Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 07-03-2021

Public TV
Last updated: March 6, 2021 4:03 pm
Public TV
Share
2 Min Read
Daily Horoscope in Kannada
SHARE

ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು
ಮಾಘಮಾಸ, ಕೃಷ್ಣಪಕ್ಷ
ರಾಹುಕಾಲ: 5.04 ರಿಂದ 6.34
ಗುಳಿಕಕಾಲ: 3.34 ರಿಂದ 5.04
ಯಮಗಂಡಕಾಲ: 12.34 ರಿಂದ 2.04
ವಾರ: ಭಾನುವಾರ, ತಿಥಿ: ನವಮಿ, ನಕ್ಷತ್ರ: ಮೂಲ

ಮೇಷ: ಅಗತ್ಯ ವಸ್ತುಗಳ ಖರೀದಿ, ಭೂಲಾಭ, ವಿದ್ಯಾಭಿವೃದ್ಧಿ, ಹೊರದೇಶ ಪ್ರಯಾಣ, ಮಹಿಳೆಯರಿಗೆ ಅನುಕೂಲಕರ, ದೃಷ್ಟಿ ದೋಷದಿಂದ ತೊಂದರೆ, ಮನಸ್ಸಿನಲ್ಲಿ ಗೊಂದಲ,
ತಾಳ್ಮೆ ಅಗತ್ಯ.

ವೃಷಭ: ಉದ್ಯೋಗದಲ್ಲಿ ಬಡ್ತಿ, ಯತ್ನ ಕಾರ್ಯಗಳಲ್ಲಿ ಜಯ, ಸ್ತ್ರೀ ಸಂಬಂಧ ವ್ಯವಹಾರಗಳಿಂದ ತೊಂದರೆ, ಮಾನಸಿಕ ಒತ್ತಡ, ಸಾಮಾನ್ಯ ಸೌಖ್ಯಕ್ಕೆ ಧಕ್ಕೆ, ಕುಲದೇವರ ದರ್ಶನದಿಂದ ಅನುಕೂಲ.

ಮಿಥುನ: ಮಕ್ಕಳಿಂದ ತೊಂದರೆ, ಅಪವಾದ ನಿಂದನೆ, ಅಕಾಲ ಭೋಜನ, ವಿದ್ಯಾರ್ಥಿಗಳಿಗೆ ಪ್ರಗತಿ, ಆಕಸ್ಮಿಕ ಧನಲಾಭ, ವಿವಾಹ ಯೋಗ, ಮಾತುಗಳಿಂದ ಕಲಹ ಸಂಭವ, ದಂಡ ಕಟ್ಟುವಿರಿ.

ಕಟಕ: ಮನೆಯಲ್ಲಿ ಶಾಂತಿಯ ವಾತಾವರಣ, ಅಧಿಕ ಖರ್ಚು, ಸರ್ಕಾರಿ ಕೆಲಸಕಾರ್ಯಗಳಲ್ಲಿ ಅಡಚಣೆ, ದೂರ ಪ್ರಯಾಣ, ಋಣಭಾದೆ, ದುಷ್ಟ ಜನರಿಂದ ದೂರವಿರಿ.

ಸಿಂಹ: ವ್ಯವಹಾರಗಳಲ್ಲಿ ಲಾಭ, ದಾಯಾದಿ ಕಲಹ, ಅತಿಯಾದ ಭಯ, ಮನಕ್ಲೇಷ, ಕೃಷಿಯಲ್ಲಿ ಲಾಭ, ಆರೋಗ್ಯದಲ್ಲಿ ಏರುಪೇರು, ಪ್ರಿಯ ಜನರ ಭೇಟಿ, ಶೀಘ್ರದಲ್ಲಿ ಸಂತಸದ ಸುದ್ದಿ ಕೇಳುವಿರಿ.

ಕನ್ಯಾ: ಸಜ್ಜನರ ಸಹವಾಸದಿಂದ ಕೀರ್ತಿ, ಹಣಕಾಸಿನ ತೊಂದರೆ, ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ, ಯತ್ನ ಕಾರ್ಯ ಅನುಕೂಲ, ಮೇಲಾಧಿಕಾರಿಗಳಿಂದ ತೊಂದರೆ, ಮನಸ್ಸಿಗೆ ಚಿಂತೆ.

ತುಲಾ: ವ್ಯರ್ಥ ಧನಹಾನಿ, ಪರಸ್ಥಳ ವಾಸ, ದ್ರವ್ಯಲಾಭ, ಶತ್ರು ಭಾದೆ, ಅನಾರೋಗ್ಯ, ಮನಸ್ತಾಪ, ಯತ್ನ ಕಾರ್ಯಗಳಲ್ಲಿ ವಿಳಂಬ, ಮನಸ್ಸಿನಲ್ಲಿ ಭಯಭೀತಿ, ಅಧಿಕ ತಿರುಗಾಟ, ಆಲಸ್ಯ ಮನೋಭಾವ.

ವೃಶ್ಚಿಕ: ತೀರ್ಥಕ್ಷೇತ್ರ ದರ್ಶನ, ಕಾರ್ಯಕ್ಷೇತ್ರದಲ್ಲಿ ಉತ್ತಮ ಫಲ, ವಿವಾದಗಳಿಗೆ ಆಸ್ಪದ ಕೊಡಬೇಡಿ, ಮಕ್ಕಳಿಗಾಗಿ ಅಧಿಕ ಖರ್ಚು, ವ್ಯಾಪಾರದಲ್ಲಿ ಏರುಪೇರು, ಶೀತ ಸಂಬಂಧ ರೋಗಗಳು, ಬುದ್ದಿ ಕ್ಲೇಶ.

ಧನಸ್ಸು: ಹಿರಿಯರ ಆಗಮನ, ಮಹಿಳೆಯರಿಗೆ ಉತ್ತಮ ಪ್ರಗತಿ, ವ್ಯಾಪಾರದಲ್ಲಿ ಧನಲಾಭ, ಮನಸ್ಸು ಚಂಚಲ, ಸ್ಥಾನಮಾನ, ಅಲಂಕಾರಿಕ ವಸ್ತುಗಳಿಗೆ ಖರ್ಚು, ಋಣಭಾದೆ, ಕುಟುಂಬ ಸೌಖ್ಯ.

ಮಕರ: ಅನಗತ್ಯ ಅಲೆದಾಟ, ಆಕಸ್ಮಿಕ ಧನಲಾಭ, ಮಿತ್ರರಿಂದ ತೊಂದರೆ, ಸ್ಥಳ ಬದಲಾವಣೆ, ಅಲ್ಪ ಕಾರ್ಯಸಿದ್ಧಿ, ಉದ್ಯೋಗದಲ್ಲಿ ಅಲ್ಪ ಲಾಭ, ಯಾರನ್ನು ಹೆಚ್ಚಾಗಿ ನಂಬಬೇಡಿ, ಸಂತಾನ ಪ್ರಾಪ್ತಿ.

ಕುಂಭ: ಸ್ಥಿರಾಸ್ತಿ ಮಾರಾಟ, ವಸ್ತ್ರಾಭರಣ ಪ್ರಾಪ್ತಿ, ಕೃಷಿಯಲ್ಲಿ ನಷ್ಟ, ಶತ್ರುಗಳನ್ನು ಸದೆಬಡೆಯುವಿರಿ, ಕೆಲಸಕಾರ್ಯಗಳಲ್ಲಿ ಮುನ್ನಡೆ, ಮಂಗಳ ಕಾರ್ಯಗಳಲ್ಲಿ ಭಾಗಿ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.

ಮೀನ: ಮನಃಶಾಂತಿ, ಮಾತಿನ ಚಕಮುಕಿ, ಅಧಿಕ ಧನವ್ಯಯ, ನೆಮ್ಮದಿ ಇಲ್ಲದ ಜೀವನ, ಮನಸ್ಸು ಪಾಪದ ಕೆಲಸಗಳಿಗೆ ಪ್ರಚೋದಿಸುವುದು, ಸ್ವಗ್ರಹ ವಾಸ, ಇಷ್ಟಾರ್ಥಸಿದ್ಧಿ, ಅಧಿಕ ತಿರುಗಾಟ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

You Might Also Like

TB Dam
Bellary

ಟಿಬಿ ಡ್ಯಾಂ 12 ಗೇಟ್ ಓಪನ್ – ನದಿಗೆ 35,100 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
3 minutes ago
Nayanthara And Vignesh Shivan Slammed For Working With Jani Master Accused Of Sexual Assault
Cinema

ಜಾನಿ ಮಾಸ್ಟರ್ ಜೊತೆಗಿನ ಫೋಟೋ: ಟೀಕೆಗೆ ಒಳಗಾದ ನಯನತಾರಾ-ವಿಘ್ನೇಶ್

Public TV
By Public TV
41 minutes ago
N Ravikumar
Districts

ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ರೆ ನೇಣು ಹಾಕಿಕೊಳ್ಳುತ್ತೇನೆ: ರವಿಕುಮಾರ್‌

Public TV
By Public TV
54 minutes ago
Davanagere Police death
Crime

ಬೈಕ್‌ಗೆ ಟ್ರ್ಯಾಕ್ಟರ್‌  ಡಿಕ್ಕಿ – ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಸಾವು

Public TV
By Public TV
2 hours ago
Shalini Rajneesh Ravi Kumar
Bengaluru City

ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ – ರವಿಕುಮಾರ್‌ ವಿರುದ್ಧ ಕೇಸ್‌ ದಾಖಲು

Public TV
By Public TV
2 hours ago
Gill
Cricket

ಟೆಸ್ಟ್‌ ಕ್ರಿಕೆಟ್‌ನಲ್ಲಿ ಕ್ಯಾಪ್ಟನ್‌ ಗಿಲ್‌ ಚೊಚ್ಚಲ ದ್ವಿಶತಕ – ಗವಾಸ್ಕರ್‌, ಕೊಹ್ಲಿ ಸೇರಿ ಹಲವು ದಿಗ್ಗಜರ ದಾಖಲೆ ಪುಡಿ ಪುಡಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?