Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಡಿಸೆಂಬರ್ 2ನೇ ವಾರದಿಂದ ಶಾಲೆ ಆರಂಭ – ಖಾಸಗಿ ಶಾಲೆಗಳ ಸಲಹೆ ಏನು?

Public TV
Last updated: November 6, 2020 9:03 pm
Public TV
Share
1 Min Read
School College 2
SHARE

ಬೆಂಗಳೂರು: ಕೊರೋನಾ ಆತಂಕದ ಮಧ್ಯೆಯೇ ಡಿಸೆಂಬರ್ 2ನೇ ವಾರದಿಂದ ಹಂತ ಹಂತವಾಗಿ ಶಾಲೆ, ಕಾಲೇಜು ತೆರೆಯಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು, ಸರಣಿ ಸಭೆಗಳನ್ನು ನಡೆಸುತ್ತಿದೆ.

ಕಳೆದ ಎರಡು ದಿನಗಳಿಂದ ರಾಜ್ಯದ ಎಲ್ಲಾ ಬಿಇಓಗಳಿಂದ ಗ್ರೌಂಡ್ ರಿಪೋರ್ಟ್ ಸಂಗ್ರಹಿಸುತ್ತಿರುವ ಶಿಕ್ಷಣ ಇಲಾಖೆ ಇಂದು ಖಾಸಗಿ ಶಾಲೆಗಳ ಒಕ್ಕೂಟದ ಜೊತೆ ಸಭೆ ನಡೆಸಿತು. ಕ್ಯಾಮ್ಸ್, ಕುಸ್ಮಾ, ಸಿಬಿಎಸ್‍ಇ, ಐಸಿಎಸ್‍ಇ ಬೋರ್ಡ್ ಅಧಿಕಾರಿಗಳಿಂದ ಶಾಲೆ ಆರಂಭಿಸುವ ಬಗ್ಗೆ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಅಭಿಪ್ರಾಯ ಸಂಗ್ರಹಿಸಿದರು.

Schools reopening News1603084173249 e1603095798442

ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಶಾಲೆ ಶುರುವಾದ ಮೇಲೆ ಸೋಂಕು ಸ್ಫೋಟಗೊಂಡಿರುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವ ಭರವಸೆಯನ್ನು ಶಿಕ್ಷಣ ಇಲಾಖೆ ನೀಡಿದೆ. ಇದೇ ವೇಳೆ ಖಾಸಗಿ ಶಾಲೆಗಳ ಒಕ್ಕೂಟ ಸರ್ಕಾರಕ್ಕೆ ಒಂದಿಷ್ಟು ಸಲಹೆಗಳನ್ನು ನೀಡಿದೆ.

ಈ ಮಧ್ಯೆ, ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಶಾಲಾ-ಕಾಲೇಜು ಪ್ರಾರಂಭ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ಆತುರದ ನಿರ್ಧಾರ ಕೈಗೊಂಡ್ರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಮುದಾಯದ ಮಾರಣಹೋಮಕ್ಕೆ ನಾಂದಿ ಹಾಡಿದಂತಾಗುತ್ತದೆ. ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.

ಖಾಸಗಿ ಶಾಲೆ ಒಕ್ಕೂಟದ ಸಲಹೆ ಏನು?
* ಎ,ಬಿ,ಸಿ.. ಹೀಗೆ ಮೂರು ಹಂತಗಳಲ್ಲಿ ಶಾಲೆ ಓಪನ್ ಮಾಡಬೇಕು
* ಮೊದಲ ಹಂತದಲ್ಲಿ 9ರಿಂದ ಪಿಯುಸಿವರೆಗೆ ಕ್ಲಾಸ್ ನಡೆಸಿ
* ಸಾಧಕ-ಬಾಧಕಗಳನ್ನು ಪರಿಶೀಲಿಸಿ ಪ್ರೈಮರಿ, ಮಿಡ್ಲ್ ಸ್ಕೂಲ್ ತೆರೆಯಿರಿ
* ಶೈಕ್ಷಣಿಕ ವರ್ಷದ ಅವಧಿಯನ್ನು ಬದಲಾಯಿಸಿ

