Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ, ನನ್ನ ಮಗನ ಪರವಾಗಿ ನಿಲ್ಲಲ್ಲ – ನವೀನ್ ತಂದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ, ನನ್ನ ಮಗನ ಪರವಾಗಿ ನಿಲ್ಲಲ್ಲ – ನವೀನ್ ತಂದೆ

Bengaluru City

ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ, ನನ್ನ ಮಗನ ಪರವಾಗಿ ನಿಲ್ಲಲ್ಲ – ನವೀನ್ ತಂದೆ

Public TV
Last updated: August 14, 2020 1:07 pm
Public TV
Share
2 Min Read
naveen father
SHARE

– ಅವನು ತಪ್ಪು ಮಾಡಿಲ್ಲ, ಅದು ಹೇಗೆ ತಪ್ಪು ಒಪ್ಪಿಕೊಳ್ತಾನೆ

ಬೆಂಗಳೂರು: ಆರೋಪಿ ನವೀನ್ ಪೊಲೀಸರು ಮುಂದೆ ಫೇಸ್‍ಬುಕ್‍ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಆದರೆ ಅವರ ತಂದೆ ನನ್ನ ಮಗ ತಪ್ಪು ಒಪ್ಪಿಕೊಂಡಿರುವುದರ ಬಗ್ಗೆ ನನಗೆ ಅನುಮಾನ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸ್ಥಳೀಯ ಮುಸ್ಲಿಂ ಯುವಕರಲ್ಲದಿದ್ದರೆ ಇಂದು ನಾನು ಬದುಕುಳಿಯುತ್ತಿರಲಿಲ್ಲ: ನವೀನ್ ತಾಯಿ

ಪಬ್ಲಿಕ್ ಜೊತೆ ಮಾತನಾಡಿದ ನವೀನ್ ತಂದೆ ಪವನ್, ನನ್ನ ಮಗ ತಪ್ಪು ಒಪ್ಪಿಕೊಂಡಿರುವುದರ ಬಗ್ಗೆ ನನಗೆ ಅನುಮಾನ ಇದೆ. ಅವನು ತಪ್ಪು ಮಾಡಿಲ್ಲ, ಅದು ಹೇಗೆ ತಪ್ಪು ಒಪ್ಪಿಕೊಳ್ಳುತ್ತಾನೆ. ತಪ್ಪು ಮಾಡಿದ್ದಾನೆ ಅಂತ ಪೊಲೀಸರು ಹೇಳಲಿ ಆಗ ನಾನು ಒಪ್ಪುತ್ತೇನೆ. ಆದರೆ ನನ್ನ ಮಗನ ಪರವಾಗಿ ನಾನು ಕಾನೂನು ಹೋರಾಟ ಮಾಡಲ್ಲ. ತಪ್ಪು ಮಾಡಿದ್ದರೆ ಅವನಿಗೆ ಶಿಕ್ಷೆ ಆಗಲಿ, ನನ್ನ ಮಗನ ಪರವಾಗಿ ನಾನು ನಿಲ್ಲಲ್ಲ. ಅಯೋಧ್ಯೆ ಶಿಲಾನ್ಯಾಸದ ದಿನ ಸಿಹಿ ಹಂಚಿದ್ದೆ ಈ ಘಟನೆಗೆ ಕಾರಣ. ಇದೆಲ್ಲ ಪ್ಲಾನ್ ಮಾಡಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

bengaluru blr riots 7

ನಮಗೂ ಅಖಂಡ ಶ್ರೀನಿವಾಸ್ ಮೂರ್ತಿ ಅವರಿಗೂ ಸಂಬಂಧವೇ ಇಲ್ಲ. 10 ರಿಂದ 15 ವರ್ಷದಿಂದ ಅವರ ಜೊತೆ ಮಾತನಾಡುತ್ತಿಲ್ಲ. ಪುಲಕೇಶಿ ನಗರದ ಜನರಿಗೆ ಶ್ರೀನಿವಾಸ ಮೂರ್ತಿ ಸಹಾಯ ಮಾಡೋರು, ನಮಗೆ ಮಾತ್ರ ಸಹಾಯ ಮಾಡುತ್ತಿರಲಿಲ್ಲ. ನನ್ನ ಮಕ್ಕಳಿಗೆ ರಾಜಕೀಯವಾಗಿ ಬೆಳೆಯುವ ಉದ್ದೇಶ ಇರಲಿಲ್ಲ. ನನ್ನ ಮಗ ತಪ್ಪು ಒಪ್ಪಿಕೊಂಡರು ನಾನು ಒಪ್ಪಿಕೊಳ್ಳಲ್ಲ. ಆಗಂತ ಅವನ ಪರವಾಗಿ ನಿಲ್ಲಲ್ಲ. ಅಖಂಡ ಶ್ರೀನಿವಾಸ ನಮಗೆ 10 ರಿಂದ 15 ವರ್ಷದಿಂದ ನಮಗೆ ಯಾವುದೇ ಸಹಾಯ ಮಾಡಿಲ್ಲ. ನಮಗೆ ಸಂಬಂಧನೇ ಇಲ್ಲ ಎಂದು ನವೀನ್ ತಂದೆ ಹೇಳಿದರು.

