ಪಂಚಾಂಗ
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಜೇಷ್ಠ ಮಾಸ,
ಕೃಷ್ಣ ಪಕ್ಷ, ದ್ವಿತೀಯಾ ತಿಥಿ,
ಭಾನುವಾರ, ಮೂಲಾ ನಕ್ಷತ್ರ
Advertisement
ರಾಹುಕಾಲ: ಸಂಜೆ 5:11 ರಿಂದ 6:47
ಗುಳಿಕಕಾಲ: ಮಧ್ಯಾಹ್ನ 3:35 ರಿಂದ 5:11
ಯಮಗಂಡಕಾಲ: ಮಧ್ಯಾಹ್ನ 12:23 ರಿಂದ 1:59
Advertisement
ಮೇಷ: ಸ್ನೇಹಿತರಿಂದ ನೆರವು, ಸಣ್ಣ ಪುಟ್ಟ ವಿಚಾರದಲ್ಲಿ ಮನಃಸ್ತಾಪ, ಆರೋಗ್ಯದಲ್ಲಿ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ವಿಳಂಬ, ಅತಿಯಾದ ಒತ್ತಡ, ಹಣಕಾಸು ನಷ್ಟ, ಮಾನಸಿಕ ತೊಂದರೆ.
Advertisement
ವೃಷಭ: ಅನಾವಶ್ಯಕ ವಸ್ತುಗಳ ಖರೀದಿ, ಸರಿ ತಪ್ಪುಗಳ ಬಗ್ಗೆ ಯೋಚಿಸಿ, ನಿರ್ಧಾರಗಳಲ್ಲಿ ಎಚ್ಚರಿಕೆ, ಬಂಧುಗಳಿಂದ ಕಿರಿಕಿರಿ, ಇಲ್ಲ ಸಲ್ಲದ ಅಪವಾದ, ಆರೋಗ್ಯದಲ್ಲಿ ವ್ಯತ್ಯಾಸ, ಹಣಕಾಸು ಮುಗ್ಗಟ್ಟು.
Advertisement
ಮಿಥುನ: ಈ ವಾರ ಜಾಗ್ರತೆಯಲ್ಲಿರುವುದು ಉತ್ತಮ, ಅಂದುಕೊಂಡ ಕಾರ್ಯಗಳಲ್ಲಿ ಹಿನ್ನಡೆ, ಕೆಲಸಗಳಲ್ಲಿ ನಿಧಾನ, ಕುಲದೇವರ ಆರಾಧನೆ, ಶೀತ ಸಂಬಂಧಿತ ರೋಗ, ಇತರರ ಮಾತಿಗೆ ಮರುಳಾಗಬೇಡಿ, ಅನಾವಶ್ಯಕ ವಾಗ್ವಾದ, ವಿದ್ಯಾಭ್ಯಾಸದಲ್ಲಿ ಆಸಕ್ತಿ ಅಗತ್ಯ.
ಕಟಕ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಅನಿರೀಕ್ಷಿತ ಖರ್ಚು, ಮಹಿಳೆಯರಿಗೆ ತೊಂದರೆ, ಹಿತ ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಸಾಲ ಮಾಡುವ ಸಾಧ್ಯತೆ, ವ್ಯವಹಾರಗಳಲ್ಲಿ ಎಚ್ಚರ, ಈ ವಾರ ತಾಳ್ಮೆವಹಿಸುವುದು ಉತ್ತಮ.
ಸಿಂಹ: ವಾದ-ವಿವಾದಗಳಿಂದ ದೂರವಿರಿ, ಶತ್ರುತ್ವ ಹೆಚ್ಚಾಗುವುದು, ಆತ್ಮೀಯರಲ್ಲಿ ಮನಃಸ್ತಾಪ, ಅನಾವಶ್ಯಕ ಹಣವ್ಯಯ, ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ವ್ಯಾಪಾರಸ್ಥರಿಗೆ ಅನುಕೂಲ, ಈ ವಾರ ಸಾಧಾರಣ ಲಾಭ.
