Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಛಲ ಬಿಡದೇ ಕಡಿದಾದ ಬಂಡೆ ಏರಿದ ಪಾರಿಜಾತ ಬೆಡಗಿ

Public TV
Last updated: July 6, 2020 12:39 pm
Public TV
Share
3 Min Read
aindrita ray 2
SHARE

ಬೆಂಗಳೂರು: ಪಾರಿಜಾತ ಸಿನಿಮಾ ಮೂಲಕ ಕನ್ನಡಿಗರ ಮನೆ ಮಾತಾಗಿರುವ ನಟಿ ಐಂದ್ರಿತಾ ರೇ ಇತ್ತೀಚೆಗೆ ನಟ ದಿಗಂತ್ ಅವರೊಂದಿಗೆ ವಿವಾಹವಾಗಿರುಚವುದು ತಿಳಿದೇ ಇದೆ. ಇದೀಗ ಅವರು ಜಾಲಿ ಮೂಡ್‍ನಲ್ಲಿದ್ದು, ಬೆಟ್ಟ ಗುಡ್ಡಗಳ ಅಲೆದಾಟದಲ್ಲಿ ತೊಡಗಿದ್ದಾರೆ. ಇದೇ ಸಂದರ್ಭದಲ್ಲಿ ಸಾಹಸಮಯ ಪ್ರಯತ್ನವೊಂದನ್ನು ಮಾಡಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

View this post on Instagram

 

While we want these times to end I bet our pets would want it otherwise!! They finally have their hoomans at home n all the attention they need!!! But lockdowns definitely better with pets at home!!! ????????

A post shared by Aindrita Ray (@aindrita_ray) on Apr 10, 2020 at 4:08am PDT

ಲಾಕ್‍ಡೌನ್ ಸಮಯದಲ್ಲಿ ಐಂದ್ರಿತಾ ರೇ ಹಾಗೂ ದಿಗಂತ್ ಕುಟುಂಬದವರು ಫುಲ್ ಎಂಜಾಯ್ ಮಾಡುತ್ತಿದ್ದು, ವಿವಿಧ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ವಿಶೇಷವಾಗಿ ಬೆಟ್ಟ, ಗುಡ್ಡಗಳ ಪ್ರದೇಶಗಳಿಗೆ ತೆರಳುತ್ತಿದ್ದು, ಸಾಹಸಮಯ ಸ್ಟಂಟ್ ಮಾಡುತ್ತಿದ್ದಾರೆ. ಕಡಿದಾದ ದೊಡ್ಡ ಬಂಡೆಗಳನ್ನು ಏರುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಈ ತಂಡದಲ್ಲಿ ದಿಗಂತ್ ಸಹ ಇದ್ದು, ಅವರದ್ದೇ ಗುಂಪು ಕಟ್ಟಿಕೊಂಡು ಗುಡ್ಡಗಳಿಗೆ ಹೋಗುತ್ತಿದ್ದಾರೆ.

 

View this post on Instagram

 

With this bunch @diganthmanchale @muddyfingerss @gujjurazak @kungfu_yogi @arjunhc

A post shared by Aindrita Ray (@aindrita_ray) on Jun 14, 2020 at 11:36am PDT

ಐಂದ್ರಿತಾ ರೇ ಈ ಎಲ್ಲದರ ಅಪ್‍ಡೇಟ್‍ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದು, ಇದಕ್ಕೆ ಅಭಿಮಾನಿಗಳು ಸಹ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಕಮೆಂಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಇನ್‍ಸ್ಟಾಗ್ರಾಮ್ ಪೋಸ್ಟ್‍ನಲ್ಲಿ ಬರೆದುಕೊಂಡಿರುವ ಅವರು, ನಿಜವಾಗಿಯೂ ಇದು ತುಂಬಾ ಕಠಿಣ, ಇದು ನನ್ನ ಮೂರನೇ ಪ್ರಯತ್ನ, ಹಗ್ಗ ಹಾಗೂ ಯಾವುದೇ ಸುರಕ್ಷತಾ ಪರಿಕರಗಳಿಲ್ಲದೆ ಹತ್ತಿದ್ದಕ್ಕೆ ಒಂದು ಕ್ಷಣ ಹೃದಯ ಬಡಿತವೇ ನಿಂತತಾಯಿತು. ಆದರೆ ಇದೆಲ್ಲ ಮಾಡುವುದಕ್ಕೆ ಸಾಧ್ಯವಾಗಿದ್ದು ಇವರಿಂದಲೇ ಎಂದು ಪತಿ ದಿಗಂತ್ ಸೇರಿದಂತೆ ನಾಲ್ವರನ್ನು ಟ್ಯಾಗ್ ಮಾಡಿದ್ದಾರೆ. ಇವರ ಪ್ರೋತ್ಸಾಹದಿಂದಲೇ ಪೂರ್ತಿ ಮೇಲಕ್ಕೆ ಹತ್ತಲು ಸಾಧ್ಯವಾಯಿತು. ಮೇಲೆ ಹೋದಾಗ ಅದ್ಭುತ ಸಂತೋಷವಾಯಿತು ಎಂದು ಬರೆದುಕೊಂಡಿದ್ದಾರೆ.

