Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದಲ್ಲಿ ಒಂದೇ ದಿನ 95,735 ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 44 ಲಕ್ಷಕ್ಕೆ ಏರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ದೇಶದಲ್ಲಿ ಒಂದೇ ದಿನ 95,735 ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 44 ಲಕ್ಷಕ್ಕೆ ಏರಿಕೆ

Corona

ದೇಶದಲ್ಲಿ ಒಂದೇ ದಿನ 95,735 ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 44 ಲಕ್ಷಕ್ಕೆ ಏರಿಕೆ

Public TV
Last updated: September 10, 2020 11:38 am
Public TV
Share
1 Min Read
CORONA VIRUS 1
SHARE

ನವದೆಹಲಿ: ಚೀನಿ ವೈರಸ್ ಕೋವಿಡ್ 19 ದೇಶದಲ್ಲಿ ತನ್ನ ರೌದ್ರವತಾರ ತೋರುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ದೇಶದಲ್ಲಿ ಸದ್ಯ ಸೋಂಕಿತರ ಸಂಖ್ಯೆ 44 ಲಕ್ಷಕ್ಕೆ ಏರಿಕೆಯಾಗಿದೆ.

ಒಂದೇ ದಿನ 95,735 ಮಂದಿಯಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 44,65,864ಕ್ಕೆ ಏರಿಕೆಯಾಗಿದೆ.

Single-day spike of 95,735 new #COVID19 cases & 1,172 deaths reported in India, in the last 24 hours.

The total case tally stands at 44,65,864 including 919018 active cases, 3471784 cured/discharged/migrated & 75062 deaths: Ministry of Health pic.twitter.com/eaRLQHDesZ

— ANI (@ANI) September 10, 2020

ಕಳೆದ 24 ಗಂಟೆಯಲ್ಲಿ 1,172 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. 44,65,864 ಸೋಂಕಿತರ ಸಂಖ್ಯೆಯಲ್ಲಿ 919018 ಸಕ್ರಿಯ ಪ್ರಕರಣಗಳಿದ್ದು, 3471784 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದೂವರೆಗೂ ದೇಶದಲ್ಲಿ 75062 ಮಂದಿ ಕೋವಿಡ್ 19ಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

CORONA VIRUS 13

ದೇಶದಲ್ಲಿ ನಿನ್ನೆ ಒಂದೇ ದಿನ 11,29,756 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 5,29,34,433 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 pic.twitter.com/pasBH579dr

— ICMR (@ICMRDELHI) September 10, 2020

ಮಹಾರಾಷ್ಟ್ರದಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ನಿನ್ನೆ ಒಂದೇ ದಿನ 23,816 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9,67,349ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆಯಲ್ಲಿ 2,52,734 ಸಕ್ರಿಯ ಪ್ರಕರಣಗಳಿದ್ದರೆ, 6,86,462 ಮಂದಿ ಕೋವಿಡ್ 19 ನಿಂದ ಗುಣಮುಖರಾಗಿದ್ದಾರೆ. ಇದೂವರೆಗೂ ಮಹಾರಾಷ್ಟ್ರದಲ್ಲಿ 27,787 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ ಎಂದು ಅಲ್ಲಿನ ಆರೋಗ್ಯ ಇಲಾಖೆ ತಿಳಿಸಿದೆ.

ನಿಲ್ಲದ ಕೊರೊನಾ ದಾಳಿ- ಇಂದು 9,540 ಮಂದಿಗೆ ಸೋಂಕು
-ಮುಂದುವರಿದ ಕೊರೊನಾ ಮ'ರಣ' ಕೇಕೆhttps://t.co/x1OYT0htFF#CoronaVirus #COVID19 #Karnataka #KannadaNews

— PublicTV (@publictvnews) September 9, 2020

TAGGED:Corona VirusCovid 19newdelhiPublic TVಕೊರೊನಾ ವೈರಸ್ಕೋವಿಡ್ 19ನವದೆಹಲಿಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

West Bengal exit poll sparks alarm in Dhaka Bangladesh MP Akhter Hossen fears refugee crisis if BJP wins
Latest

ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ

Public TV
By Public TV
17 minutes ago
Untitled 1 copy
Districts

ದಂತ ಕಳೆದುಕೊಂಡ ಬಳಿಕ ಮತ್ತೆ ಕ್ಯಾಪ್ಟನ್‌ ಜೊತೆ ಕಾಳಗಕ್ಕೆ ಸಜ್ಜಾದ ಭೀಮಾ

Public TV
By Public TV
51 minutes ago
vlcsnap 2026 05 01 08h09m37s328
Districts

ಅಕಾಲಿಕ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ರೈತರ ಕಣ್ಣೀರು

Public TV
By Public TV
1 hour ago
silver worth crores of rupees looted after breaking through wall of MB Jewellers shop in Dasarahalli bengaluru
Bengaluru City

ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂತರ ರೂ.ಮೌಲ್ಯದ ಬೆಳ್ಳಿ ಲೂಟಿ!

Public TV
By Public TV
2 hours ago
Commercial LPG Cylinder 19kg
Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

Public TV
By Public TV
2 hours ago
West Bengal Election mamata banerjee late night high drama election commission says strong room not open
Latest

ಕೋಲ್ಕತ್ತಾದಲ್ಲಿ ತಡರಾತ್ರಿ ಮಮತಾ ಹೈಡ್ರಾಮಾ – ಸ್ಟ್ರಾಂಗ್ ರೂಮ್‌ ತೆರೆದಿಲ್ಲ ಎಂದ ಆಯೋಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?