Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತನ್ನ ಟ್ವೀಟ್‍ಗೆ ಫ್ಯಾಕ್ಟ್ ಚೆಕ್ – ಈಗ ಟ್ಟಿಟ್ಟರ್ ವಿರುದ್ಧ ಗುಡುಗಿದ ಟ್ರಂಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತನ್ನ ಟ್ವೀಟ್‍ಗೆ ಫ್ಯಾಕ್ಟ್ ಚೆಕ್ – ಈಗ ಟ್ಟಿಟ್ಟರ್ ವಿರುದ್ಧ ಗುಡುಗಿದ ಟ್ರಂಪ್

Latest

ತನ್ನ ಟ್ವೀಟ್‍ಗೆ ಫ್ಯಾಕ್ಟ್ ಚೆಕ್ – ಈಗ ಟ್ಟಿಟ್ಟರ್ ವಿರುದ್ಧ ಗುಡುಗಿದ ಟ್ರಂಪ್

Public TV
Last updated: May 27, 2020 12:01 pm
Public TV
Share
1 Min Read
trump
SHARE

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಟ್ವಿಟ್ಟರ್ ಕಂಪನಿಯ ವಿರುದ್ಧವೇ ಕಿಡಿಕಾರಿದ್ದಾರೆ.

ಮಂಗಳವಾರ ಟ್ರಂಪ್ ಅಮೆರಿಕ ಚುನಾವಣೆಯಲ್ಲಿ ಪೋಸ್ಟಲ್ ಮೂಲಕ ಚಲಾವಣೆಯಾಗುವ ಮತಗಳಲ್ಲಿ ಭಾರೀ ಅಕ್ರಮ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.

trump twitter

ಟ್ರಂಪ್ ಅವರು ಈ ಆರೋಪ ಮಾಡಿದ ಬೆನ್ನಲ್ಲೇ ಮೊದಲ ಬಾರಿಗೆ ಟ್ವಿಟ್ಟರ್ ಈ ವಿಚಾರದ ಬಗ್ಗೆ ಫ್ಯಾಕ್ಟ್ ಚೆಕ್ ಬಟನ್ ಸೇರಿಸಿದೆ. ಟ್ರಂಪ್ ಅವರ ಟ್ವೀಟ್ ಕೆಳ ಭಾಗದಲ್ಲಿ ಫ್ಯಾಕ್ಟ್ ಚೆಕ್ ಸೇರಿಸಿದ್ದಕ್ಕೆ ಟ್ರಂಪ್ ಈಗ ಕಿಡಿಕಾರಿದ್ದಾರೆ. ಈ ಫ್ಯಾಕ್ಟ್ ಚೆಕ್ ಬಟನ್ ಕ್ಲಿಕ್ ಮಾಡಿದರೆ ಟ್ರಂಪ್ ಅವರ ಹೇಳಿಕೆ ಸುಳ್ಳು ಎಂದು ತಿಳಿಸುವ ಹಲವು ಮಾಧ್ಯಮಗಳ ವರದಿ ಕಾಣಿಸುತ್ತದೆ. ಇದನ್ನೂ ಓದಿ: ‘ನನಗಲ್ಲ, ಚೈನಾಗೆ ಈ ಪ್ರಶ್ನೆ ಕೇಳಿ’ – ಅರ್ಧದಲ್ಲೇ ಸುದ್ದಿಗೋಷ್ಠಿ ಮುಗಿಸಿದ ಟ್ರಂಪ್

trump tweet

ಟ್ರಂಪ್ ಅವರ ಈ ಟ್ವೀಟ್ ಗೆ ಮೊದಲ ಬಾರಿಗೆ ಟ್ವಿಟ್ಟರ್ ಈ ರೀತಿ ಫ್ಯಾಕ್ಟ್ ಚೆಕ್ ಬಟನ್ ನೀಡಿದ್ದು ಅಮೆರಿಕ ಅಧ್ಯಕ್ಷರ ಕೋಪಕ್ಕೆ ಕಾರಣವಾಗಿದೆ.

ಈ ಸಂಬಂಧ ಟ್ವಿಟ್ಟರ್ ಉದ್ದೇಶಿಸಿ ಬುಧವಾರ ಟ್ವೀಟ್ ಮಾಡಿರುವ ಟ್ರಂಪ್ 2020ರ ಅಧ್ಯಕ್ಷ ಚುನಾವಣೆಗೆ ಟ್ವಿಟ್ಟರ್ ಎಂಟ್ರಿ ಕೊಟ್ಟಿದೆ. ಮೇಲ್ – ಇನ್ ಬ್ಯಾಲೆಟ್ಸ್ ನಲ್ಲಿ ಭಾರೀ ಅಕ್ರಮ ಮತ್ತು ಭ್ರಷ್ಟಾಚಾರ ನಡೆಯುತ್ತಿದೆ. ಆದರೆ ಫೇಕ್ ನ್ಯೂಸ್‍ಗಳಾದ ಸಿಎನ್‍ಎನ್, ಅಮೆಜಾನ್, ವಾಷಿಂಗ್ಟನ್ ಪೋಸ್ಟ್ ವರದಿಯನ್ನು ಫ್ಯಾಕ್ಟ್ ಚೆಕ್ ನಲ್ಲಿ ತೋರಿಸುತ್ತಿದೆ. ಟ್ಟಿಟ್ಟರ್ ಪೂರ್ಣವಾಗಿ ನನ್ನ ವಾಕ್ ಸ್ವಾತಂತ್ರ್ಯ ನಿಗ್ರಹಿಸಲು ಮುಂದಾಗುತ್ತಿದೆ. ಈ ರೀತಿ ಮಾಡಲು ನಾನು ಬಿಡುವುದಿಲ್ಲ ಎಂದು ಗುಡುಗಿದ್ದಾರೆ.

TAGGED:donald trumpFact Checkkannada newssocial mediatwitterಅಮೆರಿಕಚುನಾವಣೆಟ್ವಿಟ್ಟರ್ಡೊನಾಲ್ಡ್ ಟ್ರಂಪ್ಫ್ಯಾಕ್ಟ್ ಚೆಕ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
7 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
7 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
8 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
8 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
10 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?