Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತನ್ನೊಂದಿಗೆ ಪ್ರಿಯತಮೆ ಬ್ರೇಕಪ್ ಮಾಡ್ಕೊಂಡಿದ್ದಕ್ಕೆ ಯುವಕನಿಂದ ನೀಚ ಕೃತ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ತನ್ನೊಂದಿಗೆ ಪ್ರಿಯತಮೆ ಬ್ರೇಕಪ್ ಮಾಡ್ಕೊಂಡಿದ್ದಕ್ಕೆ ಯುವಕನಿಂದ ನೀಚ ಕೃತ್ಯ

Crime

ತನ್ನೊಂದಿಗೆ ಪ್ರಿಯತಮೆ ಬ್ರೇಕಪ್ ಮಾಡ್ಕೊಂಡಿದ್ದಕ್ಕೆ ಯುವಕನಿಂದ ನೀಚ ಕೃತ್ಯ

Public TV
Last updated: October 8, 2020 10:28 am
Public TV
Share
1 Min Read
love breakup
SHARE

– ಪೊಲೀಸರ ಮೊರೆ ಹೋದ ಯುವತಿ
– ಸೆಕ್ಸ್ ವರ್ಕರ್ ಹೆಸರಲ್ಲಿ ಫೋಟೋ ಅಪ್ಲೋಡ್

ಜೈಪುರ: ಬ್ರೇಕಪ್ ಮಾಡಿಕೊಂಡ ಗೆಳತಿಯ ಮೇಲೆ ಸೇಡಿಗಾಗಿ ಯುವತಿಯ ಫೋಟೋವನ್ನ ಎಡಿಟ್ ಮಾಡಿ ಸೆಕ್ಸ್ ವರ್ಕರ್ ಅಂತ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. ಫೋಟೋ ಜೊತೆಗೆ ಗೆಳತಿಯ ಮೊಬೈಲ್ ನಂಬರ್ ಸಹ ಹಾಕಿದ್ದಾನೆ. ಅಪರಿಚಿತರ ಕರೆಗಳು ಬಂದಾಗ ಯುವತಿಗೆ ತನ್ನ ಫೋಟೋ ದುರ್ಬಳಕೆಯ ಬಗ್ಗೆ ತಿಳಿದು ಬಂದಿದೆ.

love hand wedding valentine day together holding hand 38810 3580 medium

ಯುವತಿ ಜೈಪುರ ನಗರದ ಮಾನಸರೋವರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ. ಸದ್ಯ ಯುವತಿ ಯುವಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಯುವಕನ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

love

25 ವರ್ಷದ ಯುವತಿ ಆರು ವರ್ಷಗಳಿಂದ ಲಕ್ಷ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಇಬ್ಬರ ಮಧ್ಯೆ ಭಿನ್ನಾಬಿಪ್ರಾಯ ಉಂಟಾದ ಹಿನ್ನೆಲೆ ಒಂದು ವರ್ಷದ ಹಿಂದೆ ಯುವತಿ ಬ್ರೇಕಪ್ ಮಾಡಿಕೊಂಡಿದ್ದಳು. ಇದರಿಂದ ಕೋಪಗೊಂಡ ಲಕ್ಷ್ ಯುವತಿಯ ಫೋಟೋವನ್ನು ಎಡಿಟ್ ಮಾಡಿದ್ದಾನೆ. ನಂತರ ಮೊಬೈಲ್ ನಂಬರ್ ಜೊತೆ ಫೋಟೋವನ್ನ ಸೆಕ್ಸ್ ವರ್ಕರ್ ಹೆಸರಲ್ಲಿ ಅಪ್ಲೋಡ್ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

love 1

ಫೋಟೋ, ಮೊಬೈಲ್ ನಂಬರ್ ಜೊತೆ ಮನೆಯ ವಿಳಾಸವನ್ನು ಸಹ ಹಾಕಿದ್ದಾನೆ. ಕಳೆದ 6 ತಿಂಗಳಿನಿಂದ ಯುವತಿಗೆ ಅಪರಿಚಿತರು ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಿದ್ದಾರೆ. ಮನೆಯಿಂದ ಹೊರ ಬರಲಾದ ಸ್ಥಿತಿ ಯುವತಿಗೆ ಬಂದಿದೆ.

TAGGED:Boy friendbreakupkannada newslovepoliceಪಬ್ಲಿಕ್ ಟಿವಿಪೊಲೀಸ್ಬ್ರೇಕಪ್ಲವ್
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
2 hours ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
2 hours ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
2 hours ago
01 15
Big Bulletin

ಬಿಗ್‌ ಬುಲೆಟಿನ್‌ 21 April 2026 ಭಾಗ-1

Public TV
By Public TV
3 hours ago
02 15
Big Bulletin

ಬಿಗ್‌ ಬುಲೆಟಿನ್‌ 21 April 2026 ಭಾಗ-2

Public TV
By Public TV
3 hours ago
03 14
Big Bulletin

ಬಿಗ್‌ ಬುಲೆಟಿನ್‌ 21 April 2026 ಭಾಗ-3

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?