Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 23-04-2021

Public TV
Last updated: April 23, 2021 6:35 am
Public TV
Share
2 Min Read
Daily Horoscope in Kannada
SHARE

ಪಂಚಾಂಗ:
ಪ್ಲವ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ಚೈತ್ರ ಮಾಸ,
ಶುಕ್ಲ ಪಕ್ಷ, ಏಕಾದಶಿ
ಶುಕ್ರವಾರ, ಮಖಾ ನಕ್ಷತ್ರ (ಬೆಳಗ್ಗೆ 07:44) ನಂತರ ಪೂರ್ವ ಫಲ್ಗುಣಿ ನಕ್ಷತ್ರ
ರಾಹುಕಾಲ: 10:48 ರಿಂದ 12 22
ಗುಳಿಕ ಕಾಲ: 07:41 ರಿಂದ 9.14
ಯಮಗಂಡಕಾಲ: 3:29ರಿಂದ 05:03

ಮೇಷ: ಸ್ವಂತ ಉದ್ಯಮ ವ್ಯಾಪಾರದಲ್ಲಿ ಅನುಕೂಲ, ಸಂಗಾತಿಯಿಂದ ಬೇಸರ, ಆರೋಗ್ಯದಲ್ಲಿ ವ್ಯತ್ಯಾಸ ತಂದೆಯಿಂದ ನೋವು, ಮಾಟ ಮಂತ್ರ ತಂತ್ರದ ಆತಂಕ ಪಾಲುದಾರಿಕೆಯಲ್ಲಿ ಬೇಸರ.

ವೃಷಭ: ಕಾರ್ಯ ಕರ್ತವ್ಯದಲ್ಲಿ ಹಿನ್ನಡೆ, ದುಃಸ್ವಪ್ನ, ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ಸ್ವಂತ ವ್ಯವಹಾರದಲ್ಲಿ ನಷ್ಟ, ದೂರ ಪ್ರಯಾಣ.

ಮಿಥುನ: ಪ್ರೀತಿ ಪ್ರೇಮದ ಬಲೆಯಲ್ಲಿ ಸಿಲುಕುವರು, ದುಷ್ಟ ಆಲೋಚನೆಗಳು, ಗುಪ್ತ ವಿಷಯಗಳಿಂದ ಲಾಭ ಮತ್ತು ಅನುಕೂಲ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ನಿರಾಸಕ್ತಿ, ಶತ್ರು ಕಾಟ.

ಕಟಕ: ಉದ್ಯೋಗ ಲಾಭ, ಸ್ಥಿರಾಸ್ತಿ ಮತ್ತು ಗೃಹ ನಿರ್ಮಾಣದ ಆಸೆ ಈಡೇರುವ ಭರವಸೆ, ವೈಯಕ್ತಿಕ ತೇಜೋವಧೆ, ಸ್ತ್ರೀಯರಿಂದ ಅನುಕೂಲ ಆರೋಗ್ಯದಲ್ಲಿ ವ್ಯತ್ಯಾಸ. ಸ್ವಂತ ಉದ್ಯೋಗದಲ್ಲಿ ನಷ್ಟ.

ಸಿಂಹ: ಮಕ್ಕಳಿಗೋಸ್ಕರ ಖರ್ಚು, ಪ್ರೀತಿ ಪ್ರೇಮ ವಿಷಯಗಳಿಂದ ತೊಂದರೆ, ಸಹೋದರಿ ಆರೋಗ್ಯದಲ್ಲಿ ವ್ಯತ್ಯಾಸ, ಬಂಧು-ಬಾಂಧವರಿಂದ ಬೇಸರ, ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ, ಉದ್ಯೋಗ ಬದಲಾವಣೆ, ಶತ್ರು ಕಾಟ.

ಕನ್ಯಾ: ಆರ್ಥಿಕ ಅನುಕೂಲ, ಆಕಸ್ಮಿಕ ಪ್ರಯಾಣ, ತಂದೆಯಿಂದ ಅನಾನುಕೂಲ ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಕ್ಕಳಿಂದ ಬೇಸರ, ಕಷ್ಟದಲ್ಲಿರುವವರಿಗೆ ಸಹಾಯ.

ತುಲಾ: ಸ್ವಂತ ಉದ್ಯಮ ವ್ಯವಹಾರದಲ್ಲಿ ಅನುಕೂಲ, ಸಂತೋಷಕೂಟದಲ್ಲಿ ಪಾಲ್ಗೊಳ್ಳುವಿರಿ, ನೆರೆಹೊರೆಯವರಿಂದ ಅನುಕೂಲ, ದಾಯಾದಿಗಳ ಕಿರಿಕಿರಿ ದುಷ್ಟ ವ್ಯಕ್ತಿಗಳ ಭೇಟಿ, ಊಹೆಗೂ ನಿಲುಕದ ಘಟನೆಯಿಂದ ಉದ್ಯೋಗದಲ್ಲಿ ತೊಂದರೆ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ವೃಶ್ಚಿಕ: ಸಂಗಾತಿಯೊಂದಿಗೆ ಶತ್ರುತ್ವ, ಅಧಿಕ ಖರ್ಚು ವಿಚಿತ್ರ ಆಸೆ ಮತ್ತು ಕಲ್ಪನೆ, ಆಧ್ಯಾತ್ಮದಲ್ಲಿ ಗೊಂದಲ ಮಹಿಳೆಯರಿಂದ ಸಹಾಯ, ಕಲ್ಪನಾತ್ಮಕ ಮಾತುಗಳು, ತಂದೆಯಿಂದ ಧನಾಗಮನ.

