Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿವ್ಯಾ ಬಿಗ್‍ಬಾಸ್ ಮನೆಗೆ ಬರೋದು ಖಚಿತ: ಷರತ್ತು ಅನ್ವಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಿವ್ಯಾ ಬಿಗ್‍ಬಾಸ್ ಮನೆಗೆ ಬರೋದು ಖಚಿತ: ಷರತ್ತು ಅನ್ವಯ

Bengaluru City

ದಿವ್ಯಾ ಬಿಗ್‍ಬಾಸ್ ಮನೆಗೆ ಬರೋದು ಖಚಿತ: ಷರತ್ತು ಅನ್ವಯ

Public TV
Last updated: May 7, 2021 7:51 pm
Public TV
Share
2 Min Read
divya 1
SHARE

ದಿವ್ಯಾ ಉರುಡುಗ ಅಭಿಮಾನಿಗಳಿಗೆ ಗುಡ್ ನ್ಯೂಸ್. ಮತ್ತೆ ದಿವ್ಯಾ ಬಿಗ್ ಬಾಸ್ ಮನೆಯನ್ನು ಪ್ರವೇಶಿಸುವುದು ಬಹುತೇಕ ಖಚಿತ. ಆದರೆ ಷರತ್ತುಗಳು ಪಾಲಿಸಿ ಸರಿಯಾದ ಫಲಿತಾಂಶ ಬಂದರೆ ಮತ್ತೆ ದೊಡ್ಮನೆಯಲ್ಲಿ ‘ಅರ್ವಿಯಾ’ ಜೋಡಿಯನ್ನು ನೋಡಬಹುದು.

divya4

ದಿವ್ಯಾ ಉರುಡುಗ ಬಿಗ್‍ಬಾಸ್ ಮನೆಯಿಂದ ತಾತ್ಕಾಲಿಕವಾಗಿ ಹೊರಗುಳಿದಿದ್ದಾರೆ. ಬಿಗ್‍ಬಾಸ್ ಮನೆಯಿಂದ ನೇರವಾಗಿ ಆಸ್ಪತ್ರೆಗೆ ದಾಖಲಾಗಿರುವ ದಿವ್ಯಾ ಉರುಡುಗ ಮತ್ತೆ ಮನೆಗೆ ವಾಪಸ್ ಬರುತ್ತಾರೆ ಎನ್ನುವ ಕುರಿತಾಗಿ ಸಣ್ಣ ಸುಳಿವೊಂದು ಸಿಕ್ಕಿದೆ.

ಬಿಗ್‍ಬಾಸ್ ಮನೆಯಲ್ಲಿರುವಾಗ ಯೂರಿನರಿ ಟ್ರ್ಯಾಕ್ ಇನ್‍ಫೆಕ್ಷನ್‍ನಿಂದ ದಿವ್ಯಾ ಉರುಡುಗ ಬಳಲುತ್ತಿದ್ದರು. ಈಗ ಆಸ್ಪತ್ರೆಗೆ ದಾಖಲಾಗಿರುವ ಅವರು ಕ್ವಾರಂಟೈನ್ ಆಗಿ ಮತ್ತೆ ಮನೆ ಪ್ರವೇಶಿಸಲಿದ್ದಾರೆ.

ದಿವ್ಯಾ ಚೇತರಿಸಿಕೊಳ್ಳುತ್ತಿದ್ದಾರೆ. ನಾವು ಅವರನ್ನು ಮನೆಗೆ ಸೇರಿಸಲು ಉತ್ಸುಕರಾಗಿದ್ದೇವೆ. ಆದರೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದನ್ನು ಪರಿಗಣಿಸಿ ಅವರ ಆರ್ ಟಿ -ಪಿಸಿಆರ್ ಪರೀಕ್ಷೆ ನೆಗೆಟಿವ್ ಬರಬೇಕಿದೆ. ಸೋಂಕು ಇಲ್ಲ ಎಂದು ದೃಢವಾದರೂ ಕೂಡಾ ಅವರು 15 ದಿನಗಳವರೆಗೆ ಹೋಮ್‍ಕ್ವಾರಂಟೈನ್ ಆಗಬೇಕಿದೆ. ಯಾಕೆಂದರೆ ಮನೆಯೊಳಗೆ ಇರುವ ಸ್ಪರ್ಧಿಗೆ ಸೋಂಕು ತಗುಲಬಾರದು. ಹೀಗಾಗಿ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡ ನಂತರ ದಿವ್ಯಾ ಬಿಗ್‍ಬಾಸ್ ಮನೆಯನ್ನು ಪ್ರವೇಶಿಸಲಿದ್ದಾರೆ ಎಂದು ಖಾಸಗಿ ವಾಹಿನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಹೇಳಿದ್ದಾರೆ.

ದಿವ್ಯಾ ವಸ್ತುಗಳನ್ನು ಪ್ಯಾಕ್ ಮಾಡಿ ಸ್ಟೋರ್ ರೂಮ್‍ನಲ್ಲಿ ತಂದು ಇಡುವಂತೆ ಬಿಗ್‍ಬಾಸ್ ಸೂಚಿಸಿದಾಗ ಅರವಿಂದ್ ಸೇರಿದಂತೆ ಇತರ ಸ್ಪರ್ಧಿಗಳು ಭಾವುಕರಾದರು. ದಿವ್ಯಾ ಶೀಘ್ರವಾಗಿ ಚೇತರಿಸಿಕೊಳ್ಳಬೇಕು ಮತ್ತು ಬಿಗ್‍ಬಾಸ್ ಮನೆಗೆ ಮರಳಬೇಕೆಂದು ಹಾರೈಸಿದರು.

