Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ, ಸಿಡಿ ಗ್ಯಾಂಗ್‍ನಿಂದಲೇ ಮಗಳಿಂದ ಒತ್ತಾಯ ಪೂರ್ವಕ ಹೇಳಿಕೆ: ಯುವತಿಯ ಪೋಷಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಡಿಕೆಶಿ, ಸಿಡಿ ಗ್ಯಾಂಗ್‍ನಿಂದಲೇ ಮಗಳಿಂದ ಒತ್ತಾಯ ಪೂರ್ವಕ ಹೇಳಿಕೆ: ಯುವತಿಯ ಪೋಷಕರು

Belgaum

ಡಿಕೆಶಿ, ಸಿಡಿ ಗ್ಯಾಂಗ್‍ನಿಂದಲೇ ಮಗಳಿಂದ ಒತ್ತಾಯ ಪೂರ್ವಕ ಹೇಳಿಕೆ: ಯುವತಿಯ ಪೋಷಕರು

Public TV
Last updated: March 29, 2021 2:00 pm
Public TV
Share
2 Min Read
blg cd lady
SHARE

– ನಮ್ಮ ಮಗಳನ್ನ ಮುಂದಿಟ್ಟು ರಾಜಕಾರಣ
– ಒತ್ತಡದಲ್ಲಿರೋ ಮಗಳಿಗೆ ಕೌನ್ಸಲಿಂಗ್ ನೀಡಬೇಕಿದೆ
– ಇದಕ್ಕೆಲ್ಲಾ ಡಿಕೆಶಿ ನೇರ ಕಾರಣ: ಯುವತಿ ಸೋದರನಿಂದ ಗಂಭೀರ ಆರೋಪ

ಬೆಳಗಾವಿ: ಸಿಡಿ ಯುವತಿ ಪ್ರತ್ಯಕ್ಷ ಆಗುತ್ತಿರುವ ಬೆನ್ನಲ್ಲೇ ಸಂತ್ರಸ್ತೆಯ ಪೋಷಕರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಮಗಳು ಒತ್ತಡದಲ್ಲಿದ್ದು, ಈ ಸಂದರ್ಭದಲ್ಲಿ ಆಕೆಯ ಹೇಳಿಕೆಗಳನ್ನ ಪರಿಗಣಿಸಬಾರದು. ಮಗಳಿಗೆ ಕೌನ್ಸಲಿಂಗ್ ಅಗತ್ಯವಿದೆ. ಕೌನ್ಸಲಿಂಗ್ ನಂತರವೇ ಆಕೆಯ ಹೇಳಿಕೆಯನ್ನ ಪೊಲೀಸರು ಮತ್ತು ನ್ಯಾಯಾಧೀಶರು ದಾಖಲಿಸಿಕೊಳ್ಳಬೇಕು ಎಂದು ಯುವತಿ ತಂದೆ ಮನವಿ ಮಾಡಿಕೊಂಡಿದ್ದಾರೆ.

blg lady

ನಮ್ಮ ಮೇಲೆ ಒತ್ತಡವಿಲ್ಲ: ನಮಗೆ ಕಾನೂನು ಗೊತ್ತಿಲ್ಲ. ಆದ್ರೆ ದೇಶದ ಪ್ರಜೆಯಾಗಿ, ಮಗಳಿಗೆ ತೊಂದರೆ ಆಗಿದ್ದಕ್ಕೆ ದೂರು ಸಲ್ಲಿಸುವ ಹಕ್ಕು ನನಗಿದೆ. ನಾವು ಯಾವುದೇ ಒತ್ತಡದಲ್ಲಿಲ್ಲ. ಅವಳು ಯಾವ ಪರಿಸ್ಥಿತಿಯಲ್ಲಿದ್ದಾಳೆ ಎಂಬುವುದು ನಮಗೆ ಗೊತ್ತಾಗುತ್ತಿಲ್ಲ. ಹಾಗಾಗಿ ಮಗಳನ್ನ ನಮ್ಮ ವಶಕ್ಕೆ ನೀಡಬೇಕೆಂದು ಕೇಳಿಕೊಂಡರು. ಇದೇ ವೇಳೆ ಡಿವೈಎಸ್‍ಪಿ ಕಟ್ಟಮನಿ ನಮಗೆ ಒತ್ತಡ ಹಾಕಿಲ್ಲ. ಎಸ್‍ಐಟಿ ಮುಂದೆ ಹೇಳಿಕೆ ದಾಖಲಿಸಿ, ಅವರ ಭದ್ರತೆಯಲ್ಲಿಯೇ ಬಂದಿದ್ದೇವೆ ಎಂದು ಹೇಳಿದರು.

blg lady 1ಆಕೆ ನನ್ನ ಮಗಳು, ಮನೆಗೆ ಬರಲಿ: ನಮ್ಮ ಮಗಳನ್ನ ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಬಳಿಯಲ್ಲಿರಲು ಇಷ್ಟವಿದ್ರೆ ನಾವು ನಿನ್ನನ್ನು ಕರೆದುಕೊಳ್ಳುತ್ತೇವೆ. ಏನೇ ಆದ್ರೂ ಆಕೆ ನನ್ನ ಮಗಳು. ಆಕೆ ಯಾವುದೇ ಹೇಳಿಕೆ ನೀಡುತ್ತಿಲ್ಲ. ಆಕೆ ಕಡೆಯಿಂದ ಒತ್ತಾಯಪೂರ್ವಕವಾಗಿ ಹೇಳಿಕೆ ನೀಡಲಾಗಿಸುತ್ತಿದೆ. ಈ ಪ್ರಕರಣದಿಂದ ನಮ್ಮ ಮನಸ್ಸಿಗೂ ನೋವಾಗಿದೆ ಎಂದು ಯುವತಿ ತಂದೆ ಭಾವುಕರಾದರು.

blg cd lady 1ಡಿಕೆಶಿ ನೇರ ಕಾರಣ: ಇದೇ ವೇಳೆ ಮಾತನಾಡಿದ ಯುವತಿ ಸೋದರ, ಡಿ.ಕೆ.ಶಿವಕುಮಾರ್ ಅಣತಿಯಂತೆ ಆಕೆ ಕೆಲಸ ಮಾಡುತ್ತಿದ್ದಾಳೆ. ಆಕೆಯನ್ನ ರಾಜಕಾರಣದಲ್ಲಿ ದಾಳವಾಗಿ ಬಳಸಿಕೊಳ್ಳಲಾಗುತ್ತಿದೆ. ಲೀಕ್ ಆಗಿರುವ ಆಡಿಯೋ ಕ್ಲಿಪ್ ನಿಜ. ಆದ್ರೆ ಅದು ಹೇಗೆ ಹೊರ ಬಂತು ಎಂಬುವುದರ ಬಗ್ಗೆ ನಮಗೆ ಗೊತ್ತಿಲ್ಲ. ನಾವು ಸುರಕ್ಷತೆಯಲ್ಲಿದ್ದು, ಪೊಲೀಸರು ಭಧ್ರತೆ ನೀಡಿದ್ದಾರೆ. ಇದಕ್ಕೆಲ್ಲಾ ಡಿ.ಕೆ.ಶಿವಕುಮಾರ್ ನೇರ ಕಾರಣ. ಅವರು ನೀಡಿದ ಹಣದಿಂದಲೇ ಸೋದರಿ ಗೋವಾದತ್ತು ಹೋಗುತ್ತಿರೋದಾಗಿ ಹೇಳಿದ್ದಳು. ಬೇಕಾದ್ರೆ ಆಡಿಯೋ ಕ್ಲಿಪ್ ನಿಮಗೆಲ್ಲರಿಗೂ ಕೇಳಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದರು.

TAGGED:CD LadyCD lady ParentsDK ShivakumarJarkiholiPublic TVಎಸ್‍ಐಟಿಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಬೆಳಗಾವಿರಮೇಶ್ ಜಾರಕಿಹೊಳಿಸಿಡಿ ಲೇಡಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
3 hours ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
3 hours ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
3 hours ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
3 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
3 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?