Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೂನ್ 14ರಂದು ನಡೆದ ಘಟನೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕೋಣೆ ಬಾಗಿಲು ಒಡೆದ ವ್ಯಕ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಜೂನ್ 14ರಂದು ನಡೆದ ಘಟನೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕೋಣೆ ಬಾಗಿಲು ಒಡೆದ ವ್ಯಕ್ತಿ

Bollywood

ಜೂನ್ 14ರಂದು ನಡೆದ ಘಟನೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕೋಣೆ ಬಾಗಿಲು ಒಡೆದ ವ್ಯಕ್ತಿ

Public TV
Last updated: August 22, 2020 1:11 pm
Public TV
Share
1 Min Read
Sushant Singh Rajput Drive 1200 2 1
SHARE

-ಬಾಗಿಲು ಒಡೆದ ನಂತ್ರ ನನ್ನನ್ನ ಕಳಿಸಿಬಿಟ್ರು

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಶವವಿದ್ದ ಕೋಣೆಯ ಬಾಗಿಲು ಒಡೆದ ಬೀಗ ರಿಪೇರಿಗಾರ ಅಂದು ನಡೆದ ಘಟನೆಯನ್ನ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಅಂದು ಬಾಗಿಲು ಒಡೆದ ರಫಿ ಶೇಖ್ ಹಲವು ವಿಚಾರಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಸುಶಾಂತ್ ಶವದ ಮುಂದೆ ಕಣ್ಣೀರಿಟ್ಟು ರಿಯಾ ಕ್ಷಮೆ ಕೇಳಿದ್ಯಾಕೆ?

ಅಂದು ಬೆಡ್‍ರೂಮ್ ಬೀಗ ಒಡೆಯಬೇಕೆಂದು ನನ್ನನ್ನು ಕರೆಸಲಾಗಿತ್ತು. ಕಂಪ್ಯೂಟೈರೈಸ್ಡ್ ಲಾಕ್ ಆಗಿದ್ದರಿಂದ 1,500 ರೂ.ಯಿಂದ 2 ಸಾವಿರ ನೀಡಬೇಕೆಂದೆ. ಮನೆಯಲ್ಲಿದ್ದ ನಾಲ್ವರು ಹಣ ನೀಡಲು ಒಪ್ಪಿಕೊಂಡರು. ಚಾಕು ಮತ್ತು ಸುತ್ತಿಗೆ ಬಳಸಿ ಲಾಕ್ ಮುರಿದೆ. ಬಾಗಿಲು ತೆರೆಯುತ್ತಿದ್ದಂತೆ ನಿನ್ನ ಸಾಮಾನುಗಳು ತೆಗೆದುಕೊಂಡು ಹೋಗು ಎಂದು ಒಬ್ಬರು ಹೇಳಿದ್ರು. ಕೋಣೆಯೊಳಗೆ ನನಗೆ ನೋಡಲು ಅವಕಾಶ ನೀಡಲಿಲ್ಲ. ಅಲ್ಲಿದ್ದ ನಾಲ್ವರು ಹೆಸರು ನನಗೆ ಗೊತ್ತಿಲ್ಲ. ಕೋಣೆಯೊಳಗೆ ಏನಿತ್ತು ಎಂಬುದನ್ನ ನಾನು ನೋಡಲಿಲ್ಲ ಎಂದು ರಫಿ ಶೇಖ್ ಹೇಳಿದ್ದಾರೆ. ಇದನ್ನೂ ಓದಿ: ತನಿಖೆ ಯಾರೇ ನಡೆಸಲಿ, ಸತ್ಯ ಬದಲಾಗಲ್ಲ: ರಿಯಾ ಚಕ್ರವರ್ತಿ ಪರ ವಕೀಲ

nationalherald 2020 06 f7428ed9 e617 4d39 a252 dd32c54c7b11 Sushant Singh Rajput 2

