Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿದ ಮರಳು ತುಂಬ್ಕೊಂಡು ಹೋಗ್ತಿದ್ದ ಲಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿದ ಮರಳು ತುಂಬ್ಕೊಂಡು ಹೋಗ್ತಿದ್ದ ಲಾರಿ

Crime

ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿದ ಮರಳು ತುಂಬ್ಕೊಂಡು ಹೋಗ್ತಿದ್ದ ಲಾರಿ

Public TV
Last updated: June 11, 2020 8:43 am
Public TV
Share
1 Min Read
HSN
SHARE

ಹಾಸನ: ಮರಳು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದಿದ್ದು, ಮೂವರು ಗಾಯಗೊಂಡಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.

ಹಾಸನ ನಗರದ ರಿಂಗ್ ರಸ್ತೆಯಲ್ಲಿ ಉದ್ಧೂರು ಬಳಿ ಮರಳು ಲಾರಿ, ಬೋಲೆರೊ ಹಾಗೂ ಹೊಂಡಾ ಸಿಟಿ ಕಾರು ನಡುವೆ ಸರಣಿ ಅಪಘಾತ ಸಂಭವಿಸಿದೆ. ಮರಳು ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದ್ದು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

vlcsnap 2020 06 11 08h30m48s168

ಲಾರಿ ಚಾಲಕ ಅಪಘಾತದ ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ. ಲಾರಿಯಲ್ಲಿ ಮರಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ. ಈ ಭಾಗದಲ್ಲಿ ರಾತ್ರಿ ವೇಳೆ ಹಲವರು ಅಕ್ರಮವಾಗಿ ಮರಳು ಸಾಗಾಣೆ ಮಾಡುತ್ತಿದ್ದು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Police Jeep 1

TAGGED:carhassanlorryPublic TVSandಕಾರುಪಬ್ಲಿಕ್ ಟಿವಿಮರಳುಲಾರಿಹಾಸನ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
1 minute ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
58 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
59 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?