ನವದೆಹಲಿ: ರಾಜಧಾನಿ ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಶುಕ್ರವಾರ ಸಂಜೆ ಬ್ಲಾಸ್ಟ್ ಸಂಭವಿಸಿದೆ. ಕಡಿಮೆ ಪ್ರಮಾಣ ಐಇಡಿ ಸ್ಫೋಟಗೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ದೆಹಲಿಯ ಇಸ್ರೇಲ್ ರಾಯಭಾರ ಕಚೇರಿಯ ಬಳಿ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದೆ. ಸ್ಥಳದಲ್ಲಿ ಕನ್ನಡಿಗಳು ಮುರಿ ಬಿದ್ದಿದೆ. ಯಾವುದೇ ಗಾಯಗಳು ವರದಿಯಾಗಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.
Advertisement
A low-intensity explosion happened near the Israel Embassy in Delhi, nature of explosion being ascertained. Some broken glasses at spot. No injuries reported; further investigation underway pic.twitter.com/xqIllrCZOQ
— ANI (@ANI) January 29, 2021
Advertisement
ರಾಷ್ಟ್ರಪತಿ ರಾಮನಾಥ್‌ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿರುವ ಸೇನೆಯ ಬೀಟಿಂಗ್ ರಿಟ್ರೀಟ್ ಸಮಾರಂಭ ನಡೆಯುತ್ತಿರುವ ವಿಜಯ್ ಚೌಕ್‌ನಿಂದ 1.8 ಕಿ.ಮೀ ದೂರದಲ್ಲಿ ಈ ಸ್ಫೋಟ ಸಂಭವಿಸಿದೆ.
Advertisement
#WATCH | Delhi Police team near the Israel Embassy where a low-intensity explosion happened.
Nature of explosion being ascertained. Some broken glasses at the spot. No injuries reported; further investigation underway pic.twitter.com/RphSggzeOa
— ANI (@ANI) January 29, 2021
Advertisement
ಸ್ಥಳಕ್ಕೆ ರಾಷ್ಟ್ರೀಯ ಭದ್ರತಾ ದಳ(ಎನ್‌ಎಸ್‌ಜಿ) ಆಗಮಿಸಿದೆ. ಸ್ಫೋಟದಿಂದ ಮೂರು ಕಾರುಗಳಿಗೆ ಹಾನಿಯಾಗಿದೆ.