ಪಂಚಾಂಗ
ಶ್ರೀ ಶಾರ್ವರಿನಾಮ ಸಂವತ್ಸರ,
ದಕ್ಷಿಣಾಯನ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ,
ಸೋಮವಾರ, ಪುನರ್ವಸು ನಕ್ಷತ್ರ
Advertisement
ರಾಹುಕಾಲ: ಬೆಳಗ್ಗೆ 7:42 ರಿಂದ 9:18
ಗುಳಿಕಕಾಲ: ಮಧ್ಯಾಹ್ನ 2:05 ರಿಂದ 3:41
ಯಮಗಂಡಕಾಲ: ಬೆಳಗ್ಗೆ 10:54 ರಿಂದ 12:30
Advertisement
ದಿನ ವಿಶೇಷ: ಭೀಮನ ಅಮಾವಾಸ್ಯೆ
Advertisement
ಮೇಷ: ಖರ್ಚು ವೆಚ್ಚಗಳ ಬಗ್ಗೆ ನಿಯಂತ್ರಣ ಅಗತ್ಯ, ಉದ್ಯೋಗದಲ್ಲಿ ಅಭಿವೃದ್ಧಿ, ಕೆಲಸ ಕಾರ್ಯಗಳಲ್ಲಿ ಪ್ರಗತಿ, ನಿರೀಕ್ಷಿತ ಲಾಭ, ಮಾನಸಿಕ ನೆಮ್ಮದಿ.
Advertisement
ವೃಷಭ: ನಿಮ್ಮ ಪ್ರಯತ್ನಗಳಿಂದ ಕಾರ್ಯ ಸಫಲ, ಶುಭ ಫಲ ಯೋಗ, ಆರ್ಥಿಕ ವ್ಯವಹಾರಗಳಲ್ಲಿ ಲಾಭ, ಸ್ತ್ರೀಯರಿಗೆ ಉತ್ತಮ ಅವಕಾಶ.
ಮಿಥುನ: ಜಾಗ್ರತೆಯಲ್ಲಿರುವುದು ಉತ್ತಮ, ಗಣ್ಯ ವ್ಯಕ್ತಿಗಳ ಭೇಟಿ, ವಾದ-ವಿವಾದಗಳಿಂದ ದೂರವಿರಿ, ಮಕ್ಕಳ ಅಗತ್ಯಕ್ಕೆ ಖರ್ಚು.
ಕಟಕ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ದೂರ ಪ್ರಯಾಣ, ಸ್ತ್ರೀಯರಿಗೆ ತೊಂದರೆ, ವ್ಯವಹಾರಗಳಲ್ಲಿ ಉತ್ತಮ ಪ್ರಗತಿ.
ಸಿಂಹ: ಕುಟುಂಬಸ್ಥರೊಂದಿಗೆ ದೈವ ದರ್ಶನ, ಹಣಕಾಸು ಅನುಕೂಲ, ವಸ್ತ್ರ ಖರೀದಿ ಯೋಗ, ಸುಖ ಭೋಜನ, ಉದ್ಯೋಗದಲ್ಲಿ ಪ್ರಗತಿ.
ಕನ್ಯಾ: ಉತ್ತಮ ಆದಾಯ ಲಭಿಸುವುದು, ಸಾಲ ಮರು ಪಾವತಿಸುವ ಸಾಧ್ಯತೆ, ವ್ಯಾಪಾರಿಗಳಿಗೆ ಅಧಿಕ ಲಾಭ, ಸ್ನೇಹಿತರಿಂದ ಸಹಾಯ.
ತುಲಾ: ತಾಳ್ಮೆಯಿಂದ ಕಾರ್ಯ ಸಿದ್ಧಿ, ಕೋರ್ಟ್ ಕೇಸ್ ನಿಮಿತ್ತ ಓಡಾಟ, ಉದರ ಬಾಧೆ, ಆತ್ಮೀಯರಲ್ಲಿ ಮನಃಸ್ತಾಪ, ಆರೋಗ್ಯದಲ್ಲಿ ಏರುಪೇರು.
ವೃಶ್ಚಿಕ: ಪಾಲುದಾರಿಕೆ ವ್ಯವಹಾರದಿಂದ ದೂರವಿರಿ, ಮಾತಿನ ಮೇಲೆ ಹಿಡಿತ ಅಗತ್ಯ, ಆಸ್ತಿ ವಿಚಾರದಲ್ಲಿ ಭಿನ್ನಾಭಿಪ್ರಾಯ, ಸುಖ ಭೋಜನ ಪ್ರಾಪ್ತಿ.
ಧನಸ್ಸು: ಉತ್ತಮ ಬುದ್ಧಿಶಕ್ತಿ, ಆತ್ಮವಿಶ್ವಾಸ ಹೆಚ್ಚಾಗುವುದು, ಮಾನಸಿಕ ನೆಮ್ಮದಿ, ವೈವಾಹಿಕ ಜೀವನದಲ್ಲಿ ಪ್ರೀತಿ ವಾತ್ಸಲ್ಯ, ಹಣಕಾಸು ಲಾಭ, ಶುಭ ಫಲ ಯೋಗ.
ಮಕರ: ಕಾರ್ಯ ಕ್ಷೇತ್ರದಲ್ಲಿ ಒತ್ತಡ, ಮಹಿಳೆಯರಿಗೆ ಅಶುಭ ಫಲ, ಮನಃಕ್ಲೇಷ, ವಿವಾಹಕ್ಕೆ ಅಡೆತಡೆ, ಮಾನಸಿಕ ತೊಂದರೆ.
ಕುಂಭ: ಮನೆಗೆ ಹಿರಿಯರ ಆಗಮನ, ಋಣ ಬಾಧೆ, ಸುಖ ಭೋಜನ ಪ್ರಾಪ್ತಿ, ಗೆಳೆಯರ ಭೇಟಿ, ಅನಗತ್ಯ ಸುತ್ತಾಟ.
ಮೀನ: ಭೂ ವ್ಯವಹಾರಗಳಲ್ಲಿ ಲಾಭ, ದಾಂಪತ್ಯದಲ್ಲಿ ಪ್ರೀತಿ, ಮಾನಸಿಕ ನೆಮ್ಮದಿ, ಕುಲದೇವರ ಅನುಗ್ರಹ, ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ.