Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತನ್ನನ್ನು ನೆನಪಿಸಿಕೊಂಡ ರಶ್ಮಿಕಾಗೆ ಕನಸು ನನಸಾಗಲಿ ಅಂದ್ರು ರಕ್ಷಿತ್ ಶೆಟ್ಟಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತನ್ನನ್ನು ನೆನಪಿಸಿಕೊಂಡ ರಶ್ಮಿಕಾಗೆ ಕನಸು ನನಸಾಗಲಿ ಅಂದ್ರು ರಕ್ಷಿತ್ ಶೆಟ್ಟಿ!

Bengaluru City

ತನ್ನನ್ನು ನೆನಪಿಸಿಕೊಂಡ ರಶ್ಮಿಕಾಗೆ ಕನಸು ನನಸಾಗಲಿ ಅಂದ್ರು ರಕ್ಷಿತ್ ಶೆಟ್ಟಿ!

Public TV
Last updated: December 26, 2020 8:59 am
Public TV
Share
1 Min Read
RAKSHIT SHETTY RASHMIKA MANDANNA 14
SHARE

– ರಶ್ಮಿಕಾ, ರಕ್ಷಿತ್ ಟ್ವೀಟ್ ಫುಲ್ ವೈರಲ್

ಬೆಂಗಳೂರು: ನಿಶ್ಚಿತಾರ್ಥವಾಗಿ ಬ್ರೇಕಪ್ ಆದ ಬಳಿಕ ಇದೀಗ ನಟಿ ರಶ್ಮಿಕಾ ಮಂದಣ್ಣ ಅವರು ನಟ ರಕ್ಷಿತ್ ಶೆಟ್ಟಿಯನ್ನು ನೆನಪು ಮಾಡಿಕೊಂಡಿದ್ದು, ಎಲ್ಲರ ಅಚ್ಚರಿ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.

RAKSHIT SHETTY RASHMIKA MANDANNA 5

ಹೌದು. ಬರೋಬ್ಬರಿ ಮೂರು ವರ್ಷಗಳ ಬಳಿಕ ರಶ್ಮಿಕಾ ತನ್ನ ಹಳೆ ಗೆಳೆಯ ರಕ್ಷಿತ್ ಶೆಟ್ಟಿಯನ್ನು ನೆನಪು ಮಾಡಿಕೊಂಡಿದ್ದಾರೆ. ಇದಕ್ಕೆ ಶೆಟ್ರು ಕೂಡ ಪ್ರತಿಕ್ರಿಯಿಸಿದ್ದು, ನಿನ್ನ ಕನಸು ನನಸಾಗಲಿ ಎಂದು ಹಾರೈಸಿದ್ದಾರೆ.

Your love and adoration to #Belageddu song has got us to an astounding 100M Views on YouTube! Taking a moment here to appreaciate Ajju for creating this marvel 🤗✨#KirikParty @shetty_rishab @AJANEESHB https://t.co/RJwB9Q1cwM

— Rakshit Shetty (@rakshitshetty) December 24, 2020

ತಾನು ಇಂದು ಸ್ಟಾರ್ ನಟಿಯಾಗಲು ಕಾರಣವಾಗಿರುವ ಕಿರಿಕ್ ಪಾರ್ಟಿ ಸಿನಿಮಾದ ‘ಬೆಳಗೆದ್ದು ಯಾರ ಮುಖವಾ’ ಹಾಡು 100 ಮಿಲಿಯನ್ ವೀವ್ಸ್ ದಾಟಿದೆ. ಈ ವಿಚಾರವನ್ನು ಮೊದಲು ರಕ್ಷಿತ್ ಶೆಟ್ಟಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡು ರಿಷಬ್ ಶೆಟ್ಟಿ ಹಾಗೂ ಅಜನೀಶ್ ಅನ್ನು ಟ್ಯಾಗ್ ಮಾಡಿದ್ದರು. ಈ ಬೆನ್ನಲ್ಲೇ ನಟಿ ರಶ್ಮಿಕಾ ಮಂದಣ್ಣ ಕೂಡ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

Belageddu – My first ever song.. Which I absolutely adore reached 100M.. 🤗🤍 I remember making this song mine.. Living through those montages.. And just finding Saanvi in me..✨
Ahh.. The journey.💃🏻✨@shetty_rishab @rakshitshetty @SamyukthaHegde @AJANEESHB @ParamvahStudios

— Rashmika Mandanna (@iamRashmika) December 24, 2020

ನನ್ನ ಮೊಟ್ಟ ಮೊದಲ ಹಾಡು ಇದು ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ರಕ್ಷಿತ್ ಶೆಟ್ಟಿಯನ್ನು ಕೂಡ ಟ್ಯಾಗ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಇಬ್ಬರ ಬ್ರೇಕಪ್ ಬಳಿಕ ರಶ್ಮಿಕಾ ಇದೇ ಮೊದಲ ಬಾರಿಗೆ ರಕ್ಷಿತ್ ಶೆಟ್ಟಿಯನ್ನು ಟ್ವಿಟ್ಟರ್ ನಲ್ಲಿ ಟ್ಯಾಗ್ ಮಾಡಿ ಬಹಿರಂಗವಾಗಿ ನೆನಪಿಸಿಕೊಂಡರು. ರಶ್ಮಿಕಾ ಅವರು ರಕ್ಷಿತ್ ನನ್ನು ನೆನಪು ಮಾಡಿಕೊಳ್ಳುತ್ತಿದ್ದಂತೆಯೇ ಅಭಿಮಾನಿಗಳು ಸಾಕಷ್ಟು ಕಾಮೆಂಟ್ ಮಾಡಲು ಆರಂಭಿಸಿದ್ದು, ಸದ್ಯ ಇಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತ್ತಿದ್ದಾರೆ.

Grow grow and grow girl. May all your dreams come true ☺️🤗 https://t.co/WVm6BM4smk

— Rakshit Shetty (@rakshitshetty) December 25, 2020

ಇನ್ನು ರಶ್ಮಿಕಾ ಟ್ವೀಟ್‍ಗೆ ಪ್ರತಿಕ್ರಿಯಿಸಿರುವ ರಕ್ಷಿತ್, ಬೆಳೆಯುತ್ತಲೇ ಹೋಗು ಹುಡುಗಿ, ನಿನ್ನ ಕನಸುಗಳೆಲ್ಲ ನನಸಾಗಲಿ ಎಂದು ಹಾರೈಸಿದ್ದಾರೆ. ಇದಕ್ಕೆ ರಶ್ಮಿಕಾ ಕೂಡ ಎಮೋಜಿ ಹಾಕುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ಈ ಟ್ವೀಟ್‍ಗಳು ಕೆಲವೇ ನಿಮಿಷಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

🤗😊

— Rashmika Mandanna (@iamRashmika) December 25, 2020

TAGGED:bengaluruKirik PartyPublic TVRakshit ShettyRashmika Mandannatweetಕಿರಿಕ್ ಪಾರ್ಟಿಟ್ವೀಟ್ಪಬ್ಲಿಕ್ ಟಿವಿಬೆಂಗಳೂರುರಕ್ಷಿತ್ ಶೆಟ್ಟಿರಶ್ಮಿಕಾ ಮಂದಣ್ಣ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
9 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
41 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?