ದಿವ್ಯಾ ಉರುಡುಗ ಮತ್ತೆ ಮನೆಗೆ ವಾಪಸ್ ಆಗ್ತಾರಾ ಈ ಪ್ರಶ್ನೆಯನ್ನು ಇಟ್ಟುಕೊಂಡು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಸುತ್ತಿದ್ದರು. ಅದರಂತೆ ದಿವ್ಯಾ ಬಿಗ್‍ಬಾಸ್ ಮನೆಗೆ ಬರುವುದು ಬಹುತೇಕ ಖಚಿತವಾಗಿದೆ.

ದಿವ್ಯಾಗೆ ಬಂದಿರುವ ಆರೋಗ್ಯ ಸಮಸ್ಯೆ ಬಹಳ ಗಂಭೀರ ಅಲ್ಲದ ಕಾರಣ ಕೆಲ ದಿನಗಳಲ್ಲಿ ವಾಸಿಯಾಗಬಹುದು. ವಾಸಿಯಾದರೂ ಸದ್ಯ ಈಗ ಕೊರೊನಾ ಇದ್ದು ಬಿಗ್‍ಬಾಸ್ ಬಯೋ ಬಬಲ್‍ನಿಂದ ಹೊರಗಡೆ ಬಂದ ಕಾರಣ ಮತ್ತೆ ಮನೆ ಪ್ರವೇಶಕ್ಕೆ ಕ್ವಾರಂಟೈನ್ ಅಗತ್ಯ. ಹೀಗಾಗಿ ಸೀಕ್ರೇಟ್ ರೂಮ್ ಹೆಸರಿನಲ್ಲಿ ದಿವ್ಯಾ ಕ್ವಾರಂಟೈನ್ ಆಗಿ ಸಂಪೂರ್ಣ ಆರೋಗ್ಯ ಸುಧಾರಿಸಿದ ಮೇಲೆ ಮತ್ತೆ ಅವರನ್ನು ಮನೆಗೆ ಕಳುಹಿಸಬಹುದು ಎಂಬ ಮಾತು ವ್ಯಕ್ತವಾಗುತ್ತಿದೆ. ಇದಕ್ಕೆ ಪೂರಕವಾಗುವಂತೆ ದಿವ್ಯಾ ಬರುವ ಸುಳಿವು ಸಿಕ್ಕಿದೆ.

ಬಿಗ್‍ಬಾಸ್ 8ನೇ ಅವೃತ್ತಿಯಲ್ಲಿ ಮನರಂಜನೆ, ಟಾಸ್ಕ್ ಈ ಎರಡರಲ್ಲೂ ದಿವ್ಯಾ ಅವರ ಪ್ರದರ್ಶನ ಅತ್ಯುತ್ತಮವಾಗಿದೆ. ಟಾಪ್ 5 ಒಳಗಡೆ ಬರುವ ಸ್ಪರ್ಧಿಗಳ ಪೈಕಿ ಇವರು ಒಬ್ಬರು ಎಂಬ ಅಭಿಪ್ರಾಯವಿದೆ. ಈ ವಾದ ಜೊತೆ ಬಹಳ ಕಡಿಮೆ ಸಲ ನಾಮಿನೇಟ್ ಆಗಿದ್ದಾರೆ. ಅಷ್ಟೇ ಅಲ್ಲದೇ ಅರವಿಂದ್ ಮತ್ತು ದಿವ್ಯಾ ಅವರ ಅಭಿಮಾನಿಗಳ ಸಂಖ್ಯೆಯೂ ಜಾಸ್ತಿ ಇದ್ದು, ಸಾಮಾಜಿಕ ಜಾಲತಾಣದಲ್ಲಿ ಇಬ್ಬರ ಹೆಸರಿನಲ್ಲಿ ಭಾರೀ ಸಂಖ್ಯೆಯ ಫ್ಯಾನ್ ಪೇಜ್‍ಗಳು ಇವೆ.

ಅಭಿಮಾನಿಗಳ ಹಾರೈಕೆ ನಿಜವಾಗುವಂತಿದೆ. ದಿವ್ಯಾ ಮತ್ತೆ ಮನೆ ಪ್ರವೇಶಿಸಲಿದ್ದಾರೆ ಎನ್ನುವುದು ಬಹುತೇಕ ಖಚಿತವಾಗಿದೆ. ಆದರೆ ಯಾವಾಗ ಮನೆ ಪ್ರವೇಶಿಸಲಿದ್ದಾರೆ ಎನ್ನುವುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

TAGGED:Bigg bossDivya Urudugapublictvಅರವಿಂದ್ದಿವ್ಯಾ ಉರುಡಗಬಿಗ್‍ಬಾಸ್
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Shreyas Iyer 3
Cricket

ಶ್ರೇಯಸ್‌ ಪರಾಕ್ರಮ, ಚಂಡೀಗಢದಲ್ಲಿ ಹೈದರಾಬಾದ್‌ ಚೆಂಡಾಡಿದ ಪಂಜಾಬ್‌ – 6 ವಿಕೆಟ್‌ಗಳ ಅಮೋಘ ಜಯ

Public TV
By Public TV
1 minute ago
Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
43 minutes ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
51 minutes ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
1 hour ago
Iran Flight
Latest

ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

Public TV
By Public TV
2 hours ago
Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?