Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 26-12-2020

Public TV
Last updated: December 26, 2020 6:56 am
Public TV
Share
1 Min Read
Daily Horoscope in Kannada
SHARE

ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ,ದಕ್ಷಿಣಾಯಣ,
ಹಿಮಂತ ಋತು, ಮಾರ್ಗಶಿರಮಾಸ,
ಶುಕ್ಲಪಕ್ಷ,ಭರಣಿ ನಕ್ಷತ್ರ/ಕೃತಿಕ ನಕ್ಷತ್ರ,
ರಾಹುಕಾಲ : 09:32 ರಿಂದ 10:58
ಗುಳಿಕಕಾಲ : 06:41 ರಿಂದ 08:06
ಯಮಗಂಡಕಾಲ : 01:49 ರಿಂದ 3.15

ಮೇಷ: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಅನುಕೂಲ, ಸ್ಥಿರಾಸ್ತಿ ಮತ್ತು ವಾಹನ ಖರೀದಿ, ಆರ್ಥಿಕ ಸಂಕಷ್ಟಗಳು, ಬಗೆಹರಿಯುವುದು.

ವೃಷಭ: ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಕಿರಿಕಿರಿ, ಸಾಲದ ಸುಳಿಗೆ ಸಿಲುಕುವಿರಿ, ರೋಗ ಬಾಧೆ, ಆಕಸ್ಮಿಕ ಘಟನೆಗಳಿಂದ ಮಾನಸಿಕ ನೆಮ್ಮದಿ ಭಂಗ.

ಮಿಥುನ: ಅಧಿಕ ಧನವ್ಯಯ, ರಾಜಕೀಯ ವ್ಯಕ್ತಿಯಿಂದ ಆರ್ಥಿಕ ನಷ್ಟ, ಅನಾರೋಗ್ಯ ಸಮಸ್ಯೆ.

ಕಟಕ: ಅಧಿಕ ಲಾಭ, ಸಾಲಗಾರರಿಂದ ಮುಕ್ತಿ, ಅಹಂಭಾವದ ಮಾತಿನಿಂದ ಮಿತ್ರರಿಗೆ ನೋವು.

ಸಿಂಹ: ಉದ್ಯೋಗ ಲಾಭವಾಗುವುದು, ಅಧಿಕ ಖರ್ಚು, ಉದ್ಯೋಗ ನಿಮಿತ್ತ ಪ್ರಯಾಣ.

ಕನ್ಯಾ: ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ವಂತ ವ್ಯಾಪಾರದಲ್ಲಿ ನಷ್ಟ, ಆತಂಕ ಮತ್ತು ನಿದ್ರಾಭಂಗ, ತಂದೆಯ ಮಿತ್ರರಿಂದ ಅನುಕೂಲ.

ತುಲಾ: ಆಕಸ್ಮಿಕವಾಗಿ ಉದ್ಯೋಗದಲ್ಲಿ ತೊಂದರೆ, ಉದ್ಯೋಗ ಬದಲಾವಣೆ, ಆತ್ಮಗೌರವಕ್ಕೆ ಚ್ಯುತಿ, ಅದೃಷ್ಟ ಒಲಿದು ಬರುವುದು.

ವೃಶ್ಚಿಕ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಮಿತ್ರರೊಂದಿಗೆ ಪ್ರಯಾಣ, ವ್ಯಾಪಾರ ಕ್ಷೇತ್ರದಲ್ಲಿನ ಅಡೆತಡೆ ನಿವಾರಣೆ, ಮನಸ್ಸಿಗೆ ನೆಮ್ಮದಿ.

ಧನಸ್ಸು: ಅನಿರೀಕ್ಷಿತವಾಗಿ ರಾಜಕೀಯ ವ್ಯಕ್ತಿಗಳ ಭೇಟಿ, ಸಾಲಗಾರರಿಂದ ಶತ್ರುಗಳಿಂದ ತೊಂದರೆ, ಪುಣ್ಯಕ್ಷೇತ್ರಗಳಿಗೆ ಪ್ರಯಾಣ.

