ಪಂಚಾಂಗ
ಶ್ರೀ ಪ್ಲವ ನಾಮ ಸಂವತ್ಸರ, ದಕ್ಷಿಣಾಯಣ,
ಗ್ರೀಷ್ಮ ಋತು, ಆಷಾಡ ಮಾಸ, ಕೃಷ್ಣ ಪಕ್ಷ,
ವಾರ : ಸೋಮವಾರ, ತಿಥಿ : ನವಮಿ,
ನಕ್ಷತ್ರ : ಕೃತಿಕಾ
Advertisement
ರಾಹುಕಾಲ : 7.44 ರಿಂದ 9.19
ಗುಳಿಕಕಾಲ : 2.04 ರಿಂದ 3.39
ಯಮಗಂಡಕಾಲ : 10.54 ರಿಂದ 12.29
Advertisement
ಮೇಷ: ಸ್ನೇಹಿತರಿಂದ ನಿಂದನೆ, ಪರರ ಧನ ಪ್ರಾಪ್ತಿ, ಉದ್ಯೋಗದಲ್ಲಿ ಬಡ್ತಿ, ಶತ್ರುನಾಶ, ಭಾಗ್ಯ ವೃದ್ಧಿ, ಮನಃಶಾಂತಿ.
Advertisement
ವೃಷಭ: ಋಣಭಾದೆ, ದುಷ್ಟಬುದ್ಧಿ, ಮನಸ್ತಾಪ, ವ್ಯರ್ಥ ಧನಹಾನಿ, ವ್ಯಾಪಾರದಲ್ಲಿ ಏರುಪೇರು, ಮೃತ್ಯು ಭಯ.
Advertisement
ಮಿಥುನ: ದಾಯಾದಿ ಕಲಹ, ಅಧಿಕ ಖರ್ಚು, ದೂರ ಪ್ರಯಾಣ, ಮನಃಶಾಂತಿ, ಸ್ವಲ್ಪ ಹಣ ಬಂದರು ಉಳಿಯುವುದಿಲ್ಲ.
ಕಟಕ: ಉತ್ತಮ ವ್ಯಾಪಾರ ವಹಿವಾಟು, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ವಸ್ತ್ರ ಖರೀದಿ, ವಿವಾಹ ಯೋಗ, ಆರೋಗ್ಯ ವೃದ್ಧಿ,.
ಸಿಂಹ: ವಾಹನ ಖರೀದಿ, ಸಮಾಜದಲ್ಲಿ ಗೌರವ ಕೀರ್ತಿ, ವ್ಯಾಪಾರದಲ್ಲಿ ಧನಲಾಭ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ತ್ರೀ ಲಾಭ.
ಕನ್ಯಾ: ಕೆಲಸದಲ್ಲಿ ಜಯ, ಮಿತ್ರರ ಸಹಾಯ, ಮಾತಿನ ಚಕಮುಕಿ, ವಿವಾಹಕ್ಕೆ ತೊಂದರೆ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.
ತುಲಾ: ಗುರು ಹಿರಿಯರ ಭೇಟಿ, ಧನಲಾಭ, ನೀವಾಡುವ ಮಾತಿನಿಂದ ಅನರ್ಥ, ಮನಸ್ಸಿನಲ್ಲಿ ಕೆಟ್ಟ ಆಲೋಚನೆಗಳು.
ವೃಶ್ಚಿಕ: ನಾನಾ ರೀತಿಯ ತೊಂದರೆಗಳು, ಕಾರ್ಯ ವಿಕಲ್ಪ, ಚಂಚಲ ಮನಸ್ಸು, ಆಸ್ತಿ ವಿಚಾರದಲ್ಲಿ ಕಲಹ, ಶತ್ರು ಧ್ವಂಸ.
ಧನಸು: ಯತ್ನ ಕಾರ್ಯಗಳಲ್ಲಿ ಜಯ, ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಲಾಭ, ಉದ್ಯೋಗದಲ್ಲಿ ಪ್ರಗತಿ, ಹಿತ ಶತ್ರು ಭಾದೆ.
ಮಕರ: ಮಹಿಳೆಯರಿಗೆ ತೊಂದರೆ, ಅಧಿಕಾರಿಗಳಲ್ಲಿ ಕಲಹ, ದಾಂಪತ್ಯ ಸಮಸ್ಯೆ, ನಂಬಿದ ಜನರಿಂದ ಅಶಾಂತಿ, ಅಕಾಲ ಭೋಜನ.
ಕುಂಭ: ವಿರೋಧಿಗಳಿಂದ ಕುತಂತ್ರ, ಆದಾಯಕ್ಕಿಂತ ಖರ್ಚು ಜಾಸ್ತಿ, ವಾಹನ ರಿಪೇರಿ, ಆಲಸ್ಯ ಮನೋಭಾವ
ಮೀನ: ಶೀತ ಸಂಬಂಧ ರೋಗ, ಭೂಲಾಭ, ಮಾತೃವಿನ ಆಶೀರ್ವಾದ, ಸುಖಜೀವನ, ಭೋಗವಸ್ತು ಪ್ರಾಪ್ತಿ, ಮನಃಶಾಂತಿ.