– 16 ಲಕ್ಷಕ್ಕೂ ಅಧಿಕ ಮಂದಿ ಗುಣಮುಖ
ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅತಿ ವೇಗವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 60,693 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
Single-day spike of 60,963 cases and 834 deaths reported in India, in the last 24 hours.
The #COVID19 tally rises to 23,29,639 including 643948 active cases, 1639600 cured/discharged/migrated & 46091 deaths: Ministry of Health pic.twitter.com/9GaPqxRm54
— ANI (@ANI) August 12, 2020
Advertisement
ನಿನ್ನೆ 834 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನು 60,963 ಮಂದಿಯಲ್ಲಿ ಕೊರೊನಾ ದೃಢವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 23,29,639ಕ್ಕೆ ಏರಿಕೆಯಾಗಿದೆ. ಈ ಪೈಕಿ 6,43,948 ಸಕ್ರಿಯ ಪ್ರಕರಣಗಳಿದ್ದು, 16,39,600 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇದುವರೆಗೂ ದೇಶದಲ್ಲಿ 46, 091 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
Advertisement
COVID-19 Testing Update . For more details visit: https://t.co/dI1pqvXAsZ #ICMRFIGHTSCOVID19 #IndiaFightsCOVID19 #CoronaUpdatesInIndia #COVID19 pic.twitter.com/XXmmE1nXOe
— ICMR (@ICMRDELHI) August 12, 2020
Advertisement
ನಿನ್ನೆ ಒಂದೇ ದಿನ ದೇಶದಲ್ಲಿ 7,33,449 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 2,60,15,297 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿ ನೀಡಿದೆ.