Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಜಮ್ಮು-ಕಾಶ್ಮೀರದಲ್ಲಿ ನಾಲ್ವರು ಭಯೋತ್ಪಾದಕರ ಎನ್‍ಕೌಂಟರ್ – ಹೆದ್ದಾರಿ ಬಂದ್

Public TV
Last updated: November 19, 2020 9:29 am
Public TV
Share
2 Min Read
jammu 2
SHARE

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನಾಗ್ರೋಟಾ ಪ್ರದೇಶದ ಬಾನ್ ಟೋಲ್ ಪ್ಲಾಜಾ ಬಳಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‍ಕೌಂಟರ್ ನಡೆದಿದೆ. ನಾಲ್ವರು ಭಯೋತ್ಪಾದಕರನ್ನು ಭದ್ರತಾ ಪಡೆ ಗುಂಡಿಕ್ಕಿ ಕೊಲೆಗೈದಿದೆ.

ಎನ್ ಕೌಂಟರ್ ದೃಷ್ಟಿಯಿಂದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಲಾಗಿದೆ. ನಾಗ್ರೋಟಾ ಪ್ರದೇಶದಲ್ಲೂ ಭದ್ರತೆ ಬಿಗಿಗೊಳಿಸಲಾಗಿದೆ.

#WATCH Jammu and Kashmir: An encounter is underway near Ban toll plaza in Nagrota, Jammu. Security tightened, Jammu-Srinagar National Highway closed. More details awaited.

(Visuals deferred by unspecified time) pic.twitter.com/PYI1KI0ykH

— ANI (@ANI) November 19, 2020

ಈ ಘಟನೆ ನಡೆದಿರುವ ಪ್ರದೇಶವನ್ನು ಸುತ್ತುವರಿಯಲಾಗಿದೆ. ಭದ್ರತೆಗಾಗಿ ಹೆಚ್ಚುವರಿ ಪಡೆಗಳು ಸ್ಥಳಕ್ಕೆ ತಲುಪಿವೆ. ಟೋಲ್ ಪ್ಲಾಜಾದಲ್ಲಿ ಭಯೋತ್ಪಾದಕರ ಗುಂಪನ್ನು ಅಡಗಿಸಿಟ್ಟಿದ್ದ ಟ್ರಕ್ ಅನ್ನು ಭದ್ರತಾ ಪಡೆಗಳು ತಡೆದ ನಂತರ ಎನ್ಕೌಂಟರ್ ಪ್ರಾರಂಭವಾಯಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Jammu and Kashmir: Security tightened in Nagrota as an encounter is underway near Ban toll plaza. Visuals from Jammu-Srinagar National Highway. pic.twitter.com/JxfERDPmUw

— ANI (@ANI) November 19, 2020

ಭದ್ರತಾ ಪಡೆಗಳು ಬಾನ್ ಟೋಲ್ ಪ್ಲಾಜಾ ಬಳಿ ನಾಕಾ ಹಾಕುತ್ತಿದ್ದಂತೆ ವಾಹನಗಳ ತಪಾಸಣೆಯ ಸಮಯದಲ್ಲಿ ಭಯೋತ್ಪಾದಕರ ಗುಂಪು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿತು. ಭಯೋತ್ಪಾದಕರು ಅರಣ್ಯ ಪ್ರದೇಶದ ಕಡೆಗೆ ಓಡಿಹೋದರು. ಆಗ ಎನ್ ಕೌಂಟರ್ ಪ್ರಾರಂಭವಾಗಿದೆ.

ಇತ್ತೀಚೆಗೆ ಜಮ್ಮುವಿನ ಅಂತಾರಾಷ್ಟ್ರೀಯ ಗಡಿಯಿಂದ ಭಯೋತ್ಪಾದಕರ ಗುಂಪು ನುಸುಳುತ್ತಿದ್ದವು ಎಂದು ಮೂಲಗಳು ತಿಳಿಸಿವೆ. ಭಯೋತ್ಪಾದಕರು ಟ್ರಕ್ ಒಳಗೆ ಅಡಗಿಕೊಂಡು ಕಾಶ್ಮೀರ ಕಣಿವೆಯಲ್ಲಿ ಸಾಗುತ್ತಿದ್ದರು. ಆಗ ಟ್ರಕ್ ತಡೆದು ತಪಾಸಣೆ ಮಾಡುವ ಸಮಯದಲ್ಲಿ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು.

