Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ 09-02-2021

Public TV
Last updated: February 9, 2021 6:55 am
Public TV
Share
1 Min Read
DINA BHAVISHYA 5 5 1 1
SHARE

ಪಂಚಾಂಗ

ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ,
ಹೇಮಂತ ಋತು,ಪುಷ್ಯ ಮಾಸ, ಕೃಷ್ಣಪಕ್ಷ.
ವಾರ : ಮಂಗಳವಾರ, ತಿಥಿ : ತ್ರಯೋದಶಿ,
ನಕ್ಷತ್ರ : ಪುಷ್ಯ,

ರಾಹುಕಾಲ: 3.33 ರಿಂದ 5.01
ಗುಳಿಕಕಾಲ: 12.37 ರಿಂದ 2.05
ಯಮಗಂಡಕಾಲ: 9.42 ರಿಂದ 11.10

ಮೇಷ: ನಿಷ್ಠುರವಾಗಿ ಮಾತನಾಡಬೇಡಿ, ವಾಹನ ರಿಪೇರಿ, ಹಿತ ಶತ್ರು ಭಾದೆ.

ವೃಷಭ: ಕುಟುಂಬ ಸೌಖ್ಯ, ಕೃಷಿಕರಿಗೆ ಲಾಭ, ಯತ್ನ ಕಾರ್ಯಗಳಲ್ಲಿ ಜಯ, ವಿದ್ಯಾರ್ಥಿಗಳಲ್ಲಿ ಗೊಂದಲ, ದಾಂಪತ್ಯದಲ್ಲಿ ವಿರಸ.

ಮಿಥುನ: ಋಣ ಬಾಧೆಯಿಂದ ಮುಕ್ತಿ, ಮಿತ್ರರಿಂದ ದ್ರೋಹ, ಮನಕ್ಲೇಷ, ಅಕಾಲ ಭೋಜನ, ವಾದ ವಿವಾದಗಳಿಂದ ದೂರವಿರಿ.

ಕಟಕ: ಗುರು ಹಿರಿಯರಲ್ಲಿ ಭಕ್ತಿ, ಮಂಗಳ ಕಾರ್ಯಗಳಲ್ಲಿ ಭಾಗಿ, ಶತ್ರುಭಯ, ಅಧಿಕ ಖರ್ಚು, ದುಡುಕು ಸ್ವಭಾವ.

ಸಿಂಹ: ನಿರ್ಧಾರ ತೆಗೆದುಕೊಳ್ಳುವ ಮುನ್ನ ಯೋಚಿಸಿ, ತಾಳ್ಮೆಯಿಂದ ವರ್ತಿಸಿ, ಮಾನಸಿಕ ಒತ್ತಡ.

ಕನ್ಯಾ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ವಿನಾಕಾರಣ ದ್ವೇಷ ಮಾಡುವಿರಿ, ಅತಿಯಾದ ನಿದ್ರೆ, ದುಡುಕು ಸ್ವಭಾವ.

ತುಲಾ: ಅಮೂಲ್ಯ ವಸ್ತ್ರ ಖರೀದಿ, ಅಲ್ಪ ಆದಾಯ, ಉದ್ಯೋಗದಲ್ಲಿ ಕಿರಿ-ಕಿರಿ, ಸಣ್ಣಪುಟ್ಟ ವಿಷಯಗಳಿಂದ ಕಲಹ ಸಾಧ್ಯತೆ.

ವೃಶ್ಚಿಕ: ರಾಜಕೀಯ ಕ್ಷೇತ್ರದಲ್ಲಿ ಗೊಂದಲ, ಮೃತ್ಯು ಭಯ, ಕಾರ್ಯ ವಿಘಾತ, ನಂಬಿಕೆ ದ್ರೋಹಕ್ಕೆ ಒಳಗಾಗುವಿರಿ.

ಧನಸ್ಸು: ಮಾನಸಿಕ ನೆಮ್ಮದಿ, ಪ್ರತಿಭೆಗೆ ತಕ್ಕ ಫಲ ದೊರೆಯಲಿದೆ, ಸ್ತ್ರೀಯಿಂದ ಶುಭ, ವಾಹನ ಖರೀದಿ.

