Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿತ್ರದುರ್ಗದಲ್ಲಿ ಕೊರೊನಾ ಗೆದ್ದ 110ರ ಅಜ್ಜಿ- ಆಸ್ಪತ್ರೆಯಿಂದ ಮನೆಗೆ ತೆರಳುವಾಗ ಕಣ್ಣೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಚಿತ್ರದುರ್ಗದಲ್ಲಿ ಕೊರೊನಾ ಗೆದ್ದ 110ರ ಅಜ್ಜಿ- ಆಸ್ಪತ್ರೆಯಿಂದ ಮನೆಗೆ ತೆರಳುವಾಗ ಕಣ್ಣೀರು

Chitradurga

ಚಿತ್ರದುರ್ಗದಲ್ಲಿ ಕೊರೊನಾ ಗೆದ್ದ 110ರ ಅಜ್ಜಿ- ಆಸ್ಪತ್ರೆಯಿಂದ ಮನೆಗೆ ತೆರಳುವಾಗ ಕಣ್ಣೀರು

Public TV
Last updated: August 1, 2020 11:32 pm
Public TV
Share
2 Min Read
ctd ajji
SHARE

ಚಿತ್ರದುರ್ಗ: ಕಳೆದ ನಾಲ್ಕು ದಿನಗಳ ಹಿಂದೆ ಕೊರೊನಾ ಪಾಸಿಟಿವ್‍ನಿಂದಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಾಗಿದ್ದ 110 ವರ್ಷದ ಅಜ್ಜಿ ಗುಣಮುಖರಾಗಿ ಇಂದು ಡಿಸ್ಚಾರ್ಜ್ ಆದರು. ಆಸ್ಪತ್ರೆಯಿಂದ ಮನೆಗೆ ತೆರಳುವಾಗ ತಮ್ಮ ಕುಟುಂಬಸ್ಥರನ್ನು ನೆನೆದು ಅಜ್ಜಿ ಆಸ್ಪತ್ರೆ ಆವರಣದಲ್ಲೇ ಕಣ್ಟೀರಿಟ್ಟರು.

ನಗರದ ಪೊಲೀಸ್ ಕ್ವಾಟ್ರಸ್ ನಲ್ಲಿ ತಮ್ಮ ಮೊಮ್ಮಗನೊಂದಿಗೆ ಹಲವು ವರ್ಷಗಳಿಂದ ವಾಸವಾಗಿದ್ದ ಅಜ್ಜಿ, ತುಂಬಾ ಆರೋಗ್ಯವಾಗಿದ್ದರು. ಬಿಪಿ, ಶುಗರ್ ಸೇರಿದಂತೆ ಇನ್ನಿತರ ವಯೋಸಹಜ ಯಾವುದೇ ಖಾಯಿಲೆಗಳು ಸಹ ಇರಲಿಲ್ಲ. ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಇವರ ಮನೆಯಲ್ಲಿ ವಾಸವಾಗಿದ್ದ ಇಬ್ಬರು ಮಹಿಳೆಯರು ಹಾಗೂ ಒಂದು ವರ್ಷದ ಮಗುವಿಗೆ ಕೊರೊನಾ ಸೋಂಕು ಪತ್ತೆ ಯಾಗಿತ್ತು. ಆಗ ಅಜ್ಜಿ ಸೇರಿದಂತೆ ಏಳು ಜನರನ್ನು ತಪಾಸಣೆಗೆ ಒಳಪಡಿಸಿದಾಗ ಇವರಿಗೂ ಸೋಂಕು ತಗುಲಿರುವುದು ದೃಢವಾಗಿತ್ತು.