vlcsnap 2020 08 14 12h38m51s214 e1597389706786

ಮುಂದಿನ ಬಿಬಿಎಂಪಿ ಚುನಾವಣೆಯಲ್ಲಿ ಸಗಾಯ್ ಪುರ ವಾರ್ಡಿನಿಂದ ನವೀನ್ ಸ್ಪರ್ಧಿಸುವ ವಿಚಾರದ ಬಗ್ಗೆ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧಿಸುವ ಯಾವುದೇ ಚರ್ಚೆಯನ್ನು ನನ್ನ ಮಗ ನನ್ನ ಬಳಿ ಮಾಡಿಲ್ಲ. ರಾಜಕೀಯಕ್ಕೆ ಬರುವ ಉದ್ದೇಶ ಕೂಡ ಇಲ್ಲ. ನಮಗೆ ರಾಜಕೀಯ ಬೇಡವೇ ಬೇಡ, ನಮ್ಮ ಇಬ್ಬರು ಮಕ್ಕಳಿಗೂ ಆ ಉದ್ದೇಶ ಇರಲಿಲ್ಲ. ಮುಜಾಮಿಲ್ ಪಾಷ ಯಾರು ಅಂತ ನನಗೆ ಗೊತ್ತಿಲ್ಲ. ಗಲಾಟೆ ಆಗಿರೋದಕ್ಕೆ ಏನೇನೋ ಹೇಳುತ್ತಿದ್ದಾರೆ. ಯಾರೋ ನಿಂತುಕೊಳ್ಳೋದಕ್ಕೆ ದೊಂಬಿ ಎಬ್ಬಿಸಿದ್ದಾರೆ ಅಷ್ಟೆ. ಸಾರ್ವಜನಿಕ ಆಸ್ತಿ ಪಾಸ್ತಿ ನಾಶ ಮಾಡಿ ನಿಂತುಕೊಳ್ಳಬೇಕಾ ಎಂದು ಪ್ರಶ್ನಿಸಿದರು.

naveen father 5 e1597389756647

ಆರೋಪಿ ನವೀನ್ ಮಹಮ್ಮದ್ ಪೈಗಂಬರ್ ಬಗ್ಗೆ ಸ್ಟೇಟಸ್ ಹಾಕಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಅಲ್ಲದೇ ಸ್ಟೇಟಸ್ ಬಗ್ಗೆ ಸಾಕಷ್ಟು ವಿರೋಧ ಬಂದ ಹಿನ್ನೆಲೆಯಲ್ಲಿ ಫೇಸ್‍ಬುಕ್ ಅಕೌಂಟ್‍ನಿಂದ ಡಿಲೀಟ್ ಮಾಡಿದ್ದಾಗಿ ತನಿಖೆ ವೇಳೆ ಹೇಳಿರುವುದಾಗಿ ತಿಳಿದುಬಂದಿದೆ.

TAGGED:bengalurufatherkg halliNaveenpolicePublic TVಕೆಜಿ ಹಳ್ಳಿತಂದೆನವೀನ್ಪಬ್ಲಿಕ್ ಟಿವಿಪೊಲೀಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

big bulletin 26 February 2026 part 1
Big Bulletin

ಬಿಗ್‌ ಬುಲೆಟಿನ್‌ 26 February 2026 ಭಾಗ-1

Public TV
By Public TV
9 minutes ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – 72 ರನ್‌ಗಳಿಂದ ಗೆದ್ದ ಭಾರತದ ಸೆಮಿ ಆಸೆ ಜೀವಂತ

Public TV
By Public TV
9 minutes ago
big bulletin 26 February 2026 part 2
Big Bulletin

ಬಿಗ್‌ ಬುಲೆಟಿನ್‌ 26 February 2026 ಭಾಗ-2

Public TV
By Public TV
11 minutes ago
big bulletin 26 February 2026 part 3
Big Bulletin

ಬಿಗ್‌ ಬುಲೆಟಿನ್‌ 26 February 2026 ಭಾಗ-3

Public TV
By Public TV
14 minutes ago
Chitradurga Accident
Chitradurga

ಹಿರೆಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ – ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ, ಇಬ್ಬರು ಗಂಭೀರ

Public TV
By Public TV
48 minutes ago
Cabinet Siddaramaiah
Bengaluru City

ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?