ಮಕರ: ಮಕ್ಕಳಿಂದ ಆಕಸ್ಮಿಕ ಅವಘಡಗಳು, ಪೆÇಲೀಸ್ ಸ್ಟೇಷನ್,ಕೋರ್ಟ್‍ಗೆ ಅಲೆದಾಟ, ರಾಜಕೀಯ ವ್ಯಕ್ತಿಗಳ ಭೇಟಿ, ಅತಿಯಾದ ಭಾವನೆ ಮತ್ತು ದುರಾಲೋಚನೆಗಳು.

ಕುಂಭ: ಆಸ್ತಿ, ವಾಹನ ಮಾರಾಟ ಮಾಡುವ ಆಲೋಚನೆ, ಪ್ರಯಾಣದಲ್ಲಿ ವಸ್ತುಗಳ ಕಳವು, ಬಂಧುಗಳಿಂದ ಶತ್ರುಗಳು ಅಧಿಕ.

ಮೀನ: ವಿದ್ಯಾಭ್ಯಾಸ ನಿಮಿತ್ತ ಪ್ರಯಾಣ, ಆರೋಗ್ಯದ ಮೇಲೆ ದುಷ್ಪರಿಣಾಮ, ಪ್ರಯತ್ನಿಸಿದ ಕೆಲಸ ಕಾರ್ಯಗಳಲ್ಲಿ ಜಯ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest
Manoranjan Ravichandran New Movie
ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾಗೆ ಮುಹೂರ್ತ
Cinema Latest Sandalwood Top Stories
Actor Milind
`ಅನ್‌ಲಾಕ್ ರಾಘವ’ ಖ್ಯಾತಿಯ ಮಿಲಿಂದ್‌ಗೆ ಲಾಟ್ರಿ; ನಾಲ್ಕು ಚಿತ್ರಗಳಿಗೆ ಸಹಿ ಮಾಡಿದ ನಟ
Cinema Latest Sandalwood Top Stories
Kantara Chapter 1 First look of Kanakavati Rukmini Vasanth unveiled on Varamahalakshmi
ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ
Cinema Latest Top Stories

You Might Also Like

R Ashok 1
Bengaluru City

ರಾಹುಲ್‌ ಗಾಂಧಿಯದ್ದು ಆಟಂ ಬಾಂಬ್‌ ಅಲ್ಲ, ಟುಸ್‌ ಪಟಾಕಿ: ಆರ್‌.ಅಶೋಕ್ ಲೇವಡಿ

Public TV
By Public TV
8 minutes ago
nirmala sitharaman budget
Latest

ಆದಾಯ ತೆರಿಗೆ ಮಸೂದೆ-2025 ಹಿಂಪಡೆದ ಕೇಂದ್ರ – ಆ.11ರಂದು ಹೊಸ ಆವೃತ್ತಿ ಪರಿಚಯ

Public TV
By Public TV
30 minutes ago
trump modi
Latest

ಅಮೆರಿಕದ ಶಸ್ತ್ರಾಸ್ತ್ರ, ವಿಮಾನ ಖರೀದಿಸುವ ಯೋಜನೆ ಸ್ಥಗಿತಗೊಳಿಸಿಲ್ಲ: ಭಾರತದ ರಕ್ಷಣಾ ಸಚಿವಾಲಯ ಸ್ಪಷ್ಟನೆ

Public TV
By Public TV
37 minutes ago
Sanju Samson
Cricket

CSKಗೆ ಗುಡ್‌ಬೈ ಹೇಳಲು ಅಶ್ವಿನ್ ನಿರ್ಧಾರ – ಚೆನ್ನೈ ಸೂಪರ್‌ ಕಿಂಗ್ಸ್‌ ಸೇರಲು ಸಂಜು ಕಾತರ?

Public TV
By Public TV
46 minutes ago
Davanagere Accident
Crime

ದಾವಣಗೆರೆ | ಸ್ಕೂಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ – ಆರ್‌ಟಿಓ ಅಧೀಕ್ಷಕ ಸಾವು

Public TV
By Public TV
1 hour ago
CHALUVARAYASWAMY
Bengaluru City

ಕೃಷಿ, ತೋಟಗಾರಿಕೆ ಉತ್ಪನ್ನಗಳಿಗೆ ಬೆಂಬಲ ಬೆಲೆ; ರೈತರಿಗೆ ಸಿಗಲಿದೆ 8 ಸಾವಿರ ಕೋಟಿ: ಚಲುವರಾಯಸ್ವಾಮಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?