Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ ಸೋಂಕಿಗೆ ತುತ್ತಾಗಿರೋ ಸುದ್ದಿ ತಿಳಿದು ಬೇಸರವಾಯಿತು: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿಕೆಶಿ ಸೋಂಕಿಗೆ ತುತ್ತಾಗಿರೋ ಸುದ್ದಿ ತಿಳಿದು ಬೇಸರವಾಯಿತು: ಸಿದ್ದರಾಮಯ್ಯ

Bengaluru City

ಡಿಕೆಶಿ ಸೋಂಕಿಗೆ ತುತ್ತಾಗಿರೋ ಸುದ್ದಿ ತಿಳಿದು ಬೇಸರವಾಯಿತು: ಸಿದ್ದರಾಮಯ್ಯ

Public TV
Last updated: August 25, 2020 4:25 pm
Public TV
Share
1 Min Read
siddu dkshi
SHARE

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಕೊರೊನಾ ಸೋಂಕಿಗೆ ತುತ್ತಾಗಿರುವುದಕ್ಕೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದ್ದು, ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದರು. ಸದ್ಯ ಡಿಕೆಶಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಸಿಎಂ ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕರು ಡಿಕೆಶಿ ಶೀಘ್ರವೇ ಗುಣಮುಖರಾಗಿ ಬರಲಿ ಎಂದು ಹಾರೈಸಿದ್ದಾರೆ.

I had fever and have tested positive for the Corona Virus. I am doing well, but as a precaution have been hospitalized and am under the good care of doctors.

With your wishes and blessings, I will soon be back. I appeal to all those who came in contact with me to be cautious.

— DK Shivakumar (@DKShivakumar) August 25, 2020

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಕೊರೊನಾ ಸೋಂಕಿಗೆ ತುತ್ತಾಗಿರುವ ಸುದ್ದಿ ತಿಳಿದು ಬೇಸರವಾಯಿತು. ಆದಷ್ಟು ಬೇಗ ಸೋಂಕಿನಿಂದ ಗುಣಮುಖರಾಗಿ ಜನಸೇವೆಗೆ ಮರಳಲಿ ಎಂದು ಹಾರೈಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ @DKShivakumar ಅವರು ಕೊರೊನಾ ಸೋಂಕಿಗೆ ತುತ್ತಾಗಿರುವ ಸುದ್ದಿ ತಿಳಿದು ಬೇಸರವಾಯಿತು. ಆದಷ್ಟು ಬೇಗ ಸೋಂಕಿನಿಂದ ಗುಣಮುಖರಾಗಿ ಜನಸೇವೆಗೆ ಮರಳಲಿ ಎಂದು ಹಾರೈಸುತ್ತೇನೆ.

— Siddaramaiah (@siddaramaiah) August 25, 2020

“ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ಅವರು ಶೀಘ್ರದಲ್ಲಿ ಕೊರೊನಾ ಸೋಂಕಿನಿಂದ ಪೂರ್ಣ ಗುಣಮುಖರಾಗಿ, ಮತ್ತೆ ಎಂದಿನಂತೆ ತಮ್ಮ ಕಾರ್ಯಕ್ಷೇತ್ರದಲ್ಲಿ ಸಕ್ರಿಯರಾಗಿ ತೊಡಗಿಕೊಳ್ಳಲಿ” ಎಂದು ಸಿಎಂ ಯಡಿಯೂರಪ್ಪ ಹಾರೈಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಪೂರ್ಣ ಗುಣಮುಖರಾಗಿ, ಮತ್ತೆ ಎಂದಿನಂತೆ ತಮ್ಮ ಕಾರ್ಯಕ್ಷೇತ್ರದಲ್ಲಿ ಸಕ್ರಿಯರಾಗಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ.@DKShivakumar

— B.S.Yediyurappa (@BSYBJP) August 25, 2020

ಡಿ.ಕೆ. ಶಿವಕುಮಾರ್ ಅವರಿಗೆ ಕೋವಿಡ್ ಇರುವುದಾಗಿ ತಿಳಿಯಿತು. ಕೊರೊನಾ ವೈರಸ್ ಸೋಂಕಿನಿಂದ ಅವರು ಶೀಘ್ರ ಗುಣಮುಖರಾಗಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇನ್ನೂ ಡಿಕೆಶಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ವಿಷಯ ತಿಳಿದು ನೋವಾಗಿದೆ. ಅವರು ಶೀಘ್ರವಾಗಿ ಗುಣಾಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಅವರಿಗೆ ಕೋವಿಡ್‌ ಇರುವುದಾಗಿ ತಿಳಿಯಿತು. ಕೊರೊನಾ ವೈರಸ್‌ ಸೋಂಕಿನಿಂದ ಅವರು ಶೀಘ್ರ ಗುಣಮುಖರಾಗಲಿ ಎಂದು ನಾನು ಹಾರೈಸುತ್ತೇನೆ.

