Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜರ್ಮನಿಯ ಬವೇರಿಯಾ ರಾಜ್ಯದ ಜೊತೆ ಕರ್ನಾಟಕ ಒಪ್ಪಂದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜರ್ಮನಿಯ ಬವೇರಿಯಾ ರಾಜ್ಯದ ಜೊತೆ ಕರ್ನಾಟಕ ಒಪ್ಪಂದ

Bengaluru City

ಜರ್ಮನಿಯ ಬವೇರಿಯಾ ರಾಜ್ಯದ ಜೊತೆ ಕರ್ನಾಟಕ ಒಪ್ಪಂದ

Public TV
Last updated: March 19, 2021 8:08 pm
Public TV
Share
2 Min Read
basavaraj bommai police
SHARE

– ಅಪರಾಧ ನಿಯಂತ್ರಣಕ್ಕೆ ತಂತ್ರಜ್ಞಾನ ವಿನಿಮಯ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಅಪರಾಧ ಪ್ರಕರಣಗಳ ಪತ್ತೆ ಮತ್ತು ನಿಗ್ರಹಕ್ಕೆ ನೂತನ ತಂತ್ರಜ್ಞಾನ ಬಳಕೆ ಹಾಗೂ ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ ತಂತ್ರಜ್ಞಾನ ವಿನಿಮಯಕ್ಕೆ ಸಂಬಂಧಿಸಿದಂತೆ ಜರ್ಮನಿ ದೇಶದ ಬವೇರಿಯಾ ರಾಜ್ಯದ ಜತೆಗಿನ ದ್ವಿಪಕ್ಷೀಯ ಸಂಬಂಧ ಗಟ್ಟಿಯಾಗಿದ್ದು, ಅದು ಮತ್ತಷ್ಟು ಭದ್ರಗೊಳ್ಳಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿರುವ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಕೌನ್ಸಲ್ ಜನರಲ್ ಅಚಿಮ್ ಬರ್ಕರ್ಟ್ ನೇತೃತ್ವದ ನಿಯೋಗಕ್ಕೆ ಶುಕ್ರವಾರ ಅವರು ಈ ಭರವಸೆ ನೀಡಿದರು.

ವಿಧಾನಸೌಧದಲ್ಲಿ ಅಚಿಮ್ ಬರ್ಕರ್ಟ್ ನೇತೃತ್ವದ ನಿಯೋಗದ ಜತೆ ಸಭೆ ನಡೆಸಿದ ಸಚಿವರಾದ ಬೊಮ್ಮಾಯಿ‌ ಅವರು, ಜರ್ಮನಿ ಮತ್ತು ಭಾರತ ಒಕ್ಕೂಟ ವ್ಯವಸ್ಥೆಯನ್ನು ಬೆಂಬಲಿಸುತ್ತ ಬಂದಿರುವ ಬಲಿಷ್ಠ ರಾಷ್ಟ್ರಗಳು. ಜರ್ಮನಿಯ ಬವೇರಿಯಾ ರಾಜ್ಯದ ಜತೆ ಈಗಾಗಲೇ ರಾಜ್ಯ ಸರ್ಕಾರ 2007ರಲ್ಲಿ ರಲ್ಲಿ ಒಪ್ಪಂದ ಮಾಡಿಕೊಂಡು ಪರಸ್ಪರ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದೆ. ಪ್ರಮುಖವಾಗಿ ಗೃಹ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಉಭಯ ರಾಜ್ಯಗಳು ಪರಸ್ಪರ ಸಹಕರಿಸುತ್ತಿರುವುದು ಶ್ಲಾಘನೀಯ ಎಂದರು.

ಕರ್ನಾಟಕ ರಾಜ್ಯ ಮತ್ತು ಜರ್ಮನಿಯ ಬವೇರಿಯಾ ಪ್ರಾಂತ್ಯದ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ಹಿನ್ನೆಲೆಯಲ್ಲಿ ಶ್ರೀ ಆಚಿಮ್ ಬರ್ಕರ್ಟ್, ಜರ್ಮನ್ ಕೌನ್ಸಲ್ ಜನರಲ್ ನೇತೃತ್ವದ ನಿಯೋಗವನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಯಿತು. ಶ್ರೀ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ, ಶ್ರೀ ಪ್ರವೀಣ್ ಸೂದ್, ಶ್ರೀ ಸಲೀಂ, ಉಪಸ್ಥಿತರಿದ್ದರು. pic.twitter.com/QXZfpxyIWb

— Basavaraj S Bommai (@BSBommai) March 19, 2021

ಜರ್ಮನಿ ದೇಶದ ಬವೇರಿಯಾದಲ್ಲಿ ಅಪರಾಧ ಪ್ರಕರಣಗಳನ್ನು ಯಾವ ರೀತಿ ನಿಯಂತ್ರಣ ಮಾಡಲಾಗುತ್ತಿದೆ. ಅಪರಾಧಗಳನ್ನು ಪತ್ತೆ ಮಾಡಲು ಬಳಕೆ ಮಾಡುತ್ತಿರುವ ತಂತ್ರಜ್ಞಾನ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಅನುಸರಿಸಲಾಗುತ್ತಿರುವ ಮಾರ್ಗೋಪಾಯಗಳ ಕುರಿತು ವಿಚಾರ ವಿನಿಮಯ ಆಗಬೇಕು. ಆಗ ಈ ಒಪ್ಪಂದಕ್ಕೆ ಹೆಚ್ಚು ಮಹತ್ವ ಬರುತ್ತದೆ. ಈ ನಿಟ್ಟಿನಲ್ಲಿ ಚರ್ಚೆ ಮಾಡಿ ತಂತ್ರಜ್ಞಾನ ವಿನಿಮಯ ಮಾಡಿಕೊಳ್ಳಲು ನಾವು ಸಿದ್ಧರಿದ್ದೇವೆ ಎಂದರು ಬೊಮ್ಮಾಯಿ.

ಅಚಿಮ್ ಬರ್ಕರ್ಟ್ ಅವರು ಸಚಿವರಾದ ಬಸವರಾಜ ಬೊಮ್ಮಾಯಿ ಅವರನ್ನು ಜರ್ಮನಿಯ ಬವೇರಿಯಾ ರಾಜ್ಯಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದರು.

ಇದಕ್ಕೆ ಒಪ್ಪಿಗೆ ಸೂಚಿಸಿದ ಸಚಿವರು, ನಮ್ಮ ನಿಯೋಗ ಜರ್ಮನಿಗೆ ಬಂದ ಸಂದರ್ಭದಲ್ಲಿ ಉಭಯ ರಾಜ್ಯಗಳು ನಿರ್ದಿಷ್ಟ ವಿಷಯಗಳನ್ನು ಮುಂದಿಟ್ಟುಕೊಂಡು ಚರ್ಚೆ ಮಾಡೋಣ. ಕಾಲ ಮಿತಿಯೊಳಗೆ ಹೊಸ ಕಾರ್ಯ ಯೋಜನೆಗಳು ಜಾರಿಯಾಗಬೇಕು. ಈ ಮೂಲಕ ನಮ್ಮ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತ ಸಾಗೋಣ ಎಂಬ ಆಶಯವನ್ನು ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು.

ರಾಜ್ಯ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್ ಸಭೆಯಲ್ಲಿ ಉಪಸ್ಥಿತರಿದ್ದರು.

TAGGED:ಅಪರಾಧಕರ್ನಾಟಕಪೊಲೀಸ್ಬಸವರಾಜ ಬೊಮ್ಮಾಯಿಬೆಂಗಳೂರುವಿಧಾನಸೌಧ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Ranaji Final
Cricket

ಫಸ್ಟ್‌ ಟೈಮ್ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಮ್ಯಾಚ್‌ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ವಾಣಿಜ್ಯ ನಗರಿ!

Public TV
By Public TV
38 minutes ago
Tamil Nadu Archana Patnaik
Latest

ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bengaluru City

ನಮ್ಗೂ ಅವಕಾಶ ಕೊಡಿ – ಸಚಿವ ಸಂಪುಟ‌ ಪುನಾರಚನೆಗೆ 31 ಹೊಸ ಶಾಸಕರ ಪತ್ರ

Public TV
By Public TV
1 hour ago
Eshwar Khandre
Bengaluru City

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
1 hour ago
IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
2 hours ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?