Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 16-03-2021

Public TV
Last updated: March 16, 2021 6:51 am
Public TV
Share
1 Min Read
Daily Horoscope in Kannada
SHARE

ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು,
ಪಾಲ್ಗುಣ ಮಾಸ, ಶುಕ್ಲ ಪಕ್ಷ,
ವಾರ : ಮಂಗಳವಾರ, ತಿಥಿ : ತೃತೀಯ,
ನಕ್ಷತ್ರ : ಅಶ್ವಿನಿ,
ರಾಹುಕಾಲ: 3.33 ರಿಂದ 5.04
ಗುಳಿಕಕಾಲ: 12.32 ರಿಂದ 2.02
ಯಮಗಂಡಕಾಲ: 9.30 ರಿಂದ 11.01

ಮೇಷ: ಮಾತಾ ಪಿತರ ಸೇವೆ ಮಾಡಿ, ಸ್ನೇಹಿತರಿಂದ ನೆರವು, ಶತ್ರು ನಾಶ, ಅಲ್ಪ ಆದಾಯ, ಅಧಿಕ ಖರ್ಚು.

ವೃಷಭ: ಗೌರವ ಪ್ರಾಪ್ತಿ, ಕಾರ್ಯ ವಿಘಾತ, ವಾಹನದಿಂದ ತೊಂದರೆ, ಮನಸಿನಲ್ಲಿ ಕೆಟ್ಟ ಆಲೋಚನೆ.

ಮಿಥುನ: ಪಾಲುದಾರಿಕೆ ವ್ಯವಹಾರದಲ್ಲಿ ಎಚ್ಚರ ಅಗತ್ಯ, ಆರ್ಥಿಕ ಬಿಕ್ಕಟ್ಟು, ಅಧಿಕಾರಿಗಳಿಂದ ಬೆಂಬಲ.

ಕಟಕ: ಸ್ಥಿರಾಸ್ತಿಯಿಂದ ಲಾಭ, ಕೆಲಸದಲ್ಲಿ ಮಾನಸಿಕ ಒತ್ತಡ, ಅಧಿಕ ಖರ್ಚು, ಮಹಿಳೆಯರಿಗೆ ಶುಭ, ವ್ಯಾಪಾರದಲ್ಲಿ ಧನಲಾಭ.

ಸಿಂಹ: ಪಾಪಬುದ್ಧಿ, ವಿನಾಕಾರಣ ದ್ವೇಷ, ಕಠೋರವಾಗಿ ಮಾತನಾಡುವಿರಿ, ಎಲ್ಲಾ ಕೆಲಸಗಳಲ್ಲಿ ವಿಳಂಬ, ಮನಕ್ಲೇಷ.

ಕನ್ಯಾ: ಮಾನಸಿಕ ಅಸ್ಥಿರತೆ, ಸ್ತ್ರೀ ಲಾಭ, ಅಕಾಲ ಭೋಜನ, ಹೆಚ್ಚು ಪರಿಶ್ರಮ, ಅಲ್ಪ ಗಳಿಕೆ.

ತುಲಾ: ಕುಲದೇವರ ದರ್ಶನ, ಉದ್ಯೋಗದಲ್ಲಿ ಬಡ್ತಿ, ಅನಾರೋಗ್ಯ, ಋಣಬಾಧೆ, ತಂದೆತಾಯಿಗಳ ಪ್ರೀತಿ-ವಾತ್ಸಲ್ಯ.

ವೃಶ್ಚಿಕ: ಅನಗತ್ಯ ವಿಷಯಗಳ ಚರ್ಚೆ ಬೇಡ, ದೂರ ಪ್ರಯಾಣ, ಕೃಷಿಕರಿಗೆ ಅಲ್ಪ ಲಾಭ, ಗುರಿ ಸಾಧನೆ.

ಧನಸ್ಸು: ಹಳೆಯ ಒಪ್ಪಂದಗಳು ಇತ್ಯರ್ಥವಾಗಲಿದೆ, ವಿದ್ಯಾರ್ಥಿಗಳಿಗೆ ಗೊಂದಲ, ಅಕಾಲ ಭೋಜನ.

ಮಕರ: ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ, ಆದಾಯದ ಮೂಲವನ್ನು ಕಾಪಾಡಿಕೊಳ್ಳಿ, ತಾಳ್ಮೆ ಅಗತ್ಯ, ಕೋಪ ಜಾಸ್ತಿ.

ಕುಂಭ: ಯತ್ನ ಕಾರ್ಯಗಳಲ್ಲಿ ಜಯ, ಹಳೆಯ ಸ್ನೇಹಿತರ ಭೇಟಿ, ದುಡುಕು ಸ್ವಭಾವ, ಮಹತ್ವದ ಕೆಲಸ ಕಾರ್ಯಗಳಲ್ಲಿ ತೊಂದರೆ.

ಮೀನ: ಮನಸ್ಸಿನಲ್ಲಿ ಭಯ ಭೀತಿ, ಭೂ ಲಾಭ, ಉದ್ಯೋಗದಲ್ಲಿ ಬಡ್ತಿ, ಶತ್ರು ಬಾಧೆ, ಯಾರನ್ನು ಹೆಚ್ಚಾಗಿ ನಂಬಬೇಡಿ.

 

 

 

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

You Might Also Like

Akash Deep
Cricket

536 ರನ್‌ಗಳ ಭರ್ಜರಿ ಮುನ್ನಡೆ – ಭಾರತದ ಬಿಗಿ ಹಿಡಿತದಲ್ಲಿ ಆಂಗ್ಲರ ಒದ್ದಾಟ

Public TV
By Public TV
3 hours ago
Neeraj Chopra 1
Bengaluru City

ಬೆಂಗಳೂರು | `ಎನ್‌ಸಿ ಕ್ಲಾಸಿಕ್‌’ನಲ್ಲಿ ನೀರಜ್‌ ಚೋಪ್ರಾಗೆ ಪ್ರಥಮ ಸ್ಥಾನ

Public TV
By Public TV
3 hours ago
Shivamogga
Bengaluru City

ಶಿವಮೊಗ್ಗ | ರಾಗಿಗುಡ್ಡದಲ್ಲಿ ಅನ್ಯಕೋಮಿನ ಯುವಕರ ದುಷ್ಕೃತ್ಯ – ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ ಆರೋಪ

Public TV
By Public TV
4 hours ago
Ramesh Jarkiholi
Belgaum

ಜಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣ – ರಮೇಶ್‌ ಜಾರಕಿಹೊಳಿ ಪುತ್ರನ ವಿರುದ್ಧ ಎಫ್‌ಐಆರ್‌

Public TV
By Public TV
4 hours ago
Anekal Marriage
Bengaluru Rural

ಬೆಂಗಳೂರು | ಅಪ್ರಾಪ್ತೆಯನ್ನು ಕರೆದೊಯ್ದು ಮದುವೆಗೆ ಯತ್ನ – ಆರೋಪಿ ಅರೆಸ್ಟ್

Public TV
By Public TV
4 hours ago
01 4
Big Bulletin

ಬಿಗ್‌ ಬುಲೆಟಿನ್‌ 05 July 2025 ಭಾಗ-1

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?