ಕನ್ಯಾ: ಆರ್ಥಿಕ ಸಂಕಷ್ಟಕ್ಕೆ ಸಿಲುಕುವಿರಿ, ವಿಧೇಯತೆಯಿಂದ ಕಾರ್ಯ ಸಿದ್ಧಿ, ಅನಾವಶ್ಯಕ ದ್ವೇಷ ಸಾಧನೆ ಬೇಡ, ಹಿರಿಯರ ಮಾತಿಗೆ ಗೌರವ ನೀಡಿ, ಹೇಳಿಕೆ ಮಾತುಗಳಿಂದ ಕಿರಿಕಿರಿ, ಕುಟುಂಬದಲ್ಲಿ ಅಶಾಂತಿ ವಾತಾರಣ, ನಿದ್ರಾಭಂಗ, ನಾನಾ ಆಲೋಚನೆ.
ತುಲಾ: ನಾನಾ ರೀತಿಯ ತೊಂದರೆ, ಅಕಾಲ ಭೋಜನ ಪ್ರಾಪ್ತಿ, ಮಾತಿನ ಚಕಮಕಿ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಆರೋಗ್ಯದಲ್ಲಿ ಏರುಪೇರು, ಶತ್ರುಗಳ ಬಾಧೆ, ಆರ್ಥಿಕ ಸಂಕಷ್ಟ, ದಾಂಪತ್ಯದಲ್ಲಿ ಸಾಮರಸ್ಯ.
ವೃಶ್ಚಿಕ: ಈ ವಾರ ದ್ರವ್ಯ ಲಾಭ, ಪರರಿಂದ ಸಹಾಯ, ದುಃಖದಾಯಕ ಪ್ರಸಂಗ, ವಿದ್ಯಾಭ್ಯಾಸಕ್ಕೆ ತೊಂದರೆ, ವಿಪರೀತ ವ್ಯಸನ, ಯತ್ನ ಕಾರ್ಯಗಳಲ್ಲಿ ವಿಳಂಬ, ಹಣಕಾಸು ನಷ್ಟ.
ಧನಸ್ಸು: ಯಾರನ್ನೂ ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಗೊಂದಲ, ಋಣ ವಿಮೋಚನೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮಕ್ಕಳಿಗೆ ಅನಾರೋಗ್ಯ, ದಾಂಪತ್ಯದಲ್ಲಿ ವಿರಸ, ಚಂಚಲ ಮನಸ್ಸು.
ಮಕರ: ಈ ವಾರ ಕುಟುಂಬ ಸೌಖ್ಯ, ವ್ಯವಹಾರದಲ್ಲಿ ನಷ್ಟ, ಮೇಲಾಧಿಕಾರಿಗಳಿಂದ ತೊಂದರೆ, ನೀಚ ಜನರಿಂದ ದೂರವಿರಿ, ಮಾನಸಿಕ ಒತ್ತಡ, ಆದ್ಯಾತ್ಮದಿಂದ ಮಾನಸಿಕ ನೆಮ್ಮದಿ, ವಿದ್ಯಾರ್ಥಿಗಳಲ್ಲಿ ಕಿರಿಕಿರಿ.
ಕುಂಭ: ಸ್ತ್ರೀಯರಲ್ಲಿ ತಾಳ್ಮೆ ಅತ್ಯಗತ್ಯ, ಕೆಲಸ ಕಾರ್ಯಗಳಲ್ಲಿ ಎಚ್ಚರ, ಯತ್ನ ಕಾರ್ಯದಲ್ಲಿ ವಿಳಂಬ, ಅರಿವಿಲ್ಲದೇ ತಪ್ಪು ಮಾಡುವಿರಿ, ಅಧಿಕವಾದ ಚಿಂತೆ, ಸಕಾಲಕ್ಕೆ ಭೋಜನ ಲಭಿಸುವುದಿಲ್ಲ.
ಮೀನ: ಮುಖ್ಯ ವಿಚಾರ ಗೌಪ್ಯದಲ್ಲಿಡುವುದು ಉತ್ತಮ, ಆದಾಯ ಕಡಿಮೆ, ಅಧಿಕವಾದ ಖರ್ಚು, ಕೆಲಸದಲ್ಲಿ ಅಧಿಕ ಒತ್ತಡ, ಆರೋಗ್ಯದಲ್ಲಿ ಏರುಪೇರು, ಆತುರ ಸ್ವಭಾವ, ಮನಸ್ಸಿನಲ್ಲಿ ಆತಂಕ, ತಾಳ್ಮೆ ಅತ್ಯಗತ್ಯ.