Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಡರಾತ್ರಿ ಬೆಂಗ್ಳೂರಿನ ಆಸ್ಪತ್ರೆಯಲ್ಲಿ ಆಕ್ಸಿಜನ್ ಲೀಕೇಜ್ – ಸ್ಥಳಕ್ಕಾಗಮಿಸಿ ಸಹಾಯ ಮಾಡಿದ ಸೋನು ಸೂದ್ ಚಾರಿಟೆಬಲ್ ಟ್ರಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಡರಾತ್ರಿ ಬೆಂಗ್ಳೂರಿನ ಆಸ್ಪತ್ರೆಯಲ್ಲಿ ಆಕ್ಸಿಜನ್ ಲೀಕೇಜ್ – ಸ್ಥಳಕ್ಕಾಗಮಿಸಿ ಸಹಾಯ ಮಾಡಿದ ಸೋನು ಸೂದ್ ಚಾರಿಟೆಬಲ್ ಟ್ರಸ್ಟ್

Bengaluru City

ತಡರಾತ್ರಿ ಬೆಂಗ್ಳೂರಿನ ಆಸ್ಪತ್ರೆಯಲ್ಲಿ ಆಕ್ಸಿಜನ್ ಲೀಕೇಜ್ – ಸ್ಥಳಕ್ಕಾಗಮಿಸಿ ಸಹಾಯ ಮಾಡಿದ ಸೋನು ಸೂದ್ ಚಾರಿಟೆಬಲ್ ಟ್ರಸ್ಟ್

Public TV
Last updated: May 13, 2021 7:43 am
Public TV
Share
1 Min Read
BNG 3 1
SHARE

ಬೆಂಗಳೂರು: ಮಾಹಾಮಾರಿ ಕೊರೊನಾ ವೈರಸ್ ಬಂದ ಬಳಿಕ ಒಂದೊಂದೇ ಅವಾಂತರಗಳು ಸೃಷ್ಟಿಯಾಗುತ್ತಿವೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಎದುರಾಗುತ್ತಿದೆ. ಈ ಮಧ್ಯೆ ಮಹಾಲಕ್ಷ್ಮಿ ಲೇಔಟ್‍ನ ಶ್ರೇಯಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಲೀಕೇಜ್ ಆಗಿದೆ.

BNG 1 2

ಹೌದು. ತಡರಾತ್ರಿ ಆಕ್ಸಿಜನ್ ಫ್ಲಾಂಟ್‍ನಲ್ಲಿ ಲೀಕೇಜ್ ಆಗಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಶ್ರೇಯಸ್ ಆಸ್ಪತ್ರೆಯ ಐಸಿಯುನಲ್ಲಿ ಸುಮಾರು 30ಕ್ಕೂ ಹೆಚ್ಚು ರೋಗಿಗಗಳು ಇದ್ದರು. ಈ ವೇಳೆ ದಿಢೀರನೆ ಎದುರಾದ ಆಕ್ಸಿಜನ್ ಕೊರತೆ ಉಂಟಾಗಿದೆ.

BNG 8

ಇತ್ತ ಅಗ್ನಿಶಾಮಕ ದಳದ ಜೊತೆಗೆ ಮಾಹಿತಿ ತಿಳಿದ ತಕ್ಷಣವೇ ಸೋನು ಸೂದ್ ಚಾರಿಟೆಬಲ್ ಟ್ರಸ್ಟ್ ಆಸ್ಪತ್ರೆಗೆ ದೌಡಾಯಿಸಿದೆ. 6 ಜಂಬೋ ಸಿಲಿಂಡರ್ ತಂದು ಆಸ್ಪತ್ರೆಗೆ ಟ್ರಸ್ಟ್ ಕೊಟ್ಟು ಭಾರೀ ಅವಘಡ ತಪ್ಪಿಸಿದಂತಾಗಿದೆ. ಸಹಾಯ ಮಾಡಿದ ಸೋನು ಸೂದ್ ಚಾರಿಟಬಲ್ ಟ್ರಸ್ಟ್ ಗೆ ಆಸ್ಪತ್ರೆ ಧನ್ಯವಾದ ಸಲ್ಲಿಸಿದೆ.

HOSPITAL

ಈ ಹಿಂದೆ ಚಾಮರಾಜನಗರದಲ್ಲಿ ಆಕಿಜನ್ ಸಿಗದೇ ಸುಮಾರು 24 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದರು. ಇದು ರಾಷ್ಟ್ರ ಮಟ್ಟದಲ್ಲಿ ಭಾರೀ ಸುದ್ದಿಯಾಗಿತ್ತು. ಆದರೆ ರಾಜಕೀಯ ನಾಯಕರು ಮಾತ್ರ ಆಕ್ಸಿಜನ್ ಸಿಗದೆ ಮೃತಪಟ್ಟಿಲ್ಲ ಎಂದು ಸಮರ್ಥನೆಗಿಳಿದಿದ್ದರು. ಇದಾದ ನಂತರ ಆಂಧ್ರಪ್ರದೆಶದಲ್ಲಿಯೂ ಆಕ್ಸಿಜನ್ ಬರೋದು 5 ನಿಮಿಷ ತಡವಾದ್ದರಿಂದ ಐಸಿಯುನಲ್ಲಿದ್ದ ಸುಮಾರು 11 ಮಂದಿ ದಾರುಣವಾಗಿ ಸಾವಿಗೀಡಾಗಿದ್ದರು. ಈ ಬೆನ್ನಲ್ಲೇ ಅಲ್ಲಿನ ಜನ ಸಿಎಂ ಜಗನ್ ವಿರುದ್ಧ ರೊಚ್ಚಿಗೆದ್ದಿದ್ದು, ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದರು.

BNG 2 2

TAGGED:bengaluruCorona VirusCovid 19OxygenPublic TVsonu soodಆಕ್ಸಿಜನ್ಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬೆಂಗಳೂರುಸೋನು ಸೂದ್
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
7 minutes ago
DRINKING WATER 1
Bengaluru City

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
26 minutes ago
Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
28 minutes ago
lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
2 hours ago
Sara Govindu
Bengaluru City

ಚೇತನ್‌ ಒಬ್ಬ ಅರೆಹುಚ್ಚ, ನಿರುದ್ಯೋಗಿ, ಮುಠ್ಠಾಳ, ರಾಜ್ಯದಿಂದ ಗಡೀಪಾರು ಮಾಡ್ಬೇಕು – ಸಾರಾ ಗೋವಿಂದು ಕಿಡಿ

Public TV
By Public TV
2 hours ago
k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?