Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರನ್ನು ಮನೆಗಳಿಂದ ಹೊರಬಾರದಂತೆ ತಡೆಯುವುದಷ್ಟೇ ಲಾಕ್‍ಡೌನ್‍ನ ಉದ್ದೇಶವಾಗ್ಬಾರ್ದು: ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನರನ್ನು ಮನೆಗಳಿಂದ ಹೊರಬಾರದಂತೆ ತಡೆಯುವುದಷ್ಟೇ ಲಾಕ್‍ಡೌನ್‍ನ ಉದ್ದೇಶವಾಗ್ಬಾರ್ದು: ಹೆಚ್‍ಡಿಕೆ

Bengaluru City

ಜನರನ್ನು ಮನೆಗಳಿಂದ ಹೊರಬಾರದಂತೆ ತಡೆಯುವುದಷ್ಟೇ ಲಾಕ್‍ಡೌನ್‍ನ ಉದ್ದೇಶವಾಗ್ಬಾರ್ದು: ಹೆಚ್‍ಡಿಕೆ

Public TV
Last updated: May 17, 2021 11:30 am
Public TV
Share
1 Min Read
HDK
SHARE

– ಲಾಕ್‍ಡೌನ್ ವಿಸ್ತರಣೆ ಮಾಡಿದರೆ ಜನರಿಗೆ ಪ್ಯಾಕೆಜ್ ಘೋಷಿಸಿ

ಬೆಂಗಳೂರು: ಜನರನ್ನು ಮನೆಗಳಿಂದ ಹೊರಬಾರದಂತೆ ತಡೆಯುವುದಷ್ಟೇ ಈ ಲಾಕ್‍ಡೌನ್‍ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು 'ಜನಹಿತದ ಲಾಕ್‌ಡೌನ್‌' ಆಗಿರಲಿ. ಆರ್ಥಿಕ,ಆಹಾರ ಪ್ಯಾಕೇಜ್‌, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ. ಸರ್ವಪಕ್ಷಗಳ ಸಭೆಯಲ್ಲಿ ನಾವು ಸೂಚಿಸಿದ್ದೂ 'ಜನಹಿತದ ಲಾಕ್‌ಡೌನ್‌' ಕಲ್ಪನೆಯೇ ಆಗಿತ್ತು.
1/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 17, 2021

ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್‍ಡಿಕೆ, ಲಾಕ್ ಡೌನ್ ವಿಸ್ತರಣೆ ಮಾಡಿದರೆ ಜನರಿಗೆ ಪ್ಯಾಕೇಜ್ ಘೋಷಣೆ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಟ್ವೀಟ್‍ನಲ್ಲೇನಿದೆ..?
ಸರ್ಕಾರ ಲಾಕ್‍ಡೌನ್ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್‍ಡೌನ್ ವಿಸ್ತರಿಸುವುದೇ ಆದರೆ, ಅದು ‘ಜನಹಿತದ ಲಾಕ್‍ಡೌನ್’ ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‍ಡೌನ್‍ನಲ್ಲಿರಲಿ. ಸರ್ವಪಕ್ಷಗಳ ಸಭೆಯಲ್ಲಿ ನಾವು ಸೂಚಿಸಿದ್ದೂ ‘ಜನಹಿತದ ಲಾಕ್‍ಡೌನ್’ ಕಲ್ಪನೆಯೇ ಆಗಿತ್ತು.

ನೆರೆಯ ರಾಜ್ಯಗಳಲ್ಲಿ ಲಾಕ್‌ಡೌನ್‌ ಹೇಗಿದೆ, ಜನರಿಗೆ ಹೇಗೆ ನೆರವು ಸಿಗುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಒಂದು ಬಾರಿ ಅವಲೋಕಿಸಬೇಕು. ಜನರನ್ನು ಮನೆಗಳಿಂದ ಹೊರ ಬಾರದಂತೆ ತಡೆಯುವುದಷ್ಟೇ ಈ ಲಾಕ್‌ಡೌನ್‌ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯ.
2/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 17, 2021

ನೆರೆಯ ರಾಜ್ಯಗಳಲ್ಲಿ ಲಾಕ್‍ಡೌನ್ ಹೇಗಿದೆ, ಜನರಿಗೆ ಹೇಗೆ ನೆರವು ಸಿಗುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಒಂದು ಬಾರಿ ಅವಲೋಕಿಸಬೇಕು. ಜನರನ್ನು ಮನೆಗಳಿಂದ ಹೊರ ಬಾರದಂತೆ ತಡೆಯುವುದಷ್ಟೇ ಈ ಲಾಕ್‍ಡೌನ್‍ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯ.

ಜನರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಲಾಕ್‌ಡೌನ್‌ನ ಉಸಾಬರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿ ಕೈತೊಳೆದುಕೊಂಡಿದೆ. ಕೇಂದ್ರ ಸರ್ಕಾರ ಜನರ ಕೈಬಿಟ್ಟಂತೆ ರಾಜ್ಯ ಸರ್ಕಾರ ಜನರನ್ನು ನಿರ್ಲಕ್ಷಿಸಬಾರದು. ಅವರ ಅಗತ್ಯಗಳನ್ನು ಪೂರೈಸುವುದರತ್ತ ರಾಜ್ಯ ಗಮನಹರಿಸಬೇಕು. ಲಾಕ್‌ಡೌನ್‌ನಲ್ಲಿ ಪರಿಹಾರ ಕ್ರಮಗಳು ಇರಬೇಕು.
3/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 17, 2021

ಜನರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಲಾಕ್‍ಡೌನ್‍ನ ಉಸಾಬರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿ ಕೈತೊಳೆದುಕೊಂಡಿದೆ. ಕೇಂದ್ರ ಸರ್ಕಾರ ಜನರ ಕೈಬಿಟ್ಟಂತೆ ರಾಜ್ಯ ಸರ್ಕಾರ ಜನರನ್ನು ನಿರ್ಲಕ್ಷಿಸಬಾರದು. ಅವರ ಅಗತ್ಯಗಳನ್ನು ಪೂರೈಸುವುದರತ್ತ ರಾಜ್ಯ ಗಮನಹರಿಸಬೇಕು. ಲಾಕ್‍ಡೌನ್‍ನಲ್ಲಿ ಪರಿಹಾರ ಕ್ರಮಗಳು ಇರಬೇಕು.

ಲಾಕ್‌ಡೌನ್‌ ಜನರ ಜೀವ ಉಳಿಸುವ ಕ್ರಮ ಹೌದು. ಆದರೆ, ಈ ಲಾಕ್‌ಡೌನ್‌ ಜನರ ಬದುಕನ್ನು ಹೈರಾಣಾಗಿಸುತ್ತಿದೆ ಎಂಬುದೂ ನಮಗೆಲ್ಲರಿಗೂ ಅರಿವಿಗೆ ಬಂದಿರುವ ವಿಚಾರ. ಹೀಗಾಗಿಯೇ ನಾವು ಸೂಚಿಸುತ್ತಿರುವ ಜನಹಿತದ ಲಾಕ್‌ಡೌನ್‌ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರವೊಂದರ ಕರ್ತವ್ಯ.
4/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 17, 2021

ಲಾಕ್‍ಡೌನ್ ಜನರ ಜೀವ ಉಳಿಸುವ ಕ್ರಮ ಹೌದು. ಆದರೆ, ಈ ಲಾಕ್‍ಡೌನ್ ಜನರ ಬದುಕನ್ನು ಹೈರಾಣಾಗಿಸುತ್ತಿದೆ ಎಂಬುದೂ ನಮಗೆಲ್ಲರಿಗೂ ಅರಿವಿಗೆ ಬಂದಿರುವ ವಿಚಾರ. ಹೀಗಾಗಿಯೇ ನಾವು ಸೂಚಿಸುತ್ತಿರುವ ಜನಹಿತದ ಲಾಕ್‍ಡೌನ್ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರವೊಂದರ ಕರ್ತವ್ಯ ಎಂದು ಹೆಚ್‍ಡಿಕೆ ತಮ್ಮ ಸರಣಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

TAGGED:bengaluruCorona VirusCovid 19hd kumaraswamylock downPublic TVಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬೆಂಗಳೂರುಲಾಕ್ ಡೌನ್ಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿಯಿಂದ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
11 minutes ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
25 minutes ago
Emergency Exit Case
Bengaluru City

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

Public TV
By Public TV
52 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
53 minutes ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
1 hour ago
Hassan Murder
Crime

ಹಾಸನ | 40 ವರ್ಷವಾದ್ರೂ ಮದ್ವೆ ಮಾಡಿಸಿಲ್ಲ ಅಂತ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?