ರಾಹುಕಾಲ – 12:27 ರಿಂದ 02:03
ಗುಳಿಕಕಾಲ – 10:51 ರಿಂದ 12:17
ಯಮಗಂಡಕಾಲ – 07:39 ರಿಂದ 09:15
ಬುಧವಾರ, ಷಷ್ಠಿ, ಪೂರ್ವಭಾದ್ರ ನಕ್ಷತ್ರ, ಶ್ರೀ ಪ್ಲವ ನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ,ಕೃಷ್ಣ ಪಕ್ಷ,
Advertisement
ಮೇಷ: ಉದ್ಯೋಗದಲ್ಲಿ ಬಡ್ತಿ, ಇಷ್ಟಾರ್ಥ ಸಿದ್ಧಿ, ಪ್ರಿಯಜನರ ಸಂದರ್ಶನ, ಮನಶಾಂತಿ, ಸಂತಾನ ಪ್ರಾಪ್ತಿ.
Advertisement
ವೃಷಭ: ಬಂಧು ಮಿತ್ರರಲ್ಲಿ ಮನಸ್ತಾಪ, ಅಲ್ಪ ಲಾಭ ಅಧಿಕ ಖರ್ಚು, ವಾಹನದಿಂದ ತೊಂದರೆ, ಅಪಘಾತ.
Advertisement
ಮಿಥುನ: ದುಷ್ಟಬುದ್ಧಿ, ಕೆಲಸಕಾರ್ಯಗಳಲ್ಲಿ ವಿಘ್ನ, ಮಾತೃವಿನಿಂದ ಸಹಾಯ, ಅಧಿಕ ತಿರುಗಾಟ, ತಾಳ್ಮೆ ಅಗತ್ಯ, ಋಣ ವಿಮೋಚನ.
Advertisement
ಕಟಕ: ದಾಯಾದಿ ಕಲಹ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ.
ಸಿಂಹ: ಅನಾರೋಗ್ಯ, ಆಹಾರ ಸೇವನೆಯಲ್ಲಿ ವ್ಯತ್ಯಾಸ, ಕೆಲಸ ಕಾರ್ಯಗಳಲ್ಲಿ ಮುನ್ನುಗ್ಗುವಿರಿ, ಅಕಾಲ ಭೋಜನ.
ಕನ್ಯಾ: ಆಕಸ್ಮಿಕ ಖರ್ಚು, ಸಲ್ಲದ ಅಪವಾದ, ಸ್ತ್ರೀಯರಿಗೆ ಅನುಕೂಲಕರ, ವಸ್ತ್ರ ಖರೀದಿ, ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ.
ತುಲಾ: ಹಿತ ಶತ್ರುಗಳಿಂದ ತೊಂದರೆ, ಕುಟುಂಬ ಸೌಖ್ಯ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಆರೋಗ್ಯಪ್ರಾಪ್ತಿ, ಚಂಚಲ ಮನಸ್ಸು.
ವೃಶ್ಚಿಕ: ನಂಬಿದ ಜನರಿಂದ ಮೋಸ ಎಚ್ಚರದಿಂದಿರಿ, ಸ್ತ್ರೀಯರಿಗೆ ತೊಂದರೆ, ಮನಸ್ತಾಪ, ಆರೋಗ್ಯದಲ್ಲಿ ಏರುಪೇರು.
ಧನಸ್ಸು: ಗುರು ಹಿರಿಯರಲ್ಲಿ ಭಕ್ತಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವಿದ್ಯಾಭ್ಯಾಸದಲ್ಲಿ ಉತ್ತಮ ಪ್ರಗತಿ, ಸ್ತ್ರೀ ಲಾಭ.
ಮಕರ: ಯತ್ನ ಕಾರ್ಯಗಳಲ್ಲಿ ವಿಳಂಬ, ನೌಕರಿಯಲ್ಲಿ ಕಿರಿಕಿರಿ, ಧನವ್ಯಯ, ಸ್ಥಳ ಬದಲಾವಣೆ, ಯಾರನ್ನು ಹೆಚ್ಚಾಗಿ ನಂಬಬೇಡಿ.
ಕುಂಭ: ಕ್ರಯ ವಿಕ್ರಯಗಳಿಂದ ಲಾಭ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಸಮಾಜದಲ್ಲಿ ಗೌರವ, ನಂಬಿದ ಜನರಿಂದ ಅಶಾಂತಿ.
ಮೀನ: ಭೂಮಿ ಕೊಳ್ಳುವಿಕೆ, ಪತಿ ಪತ್ನಿಯರಲ್ಲಿ ಸಂತೋಷ, ಪರರಿಂದ ಸಹಾಯ, ಸಾಲದಿಂದ ಮುಕ್ತಿ.