Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡ್ರಗ್ಸ್ ವಿಚಾರದಲ್ಲಿ ಚಿರು ಹೆಸರು ಕೇಳಿ ತುಂಬಾ ಬೇಸರವಾಯ್ತು: ದರ್ಶನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಡ್ರಗ್ಸ್ ವಿಚಾರದಲ್ಲಿ ಚಿರು ಹೆಸರು ಕೇಳಿ ತುಂಬಾ ಬೇಸರವಾಯ್ತು: ದರ್ಶನ್

Cinema

ಡ್ರಗ್ಸ್ ವಿಚಾರದಲ್ಲಿ ಚಿರು ಹೆಸರು ಕೇಳಿ ತುಂಬಾ ಬೇಸರವಾಯ್ತು: ದರ್ಶನ್

Public TV
Last updated: August 31, 2020 12:56 pm
Public TV
Share
2 Min Read
darshan chiru
SHARE

– ಕೇಸ್ ಸಾಬೀತಾದ್ರೆ ಸತ್ತವನಿಗೆ ಶಿಕ್ಷೆ ಕೊಡೋಕಾಗುತ್ತಾ
– ಸ್ಯಾಂಡಲ್‍ವುಡ್‍ಗೆ ಮಾತ್ರವಲ್ಲ, ಇಡೀ ಕರ್ನಾಟಕಕ್ಕೆ ಕೆಟ್ಟ ಹೆಸ್ರು

ದಾವಣಗೆರೆ: ಡ್ರಗ್ಸ್ ವಿಚಾರದಲ್ಲಿ ಚಿರು ಹೆಸರು ಕೇಳಿ ನನಗೆ ತುಂಬಾ ಬೇಸರವಾಯಿತು ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ನಗರದ ಬಾಪೂಜಿ ಗೆಸ್ಟ್ ಹೌಸ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕ್ಲಾಸ್ ಎಂದ ಮೇಲೆ ಫಸ್ಟ್ ರ‍್ಯಾಂಕ್ ವಿದ್ಯಾರ್ಥಿ ಇರುತ್ತಾರೆ. ಲಾಸ್ಟ್ ಬೆಂಚ್ ಸ್ಟೂಡೆಂಟ್ ಕೂಡ ಇರುತ್ತಾರೆ. ಅದಕ್ಕೆ ಇಡೀ ಕ್ಲಾಸ್ ಝೀರೋ ಅಂತೀರಾ. ಹಾಗೇ ಸ್ಯಾಂಡಲ್‍ವುಡ್ ಕೂಡ ಎಂದರು. ಇದನ್ನೂ ಓದಿ: ಮೊದಲು ಡ್ರಗ್ಸ್ ಮಾಫಿಯಾದ ಬುಡ ಕಿತ್ತು ಬಿಸಾಕಬೇಕು: ನಟ ಜೆಕೆ

chiru darshan

ಡ್ರಗ್ಸ್ ವಿಚಾರದಲ್ಲಿ ಚಿರು ಹೆಸರನ್ನು ಹೇಳುತ್ತಿರುವುದು ನನಗೆ ತುಂಬಾ ಬೇಸರವಾಯಿತು. ಚಿರು ಸತ್ತು ಮೂರು ತಿಂಗಳು ಆಗಿದೆ. ಅವನು ಎಲ್ಲಿದ್ದಾನೋ, ಹೇಗಿದ್ದಾನೋ ಗೊತ್ತಿಲ್ಲ. ಒಂದು ವೇಳೆ ಈ ಕೇಸ್ ಆಗಿ ಸಾಬೀತಾಯಿತು ಅಂದರೆ ಅವನಿಗೆ ಶಿಕ್ಷೆ ಕೊಡಲು ಆಗುತ್ತಾ. ಸತ್ತೋನು ಕೊಲೆಗಾರನಾದರೂ ನಾವು ವರ್ಷದ ತಿಥಿ ಮಾಡುತ್ತೇವೆ. ಇದನ್ನು ನಮ್ಮ ತಂದೆ-ತಾಯಿ ಹೇಳಿಕೊಟ್ಟಿದ್ದಾರೆ. ಅವನು ಒಳ್ಳೆಯವನು ಕೆಟ್ಟೋನು ಎಂದು ನೋಡುವುದಿಲ್ಲ. ಸತ್ತ ಮೇಲೆ ಅವರ ಬಗ್ಗೆ ಒಳ್ಳೆಯ ಮಾತನಾಡೋಣ. ದಯವಿಟ್ಟು ಕೆಟ್ಟದಂತೂ ಮಾತನಾಡಬೇಡಿ ಎಂದು ದರ್ಶನ್ ಮನವಿ ಮಾಡಿಕೊಂಡರು.

darshan 2

ನಾನು ಕೂಡ ಈ ಫೀಲ್ಡ್‌ಗೆ ಬಂದು 28 ವರ್ಷ ಆಯಿತು. ಲೈಟ್ ಬಾಯ್‍ಯಿಂದ ಇಲ್ಲಿವರೆಗೂ ಬಂದಿದ್ದೇನೆ. ಆದರೆ ಇದುವರೆಗೂ ನಮಗೆ ಈ ರೀತಿ ಅನುಭವ ಆಗಿಲ್ಲ. ಸ್ಯಾಂಡಲ್‍ವುಡ್‍ನಲ್ಲಿ ಇದುವರೆಗೂ ಈ ಬಗ್ಗೆ ನಾನು ಕೇಳಿಲ್ಲ ನೋಡಿಲ್ಲ. ಡ್ರಗ್ಸ್ ಕೇಸ್ ಇಡೀ ಸ್ಯಾಂಡಲ್‍ವುಡ್‍ಗೆ ಮಾತ್ರ ಅಲ್ಲ. ಇಡೀ ಕರ್ನಾಟಕಕ್ಕೆ ಕೆಟ್ಟ ಹೆಸರು ಎಂದು ನಟ ದರ್ಶನ್ ಹೇಳಿದರು. ಇದನ್ನೂ ಓದಿ: ನನಗೂ ಅಪ್ರೋಚ್ ಮಾಡಿದ್ರು, ಆದ್ರೆ ನಾನು ಅದನ್ನ ಮುಟ್ಟಿಲ್ಲ – ‘ಗಟ್ಟಿಮೇಳ’ ಖ್ಯಾತಿಯ ನಟ ರಕ್ಷ್

INDRAJIT 3

ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅದನ್ನು ಕಾದು ನೋಡೋಣಾ. ಸ್ಯಾಂಡಲ್‍ವುಡ್‍ನಲ್ಲಿ ಮಾತ್ರ ಅಲ್ಲ, ಎಲ್ಲಾ ಕಡೆ ಇರಬಹುದು ಎಂದರು. ಇನ್ನೊಬ್ಬರ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ ಎಂದು ಇಂದ್ರಜಿತ್ ಲಂಕೇಶ್ ಆರೋಪದ ಬಗ್ಗೆ ದರ್ಶನ್ ಪ್ರತಿಕ್ರಿಯಿಸಿದರು.

TAGGED:Chiranjeevi SarjadarshandavangereDrugs MafiaIndrajit LankeshPublic TVsandalwoodಇಂದ್ರಜಿತ್ ಲಂಕೇಶ್ಚಿರಂಜೀವಿ ಸರ್ಜಾಡ್ರಗ್ಸ್‌ ಮಾಫಿಯಾದರ್ಶನ್ದಾವಣಗೆರೆಪಬ್ಲಿಕ್ ಟಿವಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
7 hours ago
18 03
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-1

Public TV
By Public TV
7 hours ago
02 12
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-2

Public TV
By Public TV
7 hours ago
03 12
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-3

Public TV
By Public TV
7 hours ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
7 hours ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?