Jammu and Kashmir: Security tightened in Udhampur as an encounter between terrorists and security forces is underway near Ban toll plaza.

(visuals deferred by unspecified time) pic.twitter.com/tzbTnJPIua

— ANI (@ANI) November 19, 2020

ಟ್ರಕ್ ಒಳಗೆ ಇದ್ದ ಒಟ್ಟು ಭಯೋತ್ಪಾದಕರ ಸಂಖ್ಯೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಟ್ರಕ್ ಒಳಗಿದ್ದ ಶಸ್ತ್ರಾಸ್ತ್ರ ಮತ್ತು ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಾನ್ ಟೋಲ್ ಪ್ಲಾಜಾ ಬಳಿ ನಡೆದ ಎನ್‍ಕೌಂಟರ್‍ನಲ್ಲಿ ಎಲ್ಲಾ 4 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಉದ್ದಕ್ಕೂ ನಾಗ್ರೋಟಾದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Jammu and Kashmir: Security tightened in Nagrota; Jammu-Srinagar National Highway closed as encounter started near Ban toll plaza.

(visuals deferred by unspecified time) https://t.co/9yG5I2Zp1J pic.twitter.com/DgZWShWVbU

— ANI (@ANI) November 19, 2020

ಈ ವರ್ಷ ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಇದು ಎರಡನೇ ಕಾರ್ಯಾಚರಣೆಯಾಗಿದೆ. ಜನವರಿಯಲ್ಲಿ ಮೂರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿದ್ದವು. ಟ್ರಕ್ ಒಳಗೆ ಅಡಗಿಕೊಂಡು ಇದೇ ರೀತಿಯಾಗಿ ನುಸುಳಿ ಹೋಗುತ್ತಿದ್ದರು. ಇಂತಹ ಘಟನೆ ಮತ್ತೆ ಮರುಕಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

TAGGED:ಕಾಶ್ಮೀರಜಮ್ಮುಪಬ್ಲಿಕ್ ಟಿವಿಶ್ರೀನಗರ
Share This Article
Facebook Whatsapp Whatsapp Telegram

You Might Also Like

FDA Koppal
Koppal

ಕೊಪ್ಪಳ; ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಎಫ್‌ಡಿಎ ಚಿಕಿತ್ಸೆ ಫಲಿಸದೇ ಸಾವು

Public TV
By Public TV
23 minutes ago
Marriage
Court

ಅವನೇ ಬೇಕು ಎಂದ ಯುವತಿ – ಕೊಲೆ ಅಪರಾಧಿ ಮದ್ವೆಗೆ 15 ದಿನ ಪೆರೋಲ್‌ ನೀಡಿದ ಹೈಕೋರ್ಟ್!

Public TV
By Public TV
38 minutes ago
Byrathi Suresh
Bengaluru City

ಸಿಎಂ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ: ಬೈರತಿ ಸುರೇಶ್

Public TV
By Public TV
48 minutes ago
Mahindra XUV 3XO
Automobile

ಹೊಸ ಮಹೀಂದ್ರಾ XUV 3XO ‘REVX’ ಶ್ರೇಣಿ ಬಿಡುಗಡೆ; ಹೊಸತೇನಿದೆ..?

Public TV
By Public TV
1 hour ago
air india pilots
Latest

ನೀವು ಯಾಕೆ ಇಂಧನ ಸ್ಥಗಿತಗೊಳಿಸಿದ್ದೀರಿ? – ದುರಂತಕ್ಕೀಡಾದ ಏರ್ ಇಂಡಿಯಾ ಪೈಲಟ್‌ಗಳ ಸಂಭಾಷಣೆ

Public TV
By Public TV
2 hours ago
class room
Cinema

ಮಗಳ ಫೀಸ್ ವಾಪಸ್ ಕೇಳಿದ್ದಕ್ಕೆ ರೈತನನ್ನು ಥಳಿಸಿ ಕೊಂದ ಪ್ರಿನ್ಸಿಪಾಲ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?