ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆಯಲ್ಲಿ 24 ಸಾವಿರ ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್ ಹಾಗೂ ಬೆಡ್ ಗಳ ಕೊರತೆ ಉಂಟಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
Around 24,000 COVID-19 cases have been reported in Delhi in the last 24 hours, data will come shortly…There is shortage of oxygen and Remdesivir in Delhi: CM Arvind Kejriwal pic.twitter.com/XSAPX7r5sj
— ANI (@ANI) April 17, 2021
Advertisement
ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೆಹಲಿಯಲ್ಲಿ ಔಷಧಿಗಳ ಕೃತಕ ಅಭಾವ ಸೃಷ್ಠಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ. ನಮ್ಮಲ್ಲಿ ಕಡಿಮೆ ಸಂಖ್ಯೆ ಐಸಿಯು ಬೆಡ್ ಗಳು ಲಭ್ಯ ಇವೆ. ಆಕ್ಸಿಜನ್ ಹಾಗೂ ಐಸಿಯು ಬೆಡ್ ಗಳ ಸಂಖ್ಯೆ ಹೆಚ್ಚಿಸಲು ಹಲವಾರು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
Advertisement
I hope that we add 6,000 beds in two or three days. No one knows when the peak will come. Central govt gave 4100 beds in November but this time only 1800 beds have been given. I requested Dr Harsh Vardhan to reserve 50% beds for COVID patients: Delhi CM Arvind Kejriwal pic.twitter.com/uhoeZFrCQz
— ANI (@ANI) April 17, 2021
Advertisement
ಪ್ರಕರಣಗಳು ಇದೇ ರೀತಿ ಮುಂದುವರಿದರೆ ಮುಂದೆ ಯಾವ ಸ್ಥಿತಿ ನಿರ್ಮಾಣ ಆಗುತ್ತದೆ ಎಂಬುದು ಯಾರಿಗೂ ಗೊತ್ತಿಲ್ಲ. ಆಕ್ಸಿಜನ್ ಹಾಗೂ ಬೆಡ್ ಗಳ ಕೊರತೆ ಶೀಘ್ರವೇ ಉಂಟಾಗಲಿದ್ದು, ಎರಡ್ಮೂರು ದಿನಗಳಲ್ಲಿ 6 ಸಾವಿರ ಬೆಡ್ ಗಳನ್ನು ಸಿದ್ಧಪಡಿಸುತ್ತೇವೆ ಎಂದು ಸಿಎಂ ತಿಳಿಸಿದರು.
Advertisement
We will keep a close eye on the situation for some days. If the situation deteriorates, we will take whatever step is needed to save your lives: Delhi CM Arvind Kejriwal pic.twitter.com/QfI4HUAOmp
— ANI (@ANI) April 17, 2021