ರಾಹು ಕಾಲ: 7.56 ರಿಂದ 9.22
ಗುಳಿಕ ಕಾಲ: 1.40 ರಿಂದ 3.06
ಯಮಗಂಡ ಕಾಲ: 10.48 ರಿಂದ 12.14.
ಸೋಮವಾರ, ಸಪ್ತಮಿ ತಿಥಿ, ನಕ್ಷತ್ರ ಮಖ,
ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,
ಶರದ್ ಋತು, ಕಾರ್ತಿಕ ಮಾಸ, ಕೃಷ್ಣಪಕ್ಷ.
Advertisement
ಮೇಷ: ಕುಟುಂಬ ಸೌಖ್ಯ, ಹೊಸ ಯೋಜನೆಗಳ ಪ್ರಾರಂಭ, ಮನ ಶಾಂತಿ, ವಿವಾಹ ಯೋಗ, ವ್ಯಾಪಾರದಲ್ಲಿ ಲಾಭ
Advertisement
ವೃಷಭ: ಗುರು ಹಿರಿಯರಲ್ಲಿ ಭಕ್ತಿ, ದಾನ ಧರ್ಮದಲ್ಲಿ ಆಸಕ್ತಿ, ಸ್ಥಳ ಬದಲಾವಣೆ, ವಿದೇಶ ಪ್ರಯಾಣ, ಭೂ ಲಾಭ.
Advertisement
ಮಿಥುನ: ಅನ್ಯ ಜನರಲ್ಲಿ ಪ್ರೀತಿ, ಸುಖ ಭೋಜನ, ಖರ್ಚಿನ ಬಗ್ಗೆ ನಿಯಂತ್ರಣ ಅಗತ್ಯ
Advertisement
ಕಟಕ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಕೃಷಿಯಲ್ಲಿ ಲಾಭ, ಉದ್ಯೋಗದಲ್ಲಿ ಬಡ್ತಿ, ಹಣಕಾಸಿನ ವಿಚಾರದಲ್ಲಿ ಕಲಹ
ಸಿಂಹ: ಎಲ್ಲಾ ರೀತಿಯ ಸಹಾಯ ದೊರೆಯುವುದು, ಶತ್ರು ಭಾದೆ, ವೈವಾಹಿಕ ಜೀವನದಲ್ಲಿ ತೊಂದರೆ
ಕನ್ಯಾ: ಅನಾವಶ್ಯಕ ವಿಷಯಗಳಲ್ಲಿ ಚರ್ಚೆ ಬೇಡ, ಕುಟುಂಬದಲ್ಲಿ ನೆಮ್ಮದಿ, ಕಾರ್ಯ ಕ್ಷೇತ್ರದಲ್ಲಿ ಒತ್ತಡ.
ತುಲಾ: ಇತರರ ಕಷ್ಟಗಳಿಗೆ ಸ್ಪಂದಿಸುವಿರಿ, ಮಾನಸಿಕ ಒತ್ತಡ, ಶತ್ರು ಭಾದೆ, ನೀಚ ಜನರಿಂದ ದೂರವಿರಿ, ಸುಖ ಭೋಜನ.
ವೃಶ್ಚಿಕ: ವಿದ್ಯಾರ್ಥಿಗಳಿಗೆ ಉತ್ತಮ ಪ್ರಗತಿ, ದಾಯಾದಿ ಕಲಹ, ಕೋಪ ಜಾಸ್ತಿ, ಕಾರ್ಯ ವಿಕಲ್ಪ, ಶೀತ ಸಂಬಂಧ ರೋಗ.
ಧನಸ್ಸು: ನಿರೀಕ್ಷಿತ ಆದಾಯ, ತಾಳ್ಮೆ ಅಗತ್ಯ, ಮಾತಿನ ಚಕಮಕಿ, ಆಕಸ್ಮಿಕ ಬಂಧುಗಳ ಭೇಟಿ, ಕೆಲಸ ಕಾರ್ಯಗಳಲ್ಲಿ ಜಯ.
ಮಕರ: ದಿನ ಸರ್ಕಾರಿ ಕಾರ್ಯಗಳಲ್ಲಿ ಪ್ರಗತಿ, ರಾಜ ಸನ್ಮಾನ, ವಾಹನ ಯೋಗ, ರಾಜಕಾರಣಿಗಳಿಗೆ ಉತ್ತಮ, ದ್ರವ್ಯಲಾಭ.
ಕುಂಭ: ಸ್ತ್ರೀಯರಿಗೆ ಶುಭ, ಮನೆಯಲ್ಲಿ ಸಂತಸ, ಗುರುಹಿರಿಯರ ಆಶೀರ್ವಾದ, ವಿವಿಧ ಮೂಲಗಳಿಂದ ಧನ ಲಾಭ.
ಮೀನ: ಕ್ರಯ ವಿಕ್ರಯಗಳಿಂದ ಅಲ್ಪ ಲಾಭ, ಮಾನಸಿಕ ಒತ್ತಡ, ಆಪ್ತರ ಸಲಹೆ, ಶ್ರಮಕ್ಕೆ ತಕ್ಕ ಫಲ, ಮಕ್ಕಳಿಂದ ಶುಭವಾರ್ತೆ.