Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನ ಭವಿಷ್ಯ: 25-07-2020
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 25-07-2020

Public TV
Last updated: July 25, 2020 6:53 am
Public TV
Share
2 Min Read
astrology
SHARE

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ದಕ್ಷಿಣಾಯನ ಪುಣ್ಯಕಾಲ,
ವರ್ಷ ಋತು, ಶ್ರಾವಣ ಮಾಸ,
ಶುಕ್ಲ ಪಕ್ಷ, ಪಂಚಮಿ ತಿಥಿ,
ಮಧ್ಯಾಹ್ನ 12:0 ನಂತರ ಷಷ್ಠಿ ತಿಥಿ,
ಶನಿವಾರ, ಉತ್ತರ ಫಾಲ್ಗುಣಿ ನಕ್ಷತ್ರ
ಮಧ್ಯಾಹ್ನ 2:19 ನಂರ ಹಸ್ತ ನಕ್ಷತ್ರ

ರಾಹುಕಾಲ: ಬೆಳಗ್ಗೆ 9:19 ರಿಂದ 10:54
ಗುಳಿಕಕಾಲ: ಬೆಳಗ್ಗೆ 6:08 ರಿಂದ 7:44
ಯಮಗಂಡಕಾಲ: ಮಧ್ಯಾಹ್ನ 2:05 ರಿಂದ 3:40

ಮೇಷ: ತಾಯಿಗೆ ಅನಾರೋಗ್ಯ, ಸ್ಥಿರಾಸ್ತಿ-ವಾಹನದಿಂದ ನಷ್ಟ, ಮಕ್ಕಳಿಂದ ದಾಂಪತ್ಯದಲ್ಲಿ ಸಮಸ್ಯೆ, ಇಲ್ಲ ಸಲ್ಲದ ಅಪವಾದ ನಿಂದನೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ವೃಷಭ: ಮಾನಸಿಕ ವೇದನೆ-ಆತಂಕ, ಶತ್ರುಗಳ ದಮನ, ಪಿತ್ರಾರ್ಜಿತ ಆಸ್ತಿ ತಗಾದೆ, ವ್ಯವಹಾರದಲ್ಲಿ ಹಿನ್ನಡೆ, ಕೆಲಸ ಕಾರ್ಯಗಳಲ್ಲಿ ಜಯ, ವಿದ್ಯಾಭ್ಯಾಸದಲ್ಲಿ ಗೊಂದಲ.

ಮಿಥುನ: ಮಕ್ಕಳೊಂದಿಗೆ ವೈಮನಸ್ಸು, ಬಂಧುಗಳಿಂದ ಕಿರಿಕಿರಿ, ಸ್ತ್ರೀಯರಿಂದ ಅವಮಾನ, ಗೌರವಕ್ಕೆ ಧಕ್ಕೆ, ಪ್ರಯಾಣದಲ್ಲಿ ಸಮಸ್ಯೆ, ಸ್ಥಳ-ಉದ್ಯೋಗ ಬದಲಾವಣೆಯಿಂದ ಸಮಸ್ಯೆ.

ಕಟಕ: ಕೆಲಸ ಕಾರ್ಯ ಜೀವನಕ್ಕೆ ಸ್ಪೂರ್ತಿ ಪ್ರಾಪ್ತಿ, ಪಿತ್ರಾರ್ಜಿತ ಆಸ್ತಿ ತಗಾದೆ, ರಾಜಕೀಯ ವ್ಯಕ್ತಿಗಳಿಂದ ಸಮಸ್ಯೆ, ಹಣಕಾಸು ಮೋಸ, ನೀವಾಡುವ ಮಾತಿಂದ ತಾಯಿಗೆ ನೋವು, ಕೌಟುಂಬಿಕ ಸಮಸ್ಯೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಸಿಂಹ: ಶೌರ್ಯ ಪ್ರದರ್ಶನಕ್ಕೆ ಮುಂದಾಗುವಿರಿ, ಹಳೇ ನೆನಪು ಕಾಡುವುದು, ಪತ್ರ ವ್ಯವಹಾರಗಳಲ್ಲಿ ಒಪ್ಪಂದ, ಆತುರ ನಿರ್ಧಾರದಿಂದ ಸಮಸ್ಯೆ, ವಿದ್ಯಾಭ್ಯಾಸದಲ್ಲಿ ಗೊಂದಲ.