vlcsnap 2020 08 01 18h06m11s80

ವಯೋವೃದ್ಧೆ ಇನ್ನೇನು ಪುನಃ ಆರೋಗ್ಯವಾಗಿ ಮನೆಗೆ ವಾಪಸ್ ಬರುವುದಿಲ್ಲ ಎಂಬ ಆತಂಕ ಪೊಲೀಸ್ ಕ್ವಾಟ್ರಸ್ ನಲ್ಲಿ ಶುರುವಾಗಿತ್ತು. ಆದರೆ ಅದೃಷ್ಟವಶಾತ್ ಅಜ್ಜಿ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಹೆಮ್ಮಾರಿ ಕೊರೊನಾದಿಂದ ಸಂಪೂರ್ಣ ಗುಣಮುಖವಾಗಿ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಮನೆಗೆ ತೆರಳುವಾಗ ಕುಟುಂಬಸ್ಥರನ್ನು ನೆನೆದ ಅಜ್ಜಿ, ಬಿಕ್ಕಿ ಬಿಕ್ಕಿ ಅತ್ತರು. ಆಗ ಯಾಕೆ ಅಳಿತಿದ್ದೀರಿ, ಹೆದರಬೇಡಿ ಎಂದು ನೆರೆದಿದ್ದವರು ಹೇಳಿದಾಗ, ನಮ್ಮ ಕುಟುಂಬಸ್ಥರಿಗೆ ಎಂತಹ ಸ್ಥಿತಿ ಬಂದಿದೆ. ಎಲ್ಲರೂ ಕ್ವಾರಂಟೈನ್ ಆಗಿದ್ದಾರೆ. ನಾನು ಈಗ ಡಿಸ್ಚಾರ್ಜ್ ಆಗಿದ್ದೇನೆ. ನಾನು ಎಲ್ಲಿಗೆ ಹೋಗಲಿ, ಏನು ಮಾಡಲಿ ಎಂದು ಆತಂಕ ವ್ಯಕ್ತಪಡಿಸಿದರು.

vlcsnap 2020 08 01 18h06m49s206

ಈ ವೇಳೆ ಅಜ್ಜಿಯನ್ನು ಕರೆದುಕೊಂಡು ಹೋಗಲು ಆಸ್ಪತ್ರೆಗೆ ಬಂದಿದ್ದ ಅಜ್ಜಿಯ ಮೊಮ್ಮಗ ಸಮಾಧಾನಪಡಿಸಿದರು. ಅಳಬೇಡ ನಮ್ಮ ಮನೆಗೆ ಹೋಗೋಣ ಎಂದು ಸಂತೈಸಿದರು. ಆಗ ಕ್ಷಣ ಕಾಲ ಸುಮ್ಮನಾದ ಅಜ್ಜಿ, ಓಮಿನಿಯಲ್ಲಿ ಕುಳಿತು ತಮ್ಮ ಮೊಮ್ಮಗ ಹಾಹೂ ಒಂದು ವರ್ಷದ ಮರಿ ಮೊಮ್ಮಗನನ್ನು ನೆನೆದು ಗದ್ಗದಿತರಾದರು. ಈ ವೇಳೆ ನೆರೆದಿದ್ದವರ ಕಣ್ಣಂಚಲಿ ಸಹ ನೀರು ತುಂಬಿತ್ತು. ಇಂತಹ ಪರಿಸ್ಥಿತಿ ಮತ್ತೆ ಯಾರಿಗೂ ಬರಬಾರದು ಎಂಬ ಮಾತುಗಳು ಸಾಮಾನ್ಯವಾಗಿತ್ತು. ಆಸ್ಪತ್ರೆಯ ಚಿಕಿತ್ಸೆ ಹಾಗೂ ಆರೈಕೆ ಬಗ್ಗೆ ಅಜ್ಜಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಗಂಜಿ ಸೇರಿದಂತೆ ಇತರೆ ದ್ರಾವಣಪದಾರ್ಥಗಳು ಶುಚಿಯಾಗಿ, ರುಚಿಯಾಗಿರುತ್ತಿತ್ತು. ಹೀಗಾಗಿ ನಾನು ಬೇಗ ಗುಣಮುಖಳಾದೆ ಎಂದರು.

vlcsnap 2020 08 01 18h07m00s69

ಆರೋಗ್ಯ ಇಲಾಖೆ ಅಧಿಕಾರಿಗಳು ಸಹ ತುಂಬಾ ಸಂತಸ ವ್ಯಕ್ತಪಡಿಸಿದರು. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಬಸವರಾಜ್ ಹಾಗೂ ಡಾ.ಪ್ರಕಾಶ್ ಅವರ ಮೊಗದಲ್ಲಿ ಇನ್ನಿಲ್ಲದ ಸಂತಸ ಎದ್ದು ಕಾಣುತ್ತಿತ್ತು. ಹಾಗೇ ಕೊರೊನಾ ವಾರಿಯರ್ಸ್ ಗಳಾದ ಮಲ್ಲಣ್ಣ, ರವಿ ಕುಮಾರ್ ಹಾಗೂ ಮುಕ್ತಾರ್ ಅಹಮ್ಮದ್ ಕೂಡ ಖುಷಿಯಿಂದ ಅಜ್ಜಿಯನ್ನು ಬೀಳ್ಕೊಟ್ಟರು.

TAGGED:ChitradurgaCorona Virusold agePublic TVಅಜ್ಜಿಕೊರೊನಾ ವೈರಸ್ಚಿತ್ರದುರ್ಗಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
26 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
60 minutes ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?