Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ 03-06-2021

Public TV
Last updated: June 3, 2021 6:54 am
Public TV
Share
1 Min Read
HOROSCOPE
SHARE

ರಾಹುಕಾಲ:  01:58 ರಿಂದ 3.34
ಗುಳಿಕಕಾಲ:  9 10ರಿಂದ 10:46
ಯಮಗಂಡಕಾಲ:  05:57 ರಿಂದ 07:34

ಗುರುವಾರ, ಪೂರ್ವ ಭಾದ್ರಪದ ನಕ್ಷತ್ರ, ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತಋತು, ವೈಶಾಖ ಮಾಸ, ಕೃಷ್ಣಪಕ್ಷ, ನವಮಿ,

ಮೇಷ : ಉತ್ತಮ ಹೆಸರು,ಕೀರ್ತಿ,ಮಾನ ಸನ್ಮಾನಗಳು, ದಾಂಪತ್ಯ ಕಲಹ, ಮಕ್ಕಳಿಗೆ ಬೇಸರ, ಅಧಿಕ ಖರ್ಚು.

ವೃಷಭ: ಸ್ಥಿರಾಸ್ತಿ ಭಾಗ್ಯ, ಧಾರ್ಮಿಕ ಕ್ಷೇತ್ರದಲ್ಲಿರುವವರಿಗೆ ಅನುಕೂಲ, ದೊರೆಯುವ ಸಾಲಕ್ಕೆ ಅಡೆತಡೆ.

ಮಿಥುನ: ಮಾತಿನಿಂದ ಕಿರಿಕಿರಿ, ಸ್ಥಳ ಮತ್ತು ಉದ್ಯೋಗ ಬದಲಾವಣೆಗೆ ಅನುಕೂಲ, ಬಂಧು ಬಾಂಧವರೊಂದಿಗೆ ಆತ್ಮೀಯತೆ.

ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕವಾಗಿ ಚೇತರಿಕೆ, ಪ್ರಯಾಣದಲ್ಲಿ ಕಿರಿಕಿರಿ.

ಸಿಂಹ: ಅಧಿಕ ಖರ್ಚು, ಸಹೋದರಿಯೊಂದಿಗೆ ವಾಗ್ವಾದ, ಸಂತಾನ ದೋಷಕ್ಕೆ ಸೂಕ್ತ ಸಲಹೆ

ಕನ್ಯಾ: ಪಾಲುದಾರಿಕೆಯಲ್ಲಿ ನಷ್ಟ ಪೊಲೀಸ್ ಸ್ಟೇಷನ್ ಮೆಟ್ಟಿಲೇರುವ ಸನ್ನಿವೇಶ, ಸ್ಥಿರಾಸ್ತಿ ನಷ್ಟವಾಗುವ ಆತಂಕ, ಮಾನಸಿಕ ನೆಮ್ಮದಿ ಭಂಗ.

ತುಲಾ: ಆರ್ಥಿಕವಾಗಿ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ, ಬಂಧು ಬಾಂಧವರೊಂದಿಗೆ ಆತ್ಮೀಯತೆ.

ವೃಶ್ಚಿಕ: ಮಕ್ಕಳಿಂದ ಕಿರಿಕಿರಿ, ಆರೋಗ್ಯ ಸಮಸ್ಯೆ ಕಾಡುವುದು, ಕೆಲಸ ಕಾರ್ಯಗಳಲ್ಲಿ ಅಡೆತಡೆ, ಜೀವನದಲ್ಲಿ ಜಿಗುಪ್ಸೆ.

ಧನಸ್ಸು:  ತಂದೆಯಿಂದ ಅನುಕೂಲ, ಪ್ರಯಾಣದಲ್ಲಿ ಅನುಕೂಲಕರ ವಾತಾವರಣ ತಾಯಿಯ ಆರೋಗ್ಯ ವ್ಯತ್ಯಾಸ.

ಮಕರ:  ಹೊಸ ಉದ್ಯೋಗ ಪ್ರಾರಂಭದಿಂದ ತೊಂದರೆ, ಅನಿರೀಕ್ಷಿತವಾಗಿ ನಷ್ಟ, ದಾಂಪತ್ಯ ಕಲಹ.

ಕುಂಭ: ಆರ್ಥಿಕ ನಷ್ಟ, ಸಂಗಾತಿ ಮತ್ತು ಮಿತ್ರರಿಂದ ಅನುಕೂಲ, ಆಧ್ಯಾತ್ಮದ ಕಡೆ ಹೆಚ್ಚು ಒಲವು.

ಮೀನ: ಮಕ್ಕಳಿಂದ ನೋವು, ಅನಾರೋಗ್ಯ ಸಮಸ್ಯೆ, ಉದ್ಯಮ ಮತ್ತು ವ್ಯಾಪಾರದಲ್ಲಿ ನಷ್ಟ, ಗುರು ಮತ್ತು ದೈವನಿಂದನೆ.

 

 

TAGGED:daily horoscopehoroscopekannadaದಿನ ಭವಿಷ್ಯಪಂಚಾಂಗಪಬ್ಲಿಕ್ ಟಿವಿರಾಶಿ ಭವಿಷ್ಯ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
5 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
5 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
6 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
7 hours ago

You Might Also Like

Clive Kunder 2
Dakshina Kannada

Ahmedabad Plane Crash | ಮಂಗಳೂರು ಮೂಲದ ಕ್ಲೈವ್‌ ಕುಂದರ್‌ ಸಹ ಪೈಲಟ್‌!

Public TV
By Public TV
7 minutes ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
2 hours ago
Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
38 minutes ago
Plane Crash Modi tweet
Latest

ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ: ಮೋದಿ

Public TV
By Public TV
48 minutes ago
Bengaluru Chinnaswamy Stadium Stampede Case RCBs Marketing Head Nikhil Sosale Arrested in Airport
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಆರ್‌ಸಿಬಿ ಮಾರ್ಕೆಟಿಂಗ್‌ ಹೆಡ್‌ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು

Public TV
By Public TV
1 hour ago
Ahmedabad Air India Plane Crash
Crime

ಬಿಜೆ ಮೆಡಿಕಲ್ ಆಸ್ಪತ್ರೆಗೆ ಬಡಿದ ಏರ್ ಇಂಡಿಯಾ ವಿಮಾನ – 7 ವಿದ್ಯಾರ್ಥಿಗಳ ಸಾವು ಶಂಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?