ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಕೃಷ್ಣ ಪಕ್ಷ, ದಶಮಿ ತಿಥಿ,
ಬುಧವಾರ, ಭರಣಿ ನಕ್ಷತ್ರ
ರಾಹುಕಾಲ: ಮಧ್ಯಾಹ್ನ 12:28 ರಿಂದ 2:04
ಗುಳಿಕಕಾಲ: ಬೆಳಗ್ಗೆ 10:52 ರಿಂದ 12:28
ಯಮಗಂಡಕಾಲ: ಬೆಳಗ್ಗೆ 7:40 ರಿಂದ 9:16
Advertisement
ಮೇಷ: ಆರೋಗ್ಯದ ಬಗ್ಗೆ ಎಚ್ಚರ, ಮಕ್ಕಳ ಬಗ್ಗೆ ಕಾಳಜಿ ಅಗತ್ಯ, ದಾಂಪತ್ಯದಲ್ಲಿ ಸಂತಸ, ಕುಟುಂಬ ಸೌಖ್ಯ,
Advertisement
ವೃಷಭ: ಉದ್ಯೋಗದಲ್ಲಿ ಕಿರಿಕಿರಿ, ಚಂಚಲ ಮನಸ್ಸು, ಸಕಾಲಕ್ಕೆ ಭೋಜನ ಲಭಿಸುವುದಿಲ್ಲ, ಮಾನಸಿಕ ವ್ಯಥೆ, ಹಿತ ಶತ್ರುಗಳಿಂದ ತೊಂದರೆ.
Advertisement
ಮಿಥುನ: ಕೆಲಸ ಕಾರ್ಯಗಳಲ್ಲಿ ಜಯ, ಚಿನ್ನಾಭರಣ ಖರೀದಿಗೆ ಮನಸ್ಸು, ಬಂಧು-ಮಿತ್ರರ ಭೇಟಿ, ಪುಣ್ಯಕ್ಷೇತ್ರ ದರ್ಶನ, ಶುಭ ಫಲ ಯೋಗ.
Advertisement
ಕಟಕ: ಗೃಹ-ಸ್ಥಳ ಬದಲಾವಣೆಗೆ ಯೋಚನೆ, ವಿದ್ಯೆಗಳಲ್ಲಿ ಆಸಕ್ತಿ, ವಿಪರೀತ ಹಣ ಖರ್ಚು, ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ದೂರ ಪ್ರಯಾಣಕ್ಕೆ ಮನಸ್ಸು.
ಸಿಂಹ: ಹಣಕಾಸು ಸಮಸ್ಯೆ ನಿವಾರಣೆ, ಕುಟುಂಬದಲ್ಲಿ ಅಹಿತಕರ ವಾತಾವರಣ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಆತ್ಮೀಯರಿಂದ ಅನುಕೂಲ, ಮಾನಸಿಕ ನೆಮ್ಮದಿ, ಋಣ, ರೋಗ ಬಾಧೆ.
ಕನ್ಯಾ: ವಿದ್ಯಾರ್ಥಿಗಳಿಗೆ ಅನುಕೂಲ, ಮಹಿಳೆಯರಿಗೆ ವಸ್ತ್ರಾಭರಣ ಯೋಗ, ಹೆತ್ತವರಲ್ಲಿ ಪ್ರೀತಿ ವಾತ್ಸಲ್ಯ, ಆಕಸ್ಮಿಕ ಧನ ಲಾಭ, ಶುಭ ಫಲ ಯೋಗ.
ತುಲಾ: ಇಲ್ಲ ಸಲ್ಲದ ಅಪವಾದ, ನಿಂದನೆ, ಸ್ತ್ರೀ ವಿಚಾರದಲ್ಲಿ ಮನಃಸ್ತಾಪ, ಅಧಿಕವಾದ ಸಿಟ್ಟು, ಹಿತ ಶತ್ರುಗಳಿಂದ ಕುತಂತ್ರ, ಸಕಾಲಕ್ಕೆ ಭೋಜನ ಲಭಿಸುವುದಿಲ್ಲ.
ವೃಶ್ಚಿಕ: ಹಣಕಾಸು ವಿಚಾರದಲ್ಲಿ ಮೋಸ, ನಂಬಿಕಸ್ಥರಿಂದ ದ್ರೋಹ, ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಪರಿಶ್ರಮಕ್ಕೆ ತಕ್ಕ ಫಲ ಪ್ರಾಪ್ತಿ, ಉದ್ಯೋಗದಲ್ಲಿ ಬಡ್ತಿ.
ಧನಸ್ಸು: ಕೃಷಿಯಲ್ಲಿ ಲಾಭ, ಅಲ್ಪ ಕಾರ್ಯ ಸಿದ್ಧಿ, ಋಣ ಬಾಧೆ, ಸ್ವಯಂಕೃತ ಅಪರಾಧದಿಂದ ತೊಂದರೆ, ಮಾನಸಿಕ ವ್ಯಥೆ.
ಮಕರ: ದುಶ್ಚಟಗಳಿಗೆ ಹಣವ್ಯಯ, ಆದಾಯಕ್ಕಿಂತ ಖರ್ಚು ಹೆಚ್ಚು, ದೇವತಾ ಕಾರ್ಯಗಳಲ್ಲಿ ಭಾಗಿ, ಮಾನಸಿಕ ನೆಮ್ಮದಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.
ಕುಂಭ: ಮನೆಯಲ್ಲಿ ಸಂತಸ, ಇಷ್ಟವಾದ ವಸ್ತುಗಳ ಖರೀದಿ, ಋಣ ವಿಮೋಚನೆ, ಕೆಟ್ಟ ಶಬ್ಧಗಳಿಂದ ನಿಂದನೆ, ಆರೋಗ್ಯದಲ್ಲಿ ಏರುಪೇರು.
ಮೀನ: ದುಷ್ಟರಿಂದ ದೂರವಿರಿ, ಇತರರ ಮಾತಿಗೆ ಮರುಳಾಗಬೇಡಿ, ಆತ್ಮೀಯರೊಂದಿಗೆ ಕಲಹ, ವಾಹನ ಚಾಲನೆಯಲ್ಲಿ ಎಚ್ಚರ, ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆ.