Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮ್ಮು,ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು- ಮೂವರು ಭಯೋತ್ಪಾದಕರ ಹತ್ಯೆ, ಇಬ್ಬರು ಯೋಧರಿಗೆ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಮ್ಮು,ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು- ಮೂವರು ಭಯೋತ್ಪಾದಕರ ಹತ್ಯೆ, ಇಬ್ಬರು ಯೋಧರಿಗೆ ಗಾಯ

Latest

ಜಮ್ಮು,ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು- ಮೂವರು ಭಯೋತ್ಪಾದಕರ ಹತ್ಯೆ, ಇಬ್ಬರು ಯೋಧರಿಗೆ ಗಾಯ

Public TV
Last updated: April 11, 2021 12:19 pm
Public TV
Share
1 Min Read
JAMMU AND KASHMIR 1
SHARE

ಶ್ರೀನಗರ: ಯೋಧರು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಭಯೋತ್ಪಾದಕರು ಮೃತಪಟ್ಟು, ಇಬ್ಬರು ಯೋಧರು ಗಾಯಗೊಂಡಿರುವ ಘಟನೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ.

KASHMIR

ದಾಳಿ ನಡೆಸಿದ ಸ್ಥಳದಿಂದ ಎಕೆ47 ಗನ್, ಮತ್ತು ಪಿಸ್ತೂಲ್‍ಗಳನ್ನು ಭದ್ರತಾ ಪಡೆ ವಶಪಡಿಸಿಕೊಂಡಿದೆ. ದಕ್ಷಿಣ ಕಾಶ್ಮೀರದ 2 ಸ್ಥಳಗಳಲ್ಲಿ ಒಂದೇ ಬಾರಿಗೆ ಯೋಧರು ಮತ್ತು ಭಯೋತ್ಪಾಧಕರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಮೊದಲು ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹಡಿಪೋರ್‍ ನಲ್ಲಿ ಎನ್‍ಕೌಂಟರ್ ನಡೆದರೆ ಎರಡನೇ ಎನ್‍ಕೌಂಟರ್ ಅನಂತ್‍ನಾಗ್ ಜಿಲ್ಲೆಯ ಸೆಮ್ಥಾನ್ ಬಿಜ್‍ಬೆಹಾರ್ ಪ್ರದೇಶದಲ್ಲಿ ನಡೆದಿದೆ. ಭಯೋತ್ಪಾದಕರು ಮತ್ತು ಯೋಧರ ನಡುವೆ ಗುಂಡಿನ ದಾಳಿ ನಡೆಯುತ್ತಿದ್ದಂತೆ ಸ್ಥಳಕ್ಕೆ ಹೆಚ್ಚುವರಿಯಾಗಿ ಮೀಸಲು ಸಶಸ್ತ್ರಪಡೆ ಜಂಟಿ ಕಾರ್ಯಚರಣೆಗಿಳಿದು. ಭಯೋತ್ಪಾದಕರ ಅಡಗುತಾಣಗಳ ಮೇಲೆ ದಾಳಿ ಮಾಡಿದೆ.

Jammu and Kashmir: Encounter underway in Senthan area of Anantnag. Police and security forces are carrying out the operation.

(Visuals deferred by unspecified time) pic.twitter.com/xGzC2PbWVP

— ANI (@ANI) April 10, 2021

ದಾಳಿಯ ಸಂದರ್ಭ ಇಬ್ಬರು ಯೋಧರಿಗೆ ಗಾಯಗಳಾಗಿದ್ದು, ಮೂವರು ಭಯೋತ್ಪಾದಕರು ಯೋಧರ ಗುಂಡಿಗೆ ಬಳಿಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

TAGGED:ಕಾಶ್ಮೀರಜಮ್ಮುಪಬ್ಲಿಕ್ ಟಿವಿಯೋಧರುಶ್ರೀನಗರ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
14 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
19 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
44 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
1 hour ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
2 hours ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?