ನವದೆಹಲಿ: ದೇಶದಲ್ಲಿ ಒಂದೇ ದಿನ 47,704 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 654 ಜನರನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 14,83,157ಕ್ಕೇರಿಕೆ ಆಗದ್ದು, 4.96,988 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಇದುವರೆಗೂ 33,425 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿತರ ಏರಿಕೆ ಪ್ರಮಾಣ ಶೇ.64.23, ಗುಣಮುಖರಾಗುತ್ತಿರುವ ಪ್ರಮಾಣ ಶೇ.96.6 ಮತ್ತು ಮರಣ ದರ ಶೇ.3.4 ರಷ್ಟಿದೆ.
Advertisement
The recovery rate among #COVID19 patients has increased to 64.23%. The recoveries/deaths ratio is 96.6%:3.4% now: Government of India https://t.co/ozAOv0Z1Eq pic.twitter.com/9pcyZ6rl7m
— ANI (@ANI) July 28, 2020
Advertisement
ಜುಲೈ 27ರವರೆಗೆ 1,73,34,885 ಜನರು ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದಾರೆ. ನಿನ್ನೆ ಒಂದೇ ದಿನ 5,28,082 ಜನರ ಗಂಟಲು ದ್ರವದ ಮಾದರಿಯನ್ನು ಟೆಸ್ಟ್ ಮಾಡಲಾಗಿದೆ. ಕರ್ನಾಟಕದಲ್ಲಿ ಸೋಮವಾರ 5,324 ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 1,01,465ಕ್ಕೆ ಏರಿಕೆ ಆಗಿದೆ.
Advertisement
The total number of #COVID19 samples tested up to 27th July is 1,73,34,885 including 5,28,082 samples tested yesterday: Indian Council of Medical Research (ICMR) pic.twitter.com/97Wft8sew3
— ANI (@ANI) July 28, 2020