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) August 25, 2020

“ಮಾಜಿ ಸಚಿವರು, ಕೆಪಿಸಿಸಿ ಅಧ್ಯಕ್ಷರು ಹಾಗೂ ಆತ್ಮೀಯರಾದ ಡಿ.ಕೆ. ಶಿವಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಾರ್ವಜನಿಕ ಜೀವನದಲ್ಲಿ ಸದಾ ಚಟುವಟಿಕೆಯಿಂದ ಇರುವ ಶಿವಕುಮಾರ್ ಅವರು ಶೀಘ್ರವಾಗಿ ಗುಣಮುಖರಾಗಲಿ” ಸಚಿವ ಶ್ರೀರಾಮುಲು ಹಾರೈಸಿದ್ದಾರೆ.

ಮಾಜಿ ಸಚಿವರು, ಕೆಪಿಸಿಸಿ ಅಧ್ಯಕ್ಷರು ಹಾಗೂ ಆತ್ಮೀಯರಾದ ಶ್ರೀ @DKShivakumar ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ.

ಸಾರ್ವಜನಿಕ ಜೀವನದಲ್ಲಿ ಸದಾ ಚಟುವಟಿಕೆಯಿಂದ ಇರುವ ಶ್ರೀ ಶಿವಕುಮಾರ್ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.#GetWellSoon

— B Sriramulu (@sriramulubjp) August 25, 2020

TAGGED:bengaluruCoronaDK Shivakumar. SiddaramaiahministersPositivePublic TVyeddyurappaಕೊರೊನಾಡಿ.ಕೆ.ಶಿವಕುಮಾರ್. ಸಿದ್ದರಾಮಯ್ಯಪಬ್ಲಿಕ್ ಟಿವಿಪಾಸಿಟಿವ್ಬೆಂಗಳೂರುಯಡಿಯೂರಪ್ಪಸಚಿವರು
Share This Article
Facebook Whatsapp Whatsapp Telegram

Cinema news

d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories

You Might Also Like

Om Birla 4
Latest

ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

Public TV
By Public TV
25 minutes ago
RCB vs SRH
Cricket

IPL 2026 ವೇಳಾಪಟ್ಟಿ ರಿಲೀಸ್‌ – ಮಾ.28 ರಿಂದ ಪಂದ್ಯ ಆರಂಭ; ಬೆಂಗಳೂರಲ್ಲಿ ಎಸ್‌ಆರ್‌ಹೆಚ್‌ vs ಆರ್‌ಸಿಬಿ ಫೈಟ್‌

Public TV
By Public TV
30 minutes ago
Ramoji Gowda MLC
Bengaluru City

ನೈಸ್ ಕಂಪನಿಗೆ ಟೌನ್‌ಶಿಪ್ ಮಾಡಲು ಅವಕಾಶ ಕೊಡಬಾರದು: ರಾಮೋಜಿಗೌಡ

Public TV
By Public TV
1 hour ago
N S Bosaraju
Bengaluru City

ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗಣ ಬಾರ್ಕಿ ಜಾತಿಗಳನ್ನು STಗೆ ಸೇರಿಸಲು ಕ್ರಮ: ಬೋಸರಾಜು

Public TV
By Public TV
3 hours ago
Rohini Sindhuri MSME 3
Bengaluru City

ಹೊಸ MSME ನೀತಿಯಲ್ಲಿ ಎಐ, ಡಿಜಿಟಲ್ ಮಾರ್ಗಸೂಚಿ ಅಳವಡಿಸಲು ಚಿಂತನೆ: ರೋಹಿಣಿ ಸಿಂಧೂರಿ

Public TV
By Public TV
3 hours ago
shivam dube t20 world cup
Cricket

ಟಿ20 ವಿಶ್ವಕಪ್‌ನಲ್ಲಿ ಭಾರತ ಗೆದ್ದ ಬಳಿಕ ರೈಲಿನಲ್ಲಿ ಮುಂಬೈಗೆ ಪ್ರಯಾಣಿಸಿದ ಶಿವಂ ದುಬೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?