ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಕೃಷ್ಣ ಪಕ್ಷ, ಅಷ್ಟಮಿ ತಿಥಿ
ಸೋಮವಾರ, ರೇವತಿ ನಕ್ಷತ್ರ
ರಾಹುಕಾಲ: ಬೆಳಗ್ಗೆ 7:40 ರಿಂದ 9:16
ಗುಳಿಕಕಾಲ: ಮಧ್ಯಾಹ್ನ 2:04 ರಿಂದ 3:40
ಯಮಗಂಡಕಾಲ: ಬೆಳಗ್ಗೆ 10:52 ರಿಂದ 12:28
Advertisement
ಮೇಷ: ಕುಟುಂಬ ಸೌಖ್ಯ, ಹಣಕಾಸು ವಿಚಾರದಲ್ಲಿ ಎಚ್ಚರ, ಕಣ್ಣಿನ ಸಮಸ್ಯೆ, ಬರಹಗಾರರಿಗೆ ಅನುಕೂಲ, ಆಲಸ್ಯ ಮನೋಭಾವ.
Advertisement
ವೃಷಭ: ಅನಗತ್ಯ ವೈಮನಸ್ಸು, ಧನ ನಷ್ಟ, ಕೋರ್ಟ್ ವಿಚಾರದಲ್ಲಿ ಮನಃಸ್ತಾಪ, ಅನಗತ್ಯ ಖರ್ಚು, ಶತ್ರು ಬಾಧೆ, ಕೆಲಸದಲ್ಲಿ ತೊಂದರೆ.
Advertisement
ಮಿಥುನ: ಬಂಧುಗಳ ಭೇಟಿ, ವೃಥಾ ಅಲೆದಾಟ, ಆರೋಗ್ಯದಲ್ಲಿ ಎಚ್ಚರಿಕೆ, ವಿವಾದಗಳಿಂದ ದೂರವಿರಿ, ತಾಳ್ಮೆ ಅತ್ಯಗತ್ಯ.
Advertisement
ಕಟಕ: ಸ್ತ್ರೀಯರಿಗೆ ಶುಭ ಸಮಯ, ಗಣ್ಯ ವ್ಯಕ್ತಿಗಳ ಭೇಟಿ, ಸ್ಥಳ ಬದಲಾವಣೆ, ಮಿತ್ರರಲ್ಲಿ ದ್ವೇಷ, ದುಷ್ಟರಿಂದ ದೂರವಿರಿ.
ಸಿಂಹ: ಸಾಲ ಬಾಧೆ, ವಿದ್ಯಾಭ್ಯಾಸದಲ್ಲಿ ತೊಂದರೆ, ಮಾತಿನ ಚಕಮಕಿ, ಸೇವಕರಿಂದ ತೊಂದರೆ, ಇಷ್ಟಾರ್ಥ ಸಿದ್ಧಿ.
ಕನ್ಯಾ: ರೋಗಬಾಧೆ, ಅಕಾಲ ಭೋಜನ, ಮಾತಿನ ಮೇಲೆ ಹಿಡಿತ ಅಗತ್ಯ, ಹಿರಿಯರಿಂದ ಬುದ್ಧಿಮಾತು, ಕೃಷಿಯಲ್ಲಿ ಲಾಭ.
ತುಲಾ: ವ್ಯಾಪಾರದಲ್ಲಿ ಪ್ರಗತಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ದೂರ ಪ್ರಯಾಣ, ಬಂಧು-ಮಿತ್ರರ ಸಮಾಗಮ, ಮಕ್ಕಳ ಪ್ರತಿಭೆಗೆ ತಕ್ಕ ಅವಕಾಶ.
ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ವಿಘ್ನ, ಕೃಷಿಯಲ್ಲಿ ನಷ್ಟ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಚಂಚಲ ಮನಸ್ಸು.
ಧನಸ್ಸು: ಅಲ್ಪ ಲಾಭ, ಅಧಿಕ ಖರ್ಚು, ಮನೆಯಲ್ಲಿ ಶುಭ ಕಾರ್ಯ, ಉದ್ಯೋಗದಲ್ಲಿ ಅಭಿವೃದ್ಧಿ, ತೀರ್ಥಯಾತ್ರೆ ದರ್ಶನ.
ಮಕರ: ಆರೋಗ್ಯದಲ್ಲಿ ವ್ಯತ್ಯಾಸ, ಸ್ತ್ರೀಯರಿಗೆ ತೊಂದರೆ, ಸುಖ ಭೋಜನ ಪ್ರಾಪ್ತಿ, ಹಿತ ಶತ್ರುಗಳಿಂದ ತೊಂದರೆ, ವಾಹನ ಖರೀದಿ, ಮನಃಸ್ತಾಪ ಹೆಚ್ಚು.
ಕುಂಭ: ಅನಗತ್ಯ ನಿಂದನೆ, ಮಾನಸಿಕ ನೆಮ್ಮದಿಗೆ ಧಕ್ಕೆ, ಕೋಪ ಹೆಚ್ಚು, ಧಾರ್ಮಿಕ ಕಾರ್ಯಗಳಿಂದ ನೆಮ್ಮದಿ.
ಮೀನ: ಶ್ರಮಕ್ಕೆ ತಕ್ಕಫಲ, ದೂರ ಪ್ರಯಾಣ, ಆರೋಗ್ಯದಲ್ಲಿ ಏರುಪೇರು, ವಾಹನ ಅಪಘಾತ ಸಾಧ್ಯತೆ, ಈ ದಿನ ಎಚ್ಚರಿಕೆ ಅಗತ್ಯ.