 

View this post on Instagram

 

Phew!!! A lot harder in real.. This was my third attempt and had a mental block esp when there’s no harness or rope to hang onto… but thanks to these @muddyfingerss @diganthmanchale @kungfu_yogi @hoopwithsupriya #homie for driving me to do this coz tat feeling wen on top is amazeballs!!

A post shared by Aindrita Ray (@aindrita_ray) on Jul 5, 2020 at 11:02am PDT

ಇದಕ್ಕೆ ಅಭಿಮಾನಿಗಳು ಅಮೇಜಿಂಗ್ ಆದರೆ ಹುಷಾರು ಎಂದು ಕಮೆಂಟ್ ಮಾಡಿದ್ದಾರೆ. ಐಂದ್ರಿತಾ ರೇ ಪತಿ ಹಾಗೂ ತಮ್ಮ ಟೀಮ್ ಜೊತೆಗೆ ಸೈಕ್ಲಿಂಗ್ ಸೇರಿದಂತೆ ವಿವಿಧ ರೀತಿಯ ದೇಹ ದಂಡಿಸುವ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಫುಲ್ ಫಿಟ್ನೆಸ್ ರೀತಿಯ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ.

 

View this post on Instagram

 

A post shared by Aindrita Ray (@aindrita_ray) on Jul 5, 2020 at 9:34am PDT

ಐಂದ್ರಿತಾ ರೇ ಸದ್ಯ ಗರುಡ ಹಾಗೂ ಪ್ರೇಮಂ ಪೂಜ್ಯಂ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಲಾಕ್‍ಡೌನ್ ಹಿನ್ನೆಲೆ ಸಿನಿಮಾ ಶೂಟಿಂಗ್ ಸ್ಥಗಿತಗೊಂಡಿರುವುದರಿಂದ ತಮ್ಮ ಸ್ನೇಹಿತರು ಹಾಗೂ ಕುಟುಂಬದವರೊಂದಿಗೆ ಕಾಲ ಕಳೆಯುತ್ತಿದ್ದಾರೆ. ಗರುಡ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದರೆ, ಪ್ರೇಮಂ ಪೂಜ್ಯಂ ಚಿತ್ರೀಕರಣ ಹಂತದಲ್ಲಿದೆ. ವಿವಾಹದ ಬಳಿಕವೂ ಐಂದ್ರಿತಾ ಎರಡು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

TAGGED:Aindrita RaycinemaDigantPublic TVsandalwoodಐಂದ್ರಿತಾ ರೇದಿಗಂತ್ಪಬ್ಲಿಕ್ ಟಿವಿಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
2 hours ago
Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
10 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
12 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
13 hours ago

You Might Also Like

virat kohli shreyas iyer 2
Cricket

ಪಂಜಾಬ್‌ ಜೊತೆ ಫೈನಲ್‌ ಫೈಟ್‌ – ಆರ್‌ಸಿಬಿಗೆ ಗಾಯದ ಚಿಂತೆ

Public TV
By Public TV
17 minutes ago
Bhima River 1
Belgaum

ಭೀಮಾ ನದಿ ತೀರದಲ್ಲಿ ಪ್ರವಾಹದ ಆತಂಕ – ನದಿಗಿಳಿಯದಂತೆ ಜಿಲ್ಲಾಡಳಿತ ಸೂಚನೆ

Public TV
By Public TV
1 hour ago
Hemavati River
Districts

ಹಾಸನದಲ್ಲಿ ತಗ್ಗಿದ ಮಳೆ ಅಬ್ಬರ – ಹೇಮಾವತಿ ಒಳಹರಿವಿನಲ್ಲಿ ಇಳಿಕೆ

Public TV
By Public TV
1 hour ago
Snehamayi Krishna 2
Districts

MUDA Scam| ತನಿಖಾಧಿಕಾರಿ ಬದಲಾವಣೆಗೆ ನ್ಯಾಯಾಲಯಕ್ಕೆ ಅರ್ಜಿ

Public TV
By Public TV
1 hour ago
elon musk and donald trump
Latest

ಟ್ರಂಪ್‌ ನೀತಿಯನ್ನು ಟೀಕಿಸಿದ ಬೆನ್ನಲ್ಲೇ DOGE ಮುಖ್ಯಸ್ಥ ಪಟ್ಟದಿಂದ ಇಳಿದ ಮಸ್ಕ್‌

Public TV
By Public TV
2 hours ago
Chikkamagaluru murder
Chikkamagaluru

ಪತ್ನಿಯನ್ನು ಕೊಂದು ನಾಪತ್ತೆಯಾಗಿದ್ದ ಪತಿ, ಮುಳ್ಳಯ್ಯನಗಿರಿ ಕಾಡಿನಲ್ಲಿ ಬಂಧನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?