Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದಕ್ಷಿಣ ಕೊರಿಯಾದ ಸಿಯೋಲ್ ಸೆಮಿಕಂಡಕ್ಟರ್‍ ನಿಂದ ಕೋವಿಡ್ ಪರಿಕರಗಳ ನೆರವು

Public TV
Last updated: May 21, 2021 4:07 pm
Public TV
Share
1 Min Read
ashwathnarayan 1 1
SHARE

– ಕಂಪನಿಯ ನೆರವು ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದ ಡಿಸಿಎಂ

ಬೆಂಗಳೂರು: ದಕ್ಷಿಣ ಕೊರಿಯಾ ಮೂಲದ ಸಿಯೋಲ್ ಸೆಮಿಕಂಡಕ್ಟರ್ ಕಂಪನಿ ಬೆಂಗಳೂರಿನಲ್ಲಿ ಕೋವಿಡ್ ಪರಿಸ್ಥಿತಿಯನ್ನು ನಿರ್ವಹಿಸಲು ಅಗತ್ಯವಾದ ವೈದ್ಯಕೀಯ ಪರಿಕರಗಳನ್ನು ಉಚಿತವಾಗಿ ನೀಡಿದೆ.

ashwathnarayan 3 2

ಬೆಂಗಳೂರಿನಲ್ಲಿ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ಭೇಟಿಯಾದ ಕಂಪನಿಯ ಅಧಿಕಾರಿಗಳು ಸಾಂಕೇತಿಕವಾಗಿ ಕೆಲ ಸರಂಜಾಮುಗಳನ್ನು ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ಡಿಸಿಎಂ, “ಕೋವಿಡ್ ಸೋಂಕು ನಿವಾರಣೆಗೆ ನಡೆಯತ್ತಿರುವ ಈ ಹೋರಾಟದಲ್ಲಿ ಖಾಸಗಿ ಕಂಪನಿಗಳು ಕೈಜೋಡಿಸುತ್ತಿರುವುದು ಸಂತಸದ ಸಂಗತಿ. ಈ ನಿಟ್ಟಿನಲ್ಲಿ ಸಿಯೋಲ್ ಸೆಮಿಕಂಡಕ್ಟರ್ ಕಂಪನಿ 30,000 ಕೆ-94 ಮಾಸ್ಕ್, 20,000 ಮೆಡಿಕಲ್ ಗ್ಲೌಸ್, 2,500 ವಾಯು ಸಂಸ್ಕರಣಾ ಸಲಕರಣೆ, 100 ಪಿಪಿಇ ಕಿಟ್‍ಗಳನ್ನು ಬೆಂಗಳೂರಿನ ಪಶ್ಚಿಮ ವಿಭಾಗದಲ್ಲಿ ಬಳಸುವಂತೆ ನೀಡಿದೆ” ಎಂದರು.

ಈ ಸಂದರ್ಭದಲ್ಲಿ ನಡೆದ ವರ್ಚುಯಲ್ ಸಭೆಯಲ್ಲಿ ಕಂಪನಿಯ ಸಿಇಒ ಚುಂಗ್ ಹೂನ್ ಲೀ ಮುಂತಾದವರು ಭಾಗಿಯಾಗಿದ್ದರು. ಕಂಪನಿಯ ಭಾರತೀಯ ಉಪಾಧ್ಯಕ್ಷ ಅರ್ಷಿ ಕೃಷ್ಣಾಚಾರ್ ಜೊತೆಗಿದ್ದರು. ಬೆಂಗಳೂರಿನ ಹೊಂಗಿರಣ ಟ್ರಸ್ಟ್ ಮೂಲಕ ಈ ಕಂಪನಿಯ ನೆರವು ಸಿಕ್ಕಿದೆ. ಈ ಕಾರಣಕ್ಕಾಗಿ ಡಿಸಿಎಂ ಅವರು ಈ ವೇಳೆ ಹಾಜರಿದ್ದ ಟ್ರಸ್ಟ್ ನ ಅಧ್ಯಕ್ಷ ಡಾ.ರವಿಶಂಕರ್, ಡಾ.ಪಿ.ಎನ್. ಗೋವಿಂದ ರಾಜುಲು ಅವರಿಗೆ ಕೃತಜ್ಞತೆ ಸಲ್ಲಿಸಿದರು.

TAGGED:Ashwath NarayanCoronaCoronavirusCovid 19Public TVSeoul semiconductorಅಶ್ವತ್ಥನಾರಾಯಣಕೊರೊನಾಕೋವಿಡ್ 19ಕೋವಿಡ್ ಸರಂಜಾಮುಪಬ್ಲಿಕ್ ಟಿವಿಸಿಯೋಲ್ ಸೆಮಿಕಂಡಕ್ಟರ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

chiranjeevi 6
ಟ್ರೋಲರ್ಸ್‌ ವಿರುದ್ಧ ರೊಚ್ಚಿಗೆದ್ದ ಚಿರಂಜೀವಿ
Cinema Latest South cinema
Santosh balaraj 2
ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ
Bengaluru Rural Cinema Latest Sandalwood
Actress Ramya case koppal man into custody
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಕೊಪ್ಪಳ ಮೂಲದ ಓರ್ವ ವಶಕ್ಕೆ
Cinema Districts Karnataka Koppal Latest Top Stories
DARSHAN 1 1
ಅಪಹರಣಕ್ಕೆ ಸೂಚನೆ ನೀಡಿಲ್ಲ, ಯಾವುದೇ ಪುರಾವೆ ಇಲ್ಲ – ಜಾಮೀನು ರದ್ದು ಮಾಡ್ಬೇಡಿ: ದರ್ಶನ್‌ ವಾದ ಏನು?
Cinema Court Latest Main Post
Shodha Pawan Kumar
ವೆಬ್ ಸಿರೀಸ್‌ಗಾಗಿ ಬಣ್ಣ ಹಚ್ಚಿದ ಲೂಸಿಯಾ ನಿರ್ದೇಶಕ ಪವನ್
Cinema Latest Sandalwood Top Stories

You Might Also Like

5 year old girl raped Man from Bagalkot arrested in Belagavi
Belgaum

5ರ ಬಾಲೆಯ ಮೇಲೆ ರೇಪ್‌ – ಬೆಳಗಾವಿಯಲ್ಲಿ ಬಾಗಲಕೋಟೆ ಮೂಲದ ವ್ಯಕ್ತಿ ಅರೆಸ್ಟ್‌

Public TV
By Public TV
27 minutes ago
Narendra Modi Donald Trump
Latest

ಭಾರತಕ್ಕೆ ಮತ್ತೊಂದು ಶಾಕ್ – ಆಮದುಗಳ ಮೇಲೆ 50% ಸುಂಕ ವಿಧಿಸಿದ ಟ್ರಂಪ್

Public TV
By Public TV
28 minutes ago
nirmala sitharaman b.y.raghavendra
Latest

ಪ್ರಸಾದ್‌ ಯೋಜನೆಯಡಿ ಕೊಲ್ಲೂರು ದೇವಸ್ಥಾನ ಸೇರಿಸಿ: ನಿರ್ಮಲಾ ಸೀತಾರಾಮನ್‌ಗೆ ಬಿ.ವೈ.ರಾಘವೇಂದ್ರ ಮನವಿ

Public TV
By Public TV
48 minutes ago
DARSHAN 5
Bengaluru City

ದರ್ಶನ್‌ಗೆ ಅಪರಾಧ ಹಿನ್ನೆಲೆ ಇದೆ, ಸಾಕ್ಷ್ಯಗಳು ಸಿಕ್ಕಿವೆ – ಜಾಮೀನು ರದ್ದು ಮಾಡಿ: ಬೆಂಗಳೂರು ಪೊಲೀಸರ ವಾದ ಏನು?

Public TV
By Public TV
1 hour ago
Dinesh Gundurao 1
Bengaluru City

ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ, ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧಾರ: ದಿನೇಶ್ ಗುಂಡೂರಾವ್

Public TV
By Public TV
1 hour ago
HD Kumaraswamy Mohan Charan Majhi
Latest

ಉಕ್ಕು ವಲಯ ಅಭಿವೃದ್ಧಿ – ಒಡಿಶಾ ಮುಖ್ಯಮಂತ್ರಿ ಜೊತೆ ಹೆಚ್‌ಡಿಕೆ ಚರ್ಚೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?