school 1

* ಡಿಸೆಂಬರ್‌ನಿಂದ  ನವೆಂಬರ್‌ ವರೆಗೂ  ಶೈಕ್ಷಣಿಕ ವರ್ಷ ಇರಲಿ
* ಆನ್‍ಲೈನ್ ಕ್ಲಾಸ್ ಜೊತೆಗೆ ಆಫ್‍ಲೈನ್ ತರಗತಿ ಮಾಡಲು ಅವಕಾಶ ನೀಡಿ
* ಮಕ್ಕಳ ದೃಷ್ಟಿಯಿಂದ ಪಾಳಿ ವ್ಯವಸ್ಥೆ ಶಾಲೆ ನಡೆಸಲು ಕ್ರಮ ವಹಿಸಿ
* ಕೊರೋನಾ ವಾರಿಯರ್ಸ್ ಶಿಕ್ಷಕರಿಗೆ ವಿಮೆ ಮಾಡಿಸಿ
* ಶಾಲೆ ಓಪನ್‍ಗೆ ಮುನ್ನ ಶಿಕ್ಷಕರು, ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಿ
* ಎರಡು ಮತ್ತು ಮೂರನೇ ಕಂತಿನ ಶುಲ್ಕ ಪಡೆಯಲು ಅವಕಾಶ ಕೊಡಿ

TAGGED:CoronaCovid19educationkannada newsprivate schoolಕರ್ನಾಟಕಕೊರೊನಾ ವೈರಸ್ಕೋವಿಡ್ 19ಡಿಸೆಂಬರ್ಶಾಲೆ
Share This Article
Facebook Whatsapp Whatsapp Telegram

You Might Also Like

DY Chandrachud
Court

ಅಧಿಕೃತ ನಿವಾಸದಿಂದ ತಕ್ಷಣವೇ ಚಂದ್ರಚೂಡ್ ತೆರವಿಗೆ ಕೇಂದ್ರಕ್ಕೆ ಸುಪ್ರೀಂ ಪತ್ರ

Public TV
By Public TV
11 minutes ago
Hubballi Police
Crime

ಗಂಡ-ಹೆಂಡ್ತಿ ಜಗಳ ಬಗೆಹರಿಸೋ ನೆಪದಲ್ಲಿ ಮಹಿಳೆ ಜೊತೆಗೆ ಲವ್ವಿ-ಡವ್ವಿ; ಪೊಲೀಸಪ್ಪನ ಕಾಮದಾಸೆಗೆ ಸುಂದರ ಕುಟುಂಬ ಬೀದಿಗೆ

Public TV
By Public TV
16 minutes ago
Soldier 2
Chikkaballapur

ಮಲಗಿದ್ದಲ್ಲೇ ಹೃದಯಾಘಾತದಿಂದ ಯೋಧ ಸಾವು – ಹುಟ್ಟೂರಲ್ಲಿ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ

Public TV
By Public TV
33 minutes ago
R Ashok
Bengaluru City

ನಮ್ಮ ಸರ್ಕಾರ ಬಂದ ಮೇಲೆ ರಾಯರೆಡ್ಡಿಗೆ `ಸತ್ಯವಾನ್’ ಪ್ರಶಸ್ತಿ: ಅಶೋಕ್

Public TV
By Public TV
40 minutes ago
Trump Netanyahu
Latest

ಇರಾನ್‌-ಇಸ್ರೇಲ್‌ ಯುದ್ಧದ ಬಳಿಕ ನೆತನ್ಯಾಹು-ಟ್ರಂಪ್‌ ಫಸ್ಟ್‌ ಮೀಟ್‌ – ಜು.7ರಂದು ವೈಟ್‌ಹೌಸ್‌ನಲ್ಲಿ ಮಹತ್ವದ ಭೇಟಿ

Public TV
By Public TV
45 minutes ago
BS Yediyurappa 2
Districts

ರಾಷ್ಟ್ರೀಯವಾದಿಗಳ ಹೆಮ್ಮೆ ಮುಖರ್ಜಿ ಕನಸು ಮೋದಿಯಿಂದ ನನಸು: ಯಡಿಯೂರಪ್ಪ

Public TV
By Public TV
58 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?