ಮಕರ: ಯತ್ನ ಕಾರ್ಯಗಳಲ್ಲಿ ಸ್ವಲ್ಪ ವಿಳಂಬ, ಹಿತ ಶತ್ರುಗಳಿಂದ ಭೋದನೆ, ಪುಷ್ಪ ಹಾರಾದಿಗಳಿಂದ ಸನ್ಮಾನ.

ಕುಂಭ: ಚಂದನ ಮನಸ್ಸು, ಕೆಟ್ಟ ಆಲೋಚನೆ, ಆರೋಗ್ಯದಲ್ಲಿ ತೊಂದರೆ, ವಿವಾಹ ಯೋಗ, ಅಲ್ಪ ಲಾಭ ಅಧಿಕ ಖರ್ಚು.

ಮೀನ: ಕೀರ್ತಿ ಲಾಭ, ವ್ಯಾಪಾರದಲ್ಲಿ ಲಾಭ, ದೂರ ಪ್ರಯಾಣ, ಮಹಿಳೆಯರಿಗೆ ಶುಭ ಫಲ, ದ್ರವ್ಯಲಾಭ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

hrithik roshan jr ntr
War 2 Teaser: ಹೃತಿಕ್ ರೋಷನ್ ಮುಂದೆ ವಿಲನ್ ಆಗಿ ಅಬ್ಬರಿಸಿ ಬೊಬ್ಬಿರಿದ ಜ್ಯೂ.ಎನ್‌ಟಿಆರ್
26 minutes ago
Darshan 12
ದರ್ಶನ್‌ & ಗ್ಯಾಂಗ್‌ಗೆ ಮತ್ತೆ ಶಾಕ್‌ ಕೊಟ್ಟ ಕಾಮಾಕ್ಷಿಪಾಳ್ಯ ಪೊಲೀಸರು
2 hours ago
darshan pavithra gowda
ಲಿಫ್ಟ್‌ನಲ್ಲಿ ಹಠ ಹಿಡಿದು ದರ್ಶನ್ ನಂಬರ್ ಪಡೆದ ಪವಿತ್ರಾಗೌಡ
2 hours ago
Pavithra Gowda Darshan
ವಿಚಾರಣೆ ಮುಗಿಸಿ ದರ್ಶನ್‌ ಕೈ ಹಿಡಿದುಕೊಂಡು ಹೊರ ಬಂದ ಪವಿತ್ರಾ ಗೌಡ
2 hours ago

You Might Also Like

rahul gandhi
Bellary

ಹಕ್ಕು ಪತ್ರ ನೀಡುವ ಮೂಲಕ ಆರನೇ ಗ್ಯಾರಂಟಿ ಜಾರಿ: ರಾಹುಲ್‌ ಗಾಂಧಿ

Public TV
By Public TV
3 minutes ago
Golden Temple
Latest

ಅಮೃತಸರದ ಸ್ವರ್ಣ ಮಂದಿರದ ಆವರಣದೊಳಗೆ ವಾಯು ರಕ್ಷಣಾ ವ್ಯವಸ್ಥೆ ನಿಯೋಜನೆ

Public TV
By Public TV
21 minutes ago
rajasthan looting bride
Crime

7 ತಿಂಗಳಲ್ಲಿ 25 ಮದುವೆ; ಅಮಾಯಕರಿಗೆ ಲಕ್ಷಾಂತರ ಹಣ ವಂಚಿಸಿದ್ದ ಖತರ್ನಾಕ್‌ ಲೇಡಿ ಅರೆಸ್ಟ್‌

Public TV
By Public TV
43 minutes ago
rashmika mandanna 1 4
Cinema

‌’ದಿ ಗರ್ಲ್‌ಫ್ರೆಂಡ್’ ಸಿನಿಮಾ ಏನಾಯ್ತು?- ಕೊನೆಗೂ ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ರು ರಶ್ಮಿಕಾ

Public TV
By Public TV
1 hour ago
Udupi Rain
Districts

ಉಡುಪಿಯಲ್ಲಿ ಭಾರೀ ಮಳೆ – ಅಂಗಡಿಗಳಿಗೆ ನುಗ್ಗಿತು ಕೆಸರು ನೀರು

Public TV
By Public TV
1 hour ago
Ramanagara Boy Drowned In Arkavathi River
Crime

Ramanagara | ದರ್ಗಾಗೆ ಬಂದಿದ್ದ ಬಾಲಕ ಅರ್ಕಾವತಿ ನದಿಯಲ್ಲಿ ನೀರುಪಾಲು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?