– ಒಂದೇ ವಾರದಲ್ಲಿ 2ನೇ ಬಾರಿಗೆ ದರ ಏರಿಕೆ
ನವದೆಹಲಿ: ಇರಾನ್ – ಅಮೆರಿಕ ಮಧ್ಯೆ ಮತ್ತೆ ಯುದ್ಧ ಕಾರ್ಮೋಡ ಕವಿದಿದೆ. ಈ ಮಧ್ಯೆ ಬೆಳ್ಳಂಬೆಳಗ್ಗೆ ದೇಶದ ಜನರಿಗೆ ದೊಡ್ಡ ಶಾಕ್ ಎದುರಾಗಿದೆ. ಮಂಗಳವಾರ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪ್ರತಿ ಲೀ.ಗೆ ಸುಮಾರು 90 ಪೈಸೆ ಹೆಚ್ಚಿಸಿವೆ. ಇದು ಒಂದು ವಾರದೊಳಗೆ 2ನೇ ಬಾರಿ ಏರಿಕೆಯಾಗಿದೆ.