ನಾನು ಬೀಗ ಒಡೆಯುವಾಗ ನಾಲ್ವರು ಹೊರತು ಪಡಿಸಿದ್ರೆ ಪೊಲೀಸರು ಇರಲಿಲ್ಲ. ಮಧ್ಯಾಹ್ನ ಸುಮಾರು 1.30 ರಿಂದ 1.45ಕ್ಕೆ ನಾನು ಆ ಮನೆಗೆ ಹೋಗಿದ್ದೆ. ಕಟ್ಟಡದ ಆರನೇ ಅಂತಸ್ತಿನಲ್ಲಿರುವ ಡೂಪ್ಲೆಕ್ಸ್ ಮನೆ ಅದಾಗಿತ್ತು. ಅಲ್ಲಿಂದ ಬಂದ ಒಂದು ಗಂಟೆಯ ನಂತರ ಪೊಲೀಸರು ನನ್ನನ್ನ ಆ ಮನೆಗೆ ಕರೆಸಿ ಬೀಗ ಒಡೆದಿರುವ ಬಗ್ಗೆ ಮಾಹಿತಿ ಕೇಳಿ ಪಡೆದುಕೊಂಡರು ಎಂದು ರಫಿ ಶೇಖ್ ಅಂದು ನಡೆದ ಘಟನೆ ಬಗ್ಗೆ ವಿವರಿಸಿದ್ದಾರೆ. ಇದನ್ನೂ ಓದಿ:  ಮಾನವೀಯತೆಯ ಗೆಲುವು, ನನ್ನ ಧ್ವನಿ ಅಡಗಿಸೋ ಪ್ರಯತ್ನ ನಡೆದಿತ್ತು-ಕಂಗನಾ ರಣಾವತ್ ಮೊದಲ ಪ್ರತಿಕ್ರಿಯೆ

sushanth singh

ಜೂನ್ 14ರಂದು ಸುಶಾಂತ್ ಮೃತದೇಹ ಮಂಬೈನ ಬಾಂದ್ರಾ ನಿವಾಸದಲ್ಲಿ ಪತ್ತೆಯಾಗಿತ್ತು. ಮುಂಬೈ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಆಗಸ್ಟ್ 19ರಂದು ಸುಪ್ರೀಂಕೋರ್ಟ್ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದೆ. ಇದನ್ನೂ ಓದಿ: ಸುಶಾಂತ್ ಪ್ರಕರಣದ ತನಿಖೆ ಸಿಬಿಐಗೆ ವರ್ಗಾವಣೆ- ಅಂಕಿತಾ ಲೋಖಂಡೆ ಪ್ರತಿಕ್ರಿಯೆ

TAGGED:bollywoodLocksmithPublic TVSushant Singh Rajputಪಬ್ಲಿಕ್ ಟಿವಿಬಾಲಿವುಡ್ಮುಂಬೈಸುಶಾಂತ್ ಸಿಂಗ್ ರಜಪೂತ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
3 minutes ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
13 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
39 minutes ago
SUPREME COURT
Latest

ಅವಳ ನೋವು, ಅವಮಾನ ಊಹಿಸಿ – ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Public TV
By Public TV
43 minutes ago
Google Gemini Misused in AI Deepfake Loan Scam Ahmedabad Police Expose Aadhaar OTP Bypass four arrested Cyber Crime
Crime

ಒಟಿಪಿ ಬರಲ್ಲ ಆದ್ರೂ ಬ್ಯಾಂಕ್‌ ಖಾತೆ ಓಪನ್‌| AI, ಡೀಪ್‌ಫೇಕ್‌ ಬಳಸಿ ಆಧಾರ್‌ ಬೈಪಾಸ್‌ – ಕೊನೆಗೂ ಹೈಟೆಕ್‌ ಕಳ್ಳರು ಅರೆಸ್ಟ್‌

Public TV
By Public TV
59 minutes ago
grapes
Chikkaballapur

ದ್ರಾಕ್ಷಿಗೆ ಬಂಪರ್ ಬೆಲೆ – ರೈತರ ಮೊಗದಲ್ಲಿ ನಗು, ಕೈಗೆ ಕಾಂಚಾಣ ತಂದ ಬೆಳೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?