ಪಂಚಾಂಗ
ರಾಹುಕಾಲ: 5:03 ರಿಂದ 6 :33
ಗುಳಿಕಕಾಲ: 3:34 ರಿಂದ 5:03
ಯಮಗಂಡಕಾಲ: 12.33 ರಿಂದ 2:05
Advertisement
ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ,
ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ.
ವಾರ : ಭಾನುವಾರ, ತಿಥಿ : ಪಾಡ್ಯ ನಕ್ಷತ್ರ : ಪುಬ್ಬ
Advertisement
ಮೇಷ: ಉದ್ಯೋಗದಲ್ಲಿ ಬಡ್ತಿ, ಸ್ತ್ರೀಯರಿಗೆ ಲಾಭ, ವಿದ್ಯಾರ್ಥಿಗಳಲ್ಲಿ ಆತಂಕ, ಮಾನಸಿಕ ವ್ಯಥೆ, ವಾಹನ ಯೋಗ, ಹಿರಿಯರಿಂದ ಸಲಹೆ, ಷೇರು ವ್ಯವಹಾರಗಳಲ್ಲಿ ಲಾಭ, ದಾಂಪತ್ಯದಲ್ಲಿ ಅನ್ಯೋನ್ಯತೆ.
Advertisement
ವೃಷಭ: ಯತ್ನ ಕಾರ್ಯದಲ್ಲಿ ಹಿಂಜರಿಕೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮನಕ್ಲೇಷ, ವ್ಯಾಪಾರದ ಮೇಲೆ ಕೆಟ್ಟ ದೃಷ್ಟಿ, ವ್ಯವಹಾರಗಳಲ್ಲಿ ತೊಂದರೆ, ತೀರ್ಥಯಾತ್ರೆ ದರ್ಶನ, ಶತ್ರುಗಳ ಭಾದೆ.
Advertisement
ಮಿಥುನ: ದೇವತಾ ಕಾರ್ಯಗಳಲ್ಲಿ ಭಾಗಿ, ಅವಿವಾಹಿತರಿಗೆ ವಿವಾಹಯೋಗ, ಸ್ತ್ರೀಯರಿಗೆ ಅನುಕೂಲ, ಉತ್ತಮ ಬುದ್ಧಿಶಕ್ತಿ, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ನಂಬಿದ ಜನರಿಂದ ಮೋಸ.
ಕಟಕ: ಅನ್ಯ ಜನರಲ್ಲಿ ವೈಮನಸ್ಸು, ಅತಿಯಾದ ನಿದ್ರೆ, ಸಾಮಾನ್ಯ ನೆಮ್ಮದಿಗೆ ಭಂಗ, ನಾನಾ ರೀತಿಯ ಚಿಂತೆ, ಕಾರ್ಯ ಕ್ಷೇತ್ರದಲ್ಲಿ ಪ್ರಗತಿ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.
ಸಿಂಹ: ನೂತನ ಕೆಲಸಗಳಲ್ಲಿ ಭಾಗಿ, ವಿದೇಶ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಧಿಕ ಖರ್ಚು, ಸಾಲ ಮಾಡುವ ಪರಿಸ್ಥಿತಿ, ವ್ಯವಹಾರದಲ್ಲಿ ಏರುಪೇರು, ಚಂಚಲ ಸ್ವಭಾವ.
ಕನ್ಯಾ: ಧಾರ್ಮಿಕ ಕ್ಷೇತ್ರಕ್ಕೆ ಭೇಟಿ, ನಂಬಿಕಸ್ಥರಿಂದ ಮೋಸ, ಅಕಾಲ ಭೋಜನ, ಮಾತೃವಿನಿಂದ ಸಹಾಯ, ರಾಜ ವಿರೋಧ, ಅಭಿವೃದ್ಧಿ ಕುಂಠಿತ, ಸಾಧಾರಣ ಲಾಭ.
ತುಲಾ: ವ್ಯಾಪಾರದಲ್ಲಿ ಲಾಭ, ಆರೋಗ್ಯದಲ್ಲಿ ಏರುಪೇರು, ವಾಹನ ರಿಪೇರಿ, ಇಷ್ಟಾರ್ಥ ಸಿದ್ಧಿ, ಕೆಲಸ ಕಾರ್ಯಗಳಲ್ಲಿ ಪ್ರಗತಿ, ಕುಟುಂಬದಲ್ಲಿ ಕಲಹ, ಇಲ್ಲ ಸಲ್ಲದ ಅಪವಾದ, ಅತಿಯಾದ ನಿದ್ರೆ.
ವೃಶ್ಚಿಕ: ಸಾಮಾನ್ಯ ನೆಮ್ಮದಿಗೆ ಭಂಗ, ಯತ್ನ ಕಾರ್ಯದಲ್ಲಿ ಅಡೆತಡೆ, ಕೃಷಿಯಲ್ಲಿ ನಷ್ಟ, ಪಾಪ ಕಾರ್ಯಗಳಲ್ಲಿ ಆಸಕ್ತಿ, ಹಿತ ಶತ್ರುಗಳಿಂದ ತೊಂದರೆ, ಆದಾಯಕ್ಕಿಂತ ಖರ್ಚು ಹೆಚ್ಚು.
ಧನಸ್ಸು: ದೇವತಾ ಕಾರ್ಯಗಳಲ್ಲಿ ಆಸಕ್ತಿ, ತಂಪು ಪಾನೀಯಗಳಿಂದ ಅನಾರೋಗ್ಯ, ಸಣ್ಣ ಪುಟ್ಟ ವಿಷಯಗೆ ಕಲಹ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.
ಮಕರ: ಆತ್ಮೀಯರ ಭೇಟಿ, ಸ್ತ್ರೀಯರಿಗೆ ಲಾಭ, ಅನಗತ್ಯ ತಿರುಗಾಟ, ಗುರು ಹಿರಿಯರಲ್ಲಿ ಭಕ್ತಿ, ಧನಪ್ರಾಪ್ತಿ, ವಿರೋಧಿಗಳಿಂದ ತೊಂದರೆ, ಅಕಾಲ ಭೋಜನ.
ಕುಂಭ: ಮಾನಸಿಕ ಗೊಂದಲ, ಸರ್ಕಾರಿ ಅಧಿಕಾರಿಗಳಿಂದ ತೊಂದರೆ, ವಿಪರೀತ ಖರ್ಚು, ಮಾತಿನಿಂದ ಕಲಹ, ವ್ಯವಹಾರದಲ್ಲಿ ನಷ್ಟ, ನಂಬಿಕಸ್ಥರಿಂದ ಮೋಸ.
ಮೀನ: ದುಷ್ಟಬುದ್ಧಿ, ತಾಳ್ಮೆ ಅತ್ಯಗತ್ಯ, ವಾಹನ ಅಪಘಾತ, ಸಾಧಾರಣ ಫಲ, ಶರೀರದಲ್ಲಿ ಆಲಸ್ಯ, ಪ್ರೀತಿಪಾತ್ರರ ಆಗಮನ, ಶತ್ರುಗಳ ಭಾದೆ.