ಧನಸು: ಮಕ್ಕಳೊಡನೆ ಬೇಸರ, ಆರೋಗ್ಯದಲ್ಲಿ ಏರುಪೇರು ಸ್ತ್ರೀಯರಿಂದ ಲಾಭ ಮತ್ತು ಅನುಕೂಲ, ಸ್ವಯಂಕೃತಾಪರಾಧದಿಂದ ತೊಂದರೆ, ಪೊಲೀಸ್ ಸ್ಟೇಷನ್ ಕೋರ್ಟ್ ಅಲೆದಾಟ, ಕುಟುಂಬ ಗೌರವಕ್ಕೆ ಧಕ್ಕೆ.

ಮಕರ: ಆಸೆ-ಆಕಾಂಕ್ಷೆಗಳು ಹೆಚ್ಚು, ಮೋಜುಮಸ್ತಿಯಲ್ಲಿ ತೊಡಗುವಿರಿ, ಪ್ರೀತಿ-ಪ್ರೇಮದ ವಿಷಯಗಳಿಂದ ತೊಂದರೆ, ಉದ್ಯೋಗದಲ್ಲಿ ನಿರಾಸಕ್ತಿ, ಬೇಸರ ಆದರೂ ಉದ್ಯೋಗದಲ್ಲಿ ಪ್ರಗತಿ.

ಕುಂಭ: ಸ್ಥಿರಾಸ್ತಿ ನಷ್ಟವಾಗುವ ಭೀತಿ, ಅಪರಿಚಿತರಿಂದ ಅನುಕೂಲ, ಸೋದರತ್ತೆಯಿಂದ ಅನುಕೂಲ, ವಾಹನಗಳಿಂದ ತೊಂದರೆ, ಸ್ಥಿರಾಸ್ತಿ ವಿಚಾರದಲ್ಲಿ ಗೊಂದಲ, ಮನೆಯಲ್ಲಿ ತಂತ್ರದ ಆತಂಕ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ತಂದೆಗೆ ಅನುಕೂಲ, ಮಿತ್ರರಿಂದ ಭಾಗ್ಯೋದಯ.

ಮೀನ: ಅನಿರೀಕ್ಷಿತ ಧನಾಗಮನ, ಉದ್ಯೋಗದಲ್ಲಿ ಒತ್ತಡ, ದುಷ್ಟ ಸ್ನೇಹಿತರ ಸಹವಾಸ, ಸಹೋದರ ಅಥವಾ ಸಹೋದರಿ ಇಂದ ತೊಂದರೆ, ನೆರೆಹೊರೆಯವರಿಂದ ತೊಂದರೆ, ಆರ್ಥಿಕವಾಗಿ ಅಡೆತಡೆ, ಆರೋಗ್ಯದಲ್ಲಿ ವ್ಯತ್ಯಾಸ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

You Might Also Like

trump modi
Latest

ತಾಮ್ರದ ಮೇಲೆ 50%, ಔಷಧ ಆಮದಿನ ಮೇಲೆ 200% ಸುಂಕದ ಎಚ್ಚರಿಕೆ – ಭಾರತದ ಮೇಲೆ ಏನು ಪರಿಣಾಮ?

Public TV
By Public TV
4 minutes ago
A young man suddenly collapsed at home and died of a heart attack Davangere
Davanagere

ದಾವಣಗೆರೆ| ಮನೆಯಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ ಯುವಕ ಸಾವು

Public TV
By Public TV
11 minutes ago
People rescued a woman who had jumped into a lake Chikkamgaluru
Chikkamagaluru

ಪತಿ ಜೊತೆ ಜಗಳವಾಡಿ ಕೆರೆಗೆ ಹಾರಿ ಬದುಕಿಸುವಂತೆ ಆಂಜನೇಯನನ್ನ ಬೇಡುತ್ತಿದ್ದ ಮಹಿಳೆಯ ರಕ್ಷಣೆ

Public TV
By Public TV
1 hour ago
MCA Student
Districts

ಮಂಡ್ಯ | ಮಾನಸಿಕ ಖಿನ್ನತೆಯಿಂದ ಕಾವೇರಿ ನದಿಗೆ ಹಾರಿದ MCA ಪದವೀಧರೆ

Public TV
By Public TV
1 hour ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 09-07-2025

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 09-07-2025

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?