Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶ, ವಿದೇಶ ಸುತ್ತಾಡಿ ಕೆಲಸ ಮಾಡಿ, ಲಕ್ಷಗಟ್ಟಲೆ ಸಂಬಳ ಪಡೆಯುತ್ತಿದ್ದ ಟೆಕ್ಕಿ ಈಗ ಗ್ರಾಮ ಪಂಚಾಯಿತಿ ಅಧ್ಯಕ್ಷೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ದೇಶ, ವಿದೇಶ ಸುತ್ತಾಡಿ ಕೆಲಸ ಮಾಡಿ, ಲಕ್ಷಗಟ್ಟಲೆ ಸಂಬಳ ಪಡೆಯುತ್ತಿದ್ದ ಟೆಕ್ಕಿ ಈಗ ಗ್ರಾಮ ಪಂಚಾಯಿತಿ ಅಧ್ಯಕ್ಷೆ

Davanagere

ದೇಶ, ವಿದೇಶ ಸುತ್ತಾಡಿ ಕೆಲಸ ಮಾಡಿ, ಲಕ್ಷಗಟ್ಟಲೆ ಸಂಬಳ ಪಡೆಯುತ್ತಿದ್ದ ಟೆಕ್ಕಿ ಈಗ ಗ್ರಾಮ ಪಂಚಾಯಿತಿ ಅಧ್ಯಕ್ಷೆ

Public TV
Last updated: February 12, 2021 1:16 pm
Public TV
Share
1 Min Read
dvg gram panchayat
SHARE

ದಾವಣಗೆರೆ: ಇಂಜಿನಿಯರಿಂಗ್ ಮುಗಿಸಿ ಲಕ್ಷ ಲಕ್ಷ ಸಂಬಳ ಪಡೆಯುತ್ತಿದ್ದ ಟೆಕ್ಕಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆಯಾಗಿ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಜಿಲ್ಲೆಯ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಇಂಜಿನಿಯರಿಂಗ್ ಮುಗಿಸಿ ಲಕ್ಷ ಲಕ್ಷ ಸಂಬಳ ಪಡೆಯುತ್ತಿರುವ ಉದ್ಯೋಗಿ ಸ್ವಾತಿ ತಿಪ್ಪೇಸ್ವಾಮಿ ಅವರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧ್ಯಕ್ಷೆಯಾಗಿದ್ದಾರೆ.

dvg gram panchayat 2 5

ಮಾಹಿತಿ ತಂತ್ರಜ್ಞಾನದಲ್ಲಿ ಬಿಇ ಪದವೀಧರೆಯಾಗಿರುವ ಸ್ವಾತಿ, ಬೆಂಗಳೂರು ನಗರದಲ್ಲಿ ವಾಸವಾಗಿದ್ದರು. ಅಲ್ಲದೆ ಅಮೆರಿಕದಲ್ಲಿ ಐದು ವರ್ಷ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್‍ವೇರ್ ಇಂಜಿನಿಯರ್ ಆಗಿ ಕೆಲಸ ಮಾಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಸಮಾಜ ಸೇವೆ ಮಾಡುವ ತುಡಿತದೊಂದಿಗೆ ವಿದೇಶದಲ್ಲಿನ ಲಕ್ಷ ಲಕ್ಷ ಸಂಬಳ ಬರುವ ಹುದ್ದೆ ತೊರೆದು ತಮ್ಮ ಸ್ವಗ್ರಾಮ ಸೊಕ್ಕೆಗೆ ಹಿಂದಿರುಗಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.

dvg gram panchayat 2 3

ಸ್ವಾತಿಯವರು ಅಮೆರಿಕದಲ್ಲಿ ಸಾಫ್ಟ್‍ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ತಿಂಗಳಿಗೆ ಲಕ್ಷಾಂತರ ರೂಪಾಯಿ ಸಂಬಳ ಪಡೆಯುತ್ತಿದ್ದರು. ತಂದೆಯನ್ನು ಹಾಗೂ ಗ್ರಾಮವನ್ನು ನೋಡಲು ಪ್ರತಿ ವರ್ಷ ರಜೆ ಹಾಕಿ ಗ್ರಾಮಕ್ಕೆ ಬರುತ್ತಿದ್ದರು. ಅದರಲ್ಲೂ ಜಗಳೂರು ತಾಲೂಕು ಎಂದರೆ ಅತ್ಯಂತ ಹಿಂದುಳಿದ ತಾಲೂಕುಗಳಲ್ಲಿ ಒಂದು. ಸರಿಯಾಗಿ ಮಳೆ ಬೆಳೆ ಇಲ್ಲದೆ ಇಲ್ಲಿನ ಬಡ ಜನರಿಗೆ ಸರಿಯಾಗಿ ಉದ್ಯೋಗ ಸಿಗದೆ ಕಷ್ಟದ ಜೀವನ ನಡೆಸುತ್ತಿದ್ದಾರೆ. ಹೀಗಾಗಿ ಹಳ್ಳಿಗಾಡಿನಲ್ಲಿ ಮೂಲ ಸೌಲಭ್ಯಗಳ ಕೊರತೆಯನ್ನು ಕಣ್ಣಾರೆ ಕಂಡಿದ್ದರು. ಹೀಗಾಗಿ ಹಳ್ಳಿಗಳಲ್ಲೂ ಕನಿಷ್ಠ ಪ್ರಾಥಮಿಕ ಸೌಕರ್ಯಗಳನ್ನು ಕಲ್ಪಿಸುವ, ಹಳ್ಳಿಗಾಡಿನ ಜನರ ಜೀವನಮಟ್ಟವನ್ನು ಸುಧಾರಿಸುವ ಕನಸನ್ನು ಸ್ವಾತಿ ತಿಪ್ಪೇಸ್ವಾಮಿ ಕಂಡಿದ್ದರು.

dvg gram panchayat 2 2

ಗ್ರಾಮ ಪಂಚಾಯಿತಿಯಲ್ಲಿರುವ ಸೌಲಭ್ಯಗಳನ್ನು ಬಡವರಿಗೆ ದೊರಕುವಂತೆ ಮಾಡಿದರೆ ಸಾಕು, ಅಭಿವೃದ್ಧಿ ಸಾಧ್ಯ ಎನ್ನುವ ಧ್ಯೇಯವನ್ನು ಇಟ್ಟುಕೊಂಡಿದ್ದ ಸ್ವಾತಿಯವರು, ಪಂಚಾಯಿತಿ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಚುನಾವಣೆಗೂ ಸ್ಪರ್ಧಿಸಿದರು. ಉನ್ನತ ಶಿಕ್ಷಣ ಪಡೆದ ಸ್ವಾತಿ, ತಾಲೂಕಿನಲ್ಲೇ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಲ್ಲದೆ ಸೊಕ್ಕೆ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಯಿತು. ಹೀಗಾಗಿ ವಿದ್ಯಾವಂತೆಯಾಗಿರುವ ಸ್ವಾತಿ ತಿಪ್ಪೇಸ್ವಾಮಿ ಅವರು ಅಧ್ಯಕ್ಷೆಯಾಗಿ ಸಹ ಆಯ್ಕೆಯಾಗಿದ್ದಾರೆ.

TAGGED:davanagerePublic TVSokki Gram PanchayatSwathi Thippeswamyದಾವಣಗೆರೆಪಬ್ಲಿಕ್ ಟಿವಿಸೊಕ್ಕಿ ಗ್ರಾಮ ಮಂಚಾಯಿತಿಸ್ವಾತಿ ತಿಪ್ಪೇಸ್ವಾಮಿ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
10 minutes ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
13 minutes ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
51 minutes ago
Rishabh Pant Arjun Tendulkar
Cricket

ನಾನ್ಯಾಕೆ ಈ ಬ್ಯಾಟ್‌ ಬಳಸೋದು ಗೊತ್ತಾ? – ಅಪ್ಪನ ಗುಟ್ಟು ಬಿಚ್ಚಿಟ್ಟ ಅರ್ಜುನ್ ತೆಂಡೂಲ್ಕರ್!

Public TV
By Public TV
1 hour ago
ugadi hosatodaku
Bengaluru City

ಯುಗಾದಿ ಮಾರನೇ ದಿನ ಹೊಸತೊಡಕು ಸಂಭ್ರಮ- ಮಾಂಸದೂಟಕ್ಕೆ ಭರ್ಜರಿ ತಯಾರಿ

Public TV
By Public TV
1 hour ago
PM Narendra Modis car diplomacy on display again as he rides with France President Macron in Mumbai
Latest

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಪ್ರಯತ್ನ – ಮ್ಯಾಕ್ರನ್ ಜೊತೆ ಮೋದಿ ಮಾತುಕತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?