Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿಲ್ಲೆಗಳಲ್ಲಿ ಕೇಸ್ ಇಳಿಕೆಯಾದ್ರೂ, ಸಾವಿನ ಪ್ರಮಾಣ ಇಳಿಕೆ ಇಲ್ಲ – ವಾರ್ ರೂಮ್ ಡೆತ್ ರಿಪೋರ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಿಲ್ಲೆಗಳಲ್ಲಿ ಕೇಸ್ ಇಳಿಕೆಯಾದ್ರೂ, ಸಾವಿನ ಪ್ರಮಾಣ ಇಳಿಕೆ ಇಲ್ಲ – ವಾರ್ ರೂಮ್ ಡೆತ್ ರಿಪೋರ್ಟ್

Bengaluru City

ಜಿಲ್ಲೆಗಳಲ್ಲಿ ಕೇಸ್ ಇಳಿಕೆಯಾದ್ರೂ, ಸಾವಿನ ಪ್ರಮಾಣ ಇಳಿಕೆ ಇಲ್ಲ – ವಾರ್ ರೂಮ್ ಡೆತ್ ರಿಪೋರ್ಟ್

Public TV
Last updated: June 2, 2021 4:49 pm
Public TV
Share
1 Min Read
CORONA VIRUS
SHARE

– ಕಳೆದ 7 ದಿನಗಳಿಂದ ಜಿಲ್ಲೆಗಳಲ್ಲಿ ಸಾವಿನ ಪ್ರಮಾಣ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ನಿಂದ ಪಾಸಿಟಿವ್ ಕೇಸ್ ಗಳ ಪ್ರಮಾಣದಲ್ಲಿ ಭಾರೀ ಇಳಿಕೆ ಆಗಿದೆ. ಆದರೆ ಸಾವಿನ ಪ್ರಮಾಣ ಇಳಿಕೆಯಾಗುತ್ತಿಲ್ಲ. ದಿನೇ ದಿನೇ ಸಾವಿನ ಸಂಖ್ಯೆ 250ರ ಗಡಿ ದಾಟುತ್ತಿದೆ. ನಿನ್ನೆಯೂ ಕೂಡ ಡೆತ್ ಪ್ರಮಾಣ 3.24% ಬಂದಿದೆ. ಪಾಸಿಟಿವ್ ಬಂದ ನೂರು ಜನರಲ್ಲಿ 3 ಜನ ಡೆತ್ ಆಗ್ತಾ ಇರೋದು ವರದಿ ಆಗಿದೆ. ಹಾಗೆಯೇ ಕಳೆದ ಏಳು ದಿನಗಳಿಂದ ಸಾವಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಏಳು ದಿನಗಳಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾವಿನ ಪ್ರಮಾಣ 3% ಕ್ಕೂ ಹೆಚ್ಚಿದೆ ಇನ್ನೂ ಕೆಲ ಜಿಲ್ಲೆಗಳಲ್ಲಿ 2% ಕ್ಕೂ ಹೆಚ್ಚಿದೆ.

Fertiliti rate medium

ಕೇಸ್ ಕಡಿಮೆ ಆದರೂ ಡೆತ್ ಇಳಿಕೆಯಾಗದೇ ಇರೋದು ಸರ್ಕಾರದ ಮಟ್ಟದಲ್ಲಿ ಆತಂಕ ಹುಟ್ಟಿಸಿದೆ. ಜೊತೆಗೆ ಡೆತ್ ಪ್ರಮಾಣ ಕಡಿಮೆ ಆಗದಿದ್ದರೆ ಅನ್‍ಲಾಕ್ ಮಾಡಬಾರದು. ನಿರ್ಲಕ್ಷ್ಯ ಮಾಡಿದ್ರೆ ಮತ್ತೆ ಕೊರೊನಾ ಸ್ಫೋಟ ಆಗೋದ್ರಲ್ಲಿ ಅನುಮಾನ ಇಲ್ಲ ಎಂದು ತಜ್ಞರು ಎಚ್ಚರಿಸಿದ್ದಾರೆ. ಆದರೆ ಕಳೆದ 7 ದಿನಗಳಿಂದ ಡೆತ್ ಏರಿಕೆ ವಿವರವನ್ನ ವಾರ್ ರೂಂ ಬಿಡುಗಡೆ ಮಾಡಿದ್ದು ಆತಂಕ ಹುಟ್ಟಿಸಿದೆ.

Corona medium

ಯಾವ ಜಿಲ್ಲೆಯಲ್ಲಿ ಎಷ್ಟು?
ಬೀದರ್ 4.98%, ಬೆಂಗಳೂರು ನಗರ 4.67%, ಕಲಬುರುಗಿ 3.68%, ಹಾವೇರಿ 3.54%, ಯಾದಗಿರಿ 3.23%, ಬೆಂಗಳೂರು ಗ್ರಾಮಾಂತರ 2.29%, ಧಾರವಾಡ 2.50%, ಬಳ್ಳಾರಿ 2.39%, ಚಾಮರಾಜನಗರ 1.86%, ವಿಜಯಪುರ 1.83%, ಉತ್ತರ ಕನ್ನಡ 1.73%, ಚಿಕ್ಕಬಳ್ಳಾಪುರ 1.67%, ಶಿವಮೊಗ್ಗ 1.64%, ಗದಗ 1.47%, ಬಾಗಲಕೋಟೆ 1.73%, ಕೊಪ್ಪಳ 1.18%

mng corona 1 medium

ರಾಯಚೂರು 1.17%, ತುಮಕೂರು 1.09%, ಬೆಳಗಾವಿ 1.00%, ರಾಮನಗರ 0.94%, ದಕ್ಷಿಣ ಕನ್ನಡ 0.19%, ಮೈಸೂರು 0.9%, ಕೊಡಗು 0.84%, ಹಾಸನ 0.17%, ಮಂಡ್ಯ 0.64%, ಚಿಕ್ಕಮಗಳೂರು 0.15%, ದಾವಣಗೆರೆ 0.15%, ಉಡುಪಿ 0.47% , ಕೋಲಾರ 0.44%, ಚಿತ್ರದುರ್ಗ 0.36%

TAGGED:Corona VirusCovid 19karnatakaPublic TVಕರ್ನಾಟಕಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
52 minutes ago
aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
1 hour ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
2 hours ago
DK Shivakumar
Districts

ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

Public TV
By Public TV
2 hours ago
Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
2 hours ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?