ಕನ್ಯಾ: ಅಧಿಕವಾದ ಉಷ್ಣ ಬಾಧೆ, ಚೀಟಿ ವ್ಯವಹಾರಗಳಲ್ಲಿ ನಷ್ಟ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಮೋಸ ಹೋಗುವ ಸಾಧ್ಯತೆ, ಅನಗತ್ಯ ವಿಚಾರಗಳಿಂದ ನಿದ್ರಾಭಂಗ, ಸ್ತ್ರೀ ಒತ್ತಡಕ್ಕೆ ಸಿಲುಕುವಿರಿ.

ತುಲಾ: ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ಆತ್ಮ ಸಂಕಟ, ಆರೋಗ್ಯದಲ್ಲಿ ವ್ಯತ್ಯಾಸ, ಆಕಸ್ಮಿಕ ಅನುಕೂಲ, ಮಿತ್ರರಿಂದ ಸಹಕಾರ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಕೆಲಸ ಕಾರ್ಯಗಳಲ್ಲಿ ಜಯ.

ವೃಶ್ಚಿಕ: ಉದ್ಯೋಗ ಸ್ಥಳದಲ್ಲಿ ಅನುಮಾನ, ಮೇಲಾಧಿಕಾರಿಗಳಿಂದ ದರ್ಪ, ಒತ್ತಡದಿಂದ ನಿದ್ರಾಭಂಗ, ಅನ್ಯರ ತಪ್ಪಿನಿಂದ ಅಪವಾದ, ಆರೋಗ್ಯದ ಬಗ್ಗೆ ಕಾಳಜಿ, ತಾಳ್ಮೆಯಿಂದ ಕಾರ್ಯ ಪ್ರಗತಿ.

ಧನಸ್ಸು: ತಂದೆಯಿಂದ ಆಕಸ್ಮಿಕ ಲಾಭ, ರಾಜಕೀಯ ವ್ಯಕ್ತಿಗಳಿಗೆ ಅನುಕೂಲ, ಕೆಲಸಗಾರರಿಗೆ ಲಾಭ, ಧಾರ್ಮಿಕ ಕ್ಷೇತ್ರದವರಿಗೆ ಅನಿರೀಕ್ಷಿತ ಶುಭ ಫಲ, ಮೇಲಾಧಿಕಾರಿಗಳ ಜೊತೆ ವಾಗ್ವಾದ.

ಮಕರ: ಅನೀರಿಕ್ಷಿತ ವಾದ-ವಿವಾದ, ಸೋಲು ನಷ್ಟ ನಿರಾಸೆ, ಉದ್ಯೋಗದಲ್ಲಿ ತೊಂದರೆ, ಒತ್ತಡಕ್ಕೆ ಸಿಲುಕುವಿರಿ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ.

ಕುಂಭ: ಸಾಲ ಬಾಧೆ, ಚೀಟಿ ವ್ಯವಹಾರದಲ್ಲಿ ಸಮಸ್ಯೆ, ದಾಂಪತ್ಯದಲ್ಲಿ ಸಂಶಯ-ವಾಗ್ವಾದ, ಪಾಲುದಾರಿಕೆಯಲ್ಲಿ ಉತ್ತಮ ಬೆಳವಣಿಗೆ, ಉತ್ತಮ ಅವಕಾಶಗಳು ಪ್ರಾಪ್ತಿ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ.

ಮೀನ: ಪ್ರೇಮ ವಿವಾಹಕ್ಕೆ ಅಡೆತಡೆ, ಮಕ್ಕಳಿಗಾಗಿ ಖರ್ಚು, ಸಾಲ ಮಾಡುವ ಪರಿಸ್ಥಿತಿ, ಪ್ರತಿಭೆಗೆ ತಕ್ಕ ಮನ್ನಣೆ ಲಭಿಸುವುದಿಲ್ಲ, ಸಂತಾನ ದೋಷ, ಮಕ್ಕಳಿಂದ ಎಡವಟ್ಟು, ಕುಟುಂಬದಲ್ಲಿ ಆತಂಕದ ವಾತಾವರಣ.

Share This Article
Facebook Whatsapp Whatsapp Telegram
Previous Article Karnataka weather report ರಾಜ್ಯದ ನಗರಗಳ ಹವಾಮಾನ ವರದಿ: 25-07-2020
Next Article CORONA VIRUS 1 1 ಗುಣಮುಖರಾದವರಲ್ಲಿ ಮತ್ತೆ ಕಾಣಿಸಿಕೊಂಡ ಕೊರೊನಾ ಸೋಂಕು

Latest Cinema News

Jana Nayagan Thalapathy Vijay
ಟ್ವಿಸ್ಟ್ ಕೊಟ್ಟ ದಳಪತಿ ವಿಜಯ್ – ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್ ?
Cinema Latest Sandalwood
Rani Mukerji
ಪ್ರಶಸ್ತಿ ಸ್ವೀಕರಿಸಲು ಬಂದಿದ್ದ ರಾಣಿ ಮುಖರ್ಜಿ ಕತ್ತಲ್ಲಿ ಮಗಳ ಹೆಸರಿನ ಚೈನ್‌
Cinema Latest National Top Stories
Biggboss
ಬಿಗ್ ಬಾಸ್ ಸೀಸನ್ 12 ಭಾರೀ ಸ್ಪೆಷಲ್: ಬಿಗ್ ಅಪ್ ಡೇಟ್
Cinema Latest Top Stories TV Shows
S.L.Bhyrappa cinema
ಎಸ್.ಎಲ್.ಭೈರಪ್ಪಗೆ ಸಿನಿಮಾ ನಂಟು – ಕಾದಂಬರಿ ಆಧರಿತ ಸಿನಿಮಾಗಳಲ್ಲಿ ವಿಷ್ಣು ಸೇರಿ ಖ್ಯಾತ ನಟರ ಅಭಿನಯ
Cinema Latest Sandalwood Top Stories
SL Bhyrappa And Anant Nag
ಭೈರಪ್ಪನವರ ಬದುಕು ಕೊನೆಯಿಲ್ಲದ ʻಯಾನʼ – ನಟ ಅನಂತನಾಗ್‌ ಭಾವುಕ
Bengaluru City Cinema Districts Karnataka Latest Sandalwood Top Stories

You Might Also Like

Davanagere Galate
Crime

‘ಐ ಲವ್ ಮಹಮ್ಮದೀಯ’ ಎಂಬ ಫ್ಲೆಕ್ಸ್ ಹಾಕಿದ್ದಕ್ಕೆ ಗಲಾಟೆ – ಮನೆಗಳನ್ನು ಟಾರ್ಗೆಟ್‌ ಮಾಡಿ ಕಲ್ಲು ತೂರಾಟ

7 hours ago
Abhishek Sharma 4
Cricket

ಸಿಕ್ಸ್‌ ಮೇಲೆ ಸಿಕ್ಸ್‌ – ಏಷ್ಯಾಕಪ್‌ನಲ್ಲಿ ದಾಖಲೆ ಬರೆದ ಅಭಿಷೇಕ್‌ ಶರ್ಮಾ

7 hours ago
Shivaleela Kulkarni
Bengaluru City

ರಾಜ್ಯದ 39 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರು ಅಂತಿಮ – ವಿನಯ್‌ ಕುಲಕರ್ಣಿ ಪತ್ನಿಗೂ ಸಿಕ್ತು ಪಟ್ಟ

8 hours ago
Asia Cup Team India
Cricket

ಬಾಂಗ್ಲಾ ಬಗ್ಗು ಬಡಿದು ಅಜೇಯವಾಗಿ ಫೈನಲ್‌ ಪ್ರವೇಶಿಸಿದ ಭಾರತ

8 hours ago
asia cup Abhishek Sharma
Cricket

ಶರ್ಮಾ ಸ್ಫೋಟಕ ಫಿಫ್ಟಿ – ಬಾಂಗ್ಲಾಗೆ 169 ರನ್‌ ಟಾರ್ಗೆಟ್‌

8 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?