Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 27-01-2021

Public TV
Last updated: January 27, 2021 6:56 am
Public TV
Share
1 Min Read
Daily Horoscope in Kannada
SHARE

ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ,
ಉತ್ತರಾಯಣ, ಹೇಮಂತ ಋತು,
ಪುಷ್ಯ ಮಾಸ, ಶುಕ್ಲ ಪಕ್ಷ.
ವಾರ: ಬುಧವಾರ,
ತಿಥಿ: ಚತುರ್ದಶಿ,
ನಕ್ಷತ: ಪುನರ್ವಸು,
ರಾಹುಕಾಲ: 4.48 ರಿಂದ 6.13
ಗುಳಿಕಕಾಲ: 3.22 ರಿಂದ 4.48
ಯಮಗಂಡಕಾಲ: 12.31 ರಿಂದ 1.57

ಮೇಷ: ಅಧಿಕ ಖರ್ಚು, ಮಿತ್ರರಲ್ಲಿ ಮನಸ್ಥಾಪ, ದಾಂಪತ್ಯದಲ್ಲಿ ಕಲಹ ಅಶಾಂತಿ.

ವೃಷಭ: ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಎಚ್ಚರದಿಂದಿರಿ, ಅನಾರೋಗ್ಯ, ದೂರ ಪ್ರಯಾಣ.

ಮಿಥುನ: ದಾಯಾದಿ ಕಲಹ, ಅಪಕೀರ್ತಿ, ವ್ಯಾಸಂಗದಲ್ಲಿ ತೊಂದರೆ, ಶತ್ರು ಭಾದೆ.

ಕಟಕ: ಅಲಂಕಾರಿಕ ಸಾಮಗ್ರಿಗಳಿಗೆ ಖರ್ಚು, ಪತಿಪತ್ನಿಯರಲ್ಲಿ ಪ್ರೀತಿ ಸಮಾಗಮ.

ಸಿಂಹ: ಮಕ್ಕಳಿಂದ ದುಃಖ, ಚಂಚಲ ಸ್ವಭಾವ, ಗುರು ಹಿರಿಯರಲ್ಲಿ ಭಕ್ತಿ, ಬಂಧುಗಳಿಂದ ವಿರೋಧ.

ಕನ್ಯಾ: ಸಾಲಭಾದೆ, ಮನಕ್ಲೇಷ, ನ್ಯಾಯಾಲಯದ ಕೆಲಸಗಳಲ್ಲಿ ಅಡಚಣೆ, ಅಲ್ಪ ಲಾಭ, ಅಧಿಕ ಖರ್ಚು.

ತುಲಾ: ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ, ಉದ್ಯೋಗದಲ್ಲಿ ಅಭಿವೃದ್ಧಿ, ಮನಸ್ಸಿಗೆ ಶಾಂತಿ, ಮಿತ್ರರಲ್ಲಿ ಸ್ನೇಹ ವೃದ್ಧಿ.

ವೃಶ್ಚಿಕ: ಕಾರ್ಯ ವಿಘಾತ, ಮಾಡುವ ಕೆಲಸದಲ್ಲಿ ಹಿಂಜರಿಯುವಿರಿ, ಪರಸ್ಥಳ ವಾಸ.

ಧನಸ್ಸು: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಆರೋಗ್ಯಪ್ರಾಪ್ತಿ, ಅಧಿಕ ತಿರುಗಾಟ, ದ್ರವ್ಯಲಾಭ.

ಮಕರ: ವಾಹನ ರಿಪೇರಿ, ಸಲ್ಲದ ಅಪವಾದ, ಜನರಲ್ಲಿ ಕಲಹ, ಪರಸ್ಥಳ ವಾಸ.

ಕುಂಭ: ಹಿತಶತ್ರುಗಳಿಂದ ತೊಂದರೆ, ಮನೆಯಲ್ಲಿ ಶುಭಕಾರ್ಯದ ಮಾತುಕತೆ.

ಮೀನ: ದ್ರವ್ಯಲಾಭ, ಸಾಲದಿಂದ ಮುಕ್ತಿ, ಮನಶಾಂತಿ, ಶ್ರಮಕ್ಕೆ ತಕ್ಕ ಫಲ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

madenuru manu actor
ರೇಪ್‌ ಮಾಡಿ ಗರ್ಭಪಾತ, ಖಾಸಗಿ ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ – ಸಹ ಕಲಾವಿದೆಯ ದೂರಿನಲ್ಲಿ ಏನಿದೆ?
22 minutes ago
radhika pandit 3
ರಾಧಿಕಾ ಪಂಡಿತ್‌ಗೆ ಸಿನಿಮಾ – ಯಶ್ ತಾಯಿ ಹೇಳೋದೇನು?
46 minutes ago
mysore sandal soap tamannaah bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ – ಬರೋಬ್ಬರಿ 6.20 ಕೋಟಿ ಸಂಭಾವನೆ
51 minutes ago
dhanush 1 1
ಎಪಿಜೆ ಅಬ್ದುಲ್ ಕಲಾಂ ಬಯೋಪಿಕ್‌ನಲ್ಲಿ ಧನುಷ್
1 hour ago

You Might Also Like

Chennai Girl Hospitalised After Glass Found In Sealed Drink Mother Hits Out
Latest

ಸೀಲ್ ಮಾಡಿದ್ದ ಬೋಬಾ ಟೀ ಬಾಟಲ್‌ನಲ್ಲಿ ಗ್ಲಾಸ್ ಪತ್ತೆ – ಐಸ್‌ ಕ್ಯೂಬ್ ಎಂದು ಕುಡಿದು ಆಸ್ಪತ್ರೆ ಸೇರಿದ ಯುವತಿ!

Public TV
By Public TV
4 minutes ago
pramoda devi wadiyar
Court

ರಾಜ್ಯ ಸರ್ಕಾರಕ್ಕೆ ಹಿನ್ನಡೆ – ರಾಜಮನೆತನಕ್ಕೆ 3,400 ಕೋಟಿಯ ಟಿಡಿಆರ್ ನೀಡಲು ಸುಪ್ರೀಂ ಆದೇಶ

Public TV
By Public TV
1 hour ago
Alok Kumar ADGP
Bengaluru City

ಕೊನೆ ಕ್ಷಣದಲ್ಲಿ ಡಿಜಿಪಿ ಪ್ರಮೋಷನ್‌ಗೆ ತಡೆ – ಅಲೋಕ್ ಕುಮಾರ್‌ಗೆ ಇಲಾಖೆಯಲ್ಲೇ ಪಿತೂರಿ?

Public TV
By Public TV
1 hour ago
DK Shivakumar 5
Bengaluru City

ರನ್ಯಾ ಮದುವೆಗೆ ಪರಮೇಶ್ವರ್‌ 20 ಲಕ್ಷ ಗಿಫ್ಟ್‌ ಕೊಟ್ಟಿರಬಹುದು: ಡಿಕೆಶಿ

Public TV
By Public TV
2 hours ago
Hassan Bride Exam
Districts

ಮದುವೆ ಮಂಟಪದಿಂದ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದು ಎಕ್ಸಾಂ ಬರೆದ ನವವಧು

Public TV
By Public TV
2 hours ago
aishwarya rai
Bollywood

ಕಾನ್ 2025: ಸಿಂಧೂರ ಹಣೆಗಿಟ್ಟು ರೆಡ್ ಕಾರ್ಪೆಟ್‌ನಲ್ಲಿ ಮಿಂಚಿದ ಐಶ್ವರ್ಯಾ ರೈ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?