Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದಲ್ಲಿ 31 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ- 24 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ದೇಶದಲ್ಲಿ 31 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ- 24 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖ

Corona

ದೇಶದಲ್ಲಿ 31 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ- 24 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖ

Public TV
Last updated: August 25, 2020 11:10 am
Public TV
Share
1 Min Read
CORONA VIRUS 12
SHARE

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ತನ್ನ ಅಟ್ಟಹಾಸ ಮುಂದುವರಿಸಿದ್ದು, ಸೋಂಕಿತರ ಸಂಖ್ಯೆ 31 ಲಕ್ಷದ ಗಡಿ ದಾಟಿದೆ. ಸಂತಸದ ವಿಚಾರವೆಂದರೆ 24 ಲಕ್ಷಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಯಲ್ಲಿ 60,975 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 31,67,324ಕ್ಕೆ ಏರಿಕೆಯಾಗಿದೆ.

India's #COVID19 case tally crosses 31 lakh mark with 60,975 fresh cases and 848 deaths in the last 24 hours.

The #COVID19 case tally in the country rises to 31,67,324 including 7,04,348 active cases, 24,04,585 cured/discharged/migrated & 58,390 deaths: Ministry of Health pic.twitter.com/X0tb6dYInC

— ANI (@ANI) August 25, 2020

ಒಂದೇ ದಿನ ಇಡೀ ದೇಶದಲ್ಲಿ 848 ಮಂದಿ ಚೀನಿ ವೈರಸ್ ಗೆ ಬಲಿಯಾಗಿದ್ದಾರೆ. 31,67,324 ಸೋಂಕಿತರಲ್ಲಿ 7,04,348 ಸಕ್ರಿಯ ಪ್ರಕರಣಗಳೀದ್ದು, 24,04,585 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದೂವರೆಗೂ 58,390 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನಿಡಿದೆ.

COVID-19 Testing Update . For more details visit: https://t.co/dI1pqvXAsZ @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 pic.twitter.com/TD9Jp9t3Yj

— ICMR (@ICMRDELHI) August 25, 2020

ದೇಶದಲ್ಲಿ ನಿನ್ನೆ ಒಂದೇ ದಿನ 9,25,383 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 3,68,27,520 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

TAGGED:Corona VirusCovid 19newdelhiPublic TVಕೊರೊನಾ ವೈರಸ್ಕೋವಿಡ್ 19ನವದೆಹಲಿಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
30 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
50 minutes ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
1 hour ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
2 hours ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?