Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಟಕಾ ಕುದುರೆ ಹತ್ತಿ ಪ್ಯಾಟೆಗೋಗುಮ ಖ್ಯಾತಿಯ ಸಾಹಿತಿ ಶ್ರೀರಂಗ ನಿಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಟಕಾ ಕುದುರೆ ಹತ್ತಿ ಪ್ಯಾಟೆಗೋಗುಮ ಖ್ಯಾತಿಯ ಸಾಹಿತಿ ಶ್ರೀರಂಗ ನಿಧನ

Bengaluru City

ಜಟಕಾ ಕುದುರೆ ಹತ್ತಿ ಪ್ಯಾಟೆಗೋಗುಮ ಖ್ಯಾತಿಯ ಸಾಹಿತಿ ಶ್ರೀರಂಗ ನಿಧನ

Public TV
Last updated: May 10, 2021 11:17 am
Public TV
Share
1 Min Read
shreeranga
SHARE

ಬೆಂಗಳೂರು: ಖ್ಯಾತ ಚಲಚಿತ್ರ ಸಾಹಿತಿ ಶ್ರೀರಂಗ ಅವರು ವಯೋಸಹಜ ಕಾಯಿಲೆಯಿಂದ ನಿನ್ನೆ ಕೊನೆಯುಸಿರೆಳೆದಿದ್ದಾರೆ.

ಶ್ರೀರಂಗ (86 ) ಅವರು ಬೆಂಗಳೂರಿನ ನಾಗರಬಾವಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರು ಕಳೆದ ಕೆಲ ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸುಮಾರು 1000ಕ್ಕೂ ಹೆಚ್ಚು ಚಿತ್ರಗೀತೆಗಳನ್ನ ರಚಿಸಿದ ಹೆಚ್ಚುಗಾರಿಕೆ ಶ್ರೀರಂಗ ಅವರದ್ದಾಗಿದೆ.

ನನ್ನ ಆತ್ಮೀಯರು #ಭಂಗಿರಂಗ
ರವರ ಆತ್ಮಕ್ಕೆ ಸದ್ಗತಿ!ಓಂಶಾಂತಿ!
ಬಲ್ ನನ್ ಮಗ ಚಿತ್ರಕ್ಕೆ ನಿರ್ದೇಶಕ ಬಾಲಾಜಿಸಿಂಗ್ ಕರೆದಾಗ ಬಹಳ ಪ್ರೀತಿಯಿಂದ ಒಪ್ಪಿ ನನ್ನಚಿತ್ರಕ್ಕೆ ಹಾಡು ಸಂಭಾಷಣೆ ಬರೆದು ಆ ಚಿತ್ರದಲ್ಲಿ ಒಂದು ಪಾತ್ರವು ನಟಿಸಿದ್ದರು!
ಬಹಳ ಜಾಲಿಮನುಷ್ಯ ಸಂಪೂರ್ಣ ಹಳ್ಳಿಶೈಲಿ ಪ್ರಾಸದಲ್ಲಿ ಮುಗ್ದತನ ಮಾತು ಇವರದು #ನಂಜುಂಡಿಕಲ್ಯಾಣ ಖ್ಯಾತಿ???? pic.twitter.com/MYWfnpkkcr

— ನವರಸನಾಯಕ ಜಗ್ಗೇಶ್ (@Jaggesh2) May 9, 2021

ಜಟಕಾ ಕುದುರೆ ಹತ್ತಿ ಪ್ಯಾಟೆಗೋಗುಮ, ರಂಭೆ ನೀ ವಯ್ಯಾರದ ಗೊಂಬೆ, ಬಾರೆ ಬಾರೆ ಕಲ್ಯಾಣ ಮಂಟಪಕ್ಕೆ ಬಾ, ಸುಮ್ ಸುಮ್ನೆ ಓಳು ಬಿಡೋ ಸುಂದರಿ ಸೇರಿ ಸಾಕಷ್ಟು ಹಾಡುಗಳನ್ನು ಶ್ರೀರಂಗ ರಚನೆ ಮಾಡಿದ್ದರು.

ಅದೆಷ್ಟು ಸರಳ‌, ಅದೆಷ್ಟು ಸೌಮ್ಯ, ಅದೆಷ್ಟು ಸಜ್ಜನ, ಅದೆಷ್ಟು ಮಿತಭಾಷಿ ಅಂದ್ರೆ ಅಕ್ಷರಶಃ ವರ್ಣಿಸೋಕೆ ಪದಗಳೇ ಇಲ್ಲ. ಸಂಕೋಚದ ಮುದ್ದೆಯಂತೆ ಒಂದು…

Posted by Kavi Raj on Sunday, 9 May 2021

 

ಕಳೆದ ಕೆಲ ವರ್ಷಗಳಿಂದ ವಯೋ ಸಹಜ ಕಾಯಿಲೆಗೆ ತುತ್ತಾಗಿದ್ದರು. ಹೀಗಾಗಿ, ಅವರಿಗೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲು ಸಾಧ್ಯವಾಗಿರಲಿಲ್ಲ. ಅಲ್ಲದೆ, ಅವರು ಆರ್ಥಿಕ ಸಂಕಷ್ಟಕ್ಕೂ ತುತ್ತಾಗಿದ್ದರು. ಹೀಗಾಗಿ, ಅವರಿಗೆ ಸಹಾಯ ಮಾಡುವಂತೆ ನಟ ಸಂಚಾರಿ ವಿಜಯ್ ಕರೆ ನೀಡಿದ್ದರು.

TAGGED:publictvshreerangaಚಲಚಿತ್ರ ಸಾಹಿತಿಶ್ರೀರಂಗಸಾಹಿತಿ ಶ್ರೀರಂಗಸಿನಿಮಾ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
4 hours ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
4 hours ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
5 hours ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
5 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
5 hours ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?