Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮದ ಹೆಸರಿನಲ್ಲಿ ಗೂಂಡಾಗಿರಿ ಮಾಡುವವರಿಗೆ ಶಿಕ್ಷೆಯಾಗಬೇಕು: ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಧರ್ಮದ ಹೆಸರಿನಲ್ಲಿ ಗೂಂಡಾಗಿರಿ ಮಾಡುವವರಿಗೆ ಶಿಕ್ಷೆಯಾಗಬೇಕು: ಹೆಚ್‍ಡಿಕೆ

Bengaluru City

ಧರ್ಮದ ಹೆಸರಿನಲ್ಲಿ ಗೂಂಡಾಗಿರಿ ಮಾಡುವವರಿಗೆ ಶಿಕ್ಷೆಯಾಗಬೇಕು: ಹೆಚ್‍ಡಿಕೆ

Public TV
Last updated: August 12, 2020 11:39 am
Public TV
Share
2 Min Read
Kumaraswamy
SHARE

ಬೆಂಗಳೂರು: ಮಂಗಳವಾರ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ವಿಚಾರವಾಗಿ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಧರ್ಮದ ಹೆಸರಿನಲ್ಲಿ ಗೂಂಡಾಗಿರಿ ಮಾಡುವವರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ.

ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಹೆಚ್‍ಡಿಕೆ, ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು ಎಂದು ಒತ್ತಾಯ ಮಾಡಿದ್ದಾರೆ.

ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು.
1/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) August 12, 2020

ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ. ನೆಲದ ಕಾನೂನನ್ನು ಗೌರವಿಸದ ಯಾರೊಬ್ಬರೂ ಶಿಕ್ಷೆಗೆ ಅರ್ಹರು. ಸರ್ಕಾರ ಪುಂಡಾಟ ನಡೆಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಮುಂದೆಂದೂ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಅವಿವೇಕಿಯೊಬ್ಬ ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದ, ಆತನಿಗೆ ಶಿಕ್ಷೆಯಾಗಬೇಕು ನಿಜ, ಆದರೆ ಪೈಗಂಬರ್ ಅನುಯಾಯಿಗಳು ದಾಂಧಲೆಗಿಳಿಯುವ ಮೂಲಕ ಪ್ರವಾದಿಯ ಪವಿತ್ರ ಸಂದೇಶಗಳನ್ನು ಮಣ್ಣುಪಾಲು ಮಾಡುವುದು ಆ ಧರ್ಮಕ್ಕೆ ಮಾಡಿದ ಅಪಚಾರ ಎಂದು ಹೇಳಿದ್ದಾರೆ.

ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ. ನೆಲದ ಕಾನೂನನ್ನು ಗೌರವಿಸದ ಯಾರೊಬ್ಬರೂ ಶಿಕ್ಷೆಗೆ ಅರ್ಹರು. ಸರ್ಕಾರ ಪುಂಡಾಟ ನಡೆಸಿದವರ ವಿರುದ್ಧ ಕಠಿಣ ಕ್ರಮ‌ಕೈಗೊಳ್ಳಬೇಕು. ಮುಂದೆಂದೂ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು.
2/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) August 12, 2020

ಕಾನೂನು ಪಾಲಕ ಪೊಲೀಸರು ಮತ್ತು ವರದಿಗಾಗಿ ತೆರಳಿದ್ದ ಪತ್ರಕರ್ತರ ಮೇಲೆ ಅಮಾನುಷ ದೌರ್ಜನ್ಯ ನಡೆಸುವ ಮೂಲಕ ನಾಗರಿಕ ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತದೆ ಎಂಬ ಕನಿಷ್ಠ ಪ್ರಜ್ಞೆಯೂ ಇಲ್ಲದೆ ವರ್ತಿಸಿರುವುದು ಅತ್ಯಂತ ಖಂಡನೀಯ. ಸವಾರಿ ಮಾಡುವ ಇಂತಹ ಘಟನೆಗಳಿಂದ ಸಾರ್ವತ್ರಿಕ ತಿರಸ್ಕಾರಕ್ಕೆ ಮತ್ತು ಅವಗಣನೆಗೆ ಸಮುದಾಯವೊಂದು ಪದೇ ಪದೇ ಗುರಿಯಾಗುತ್ತಿರುವುದು ಸ್ವಯಂಕೃತ ಅಪರಾಧವಲ್ಲದೆ ಬೇರೇನಿಲ್ಲ ಎಂದು ಅಸಮಾದಾನ ವ್ಯಕ್ತಪಡಿಸಿದ್ದಾರೆ.

ಅವಿವೇಕಿಯೊಬ್ಬ ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದ, ಆತನಿಗೆ ಶಿಕ್ಷೆಯಾಗಬೇಕು ನಿಜ, ಆದರೆ ಪೈಗಂಬರ್ ಅನುಯಾಯಿಗಳು ದಾಂಧಲೆಗಿಳಿಯುವ ಮೂಲಕ ಪ್ರವಾದಿಯ ಪವಿತ್ರ ಸಂದೇಶಗಳನ್ನು ಮಣ್ಣುಪಾಲು ಮಾಡುವುದು ಆ ಧರ್ಮಕ್ಕೆ ಮಾಡಿದ ಅಪಚಾರ.
3/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) August 12, 2020

ಈ ಘಟನೆ ಪೂರ್ವಯೋಜಿತ ಸಂಚು ಎಂಬ ಅನುಮಾನಕ್ಕೂ ಪುಷ್ಟಿ ನೀಡಿದೆ. ಸ್ಥಳೀಯ ಜನಪ್ರತಿನಿಧಿಗಳ ಸ್ವಜನಪಕ್ಷಪಾತ, ಅಧಿಕಾರ ಲಾಲಸೆಗಳಿಂದಾಗಿ ಇಂಥದೊಂದು ಸಣ್ಣ ಕಿಡಿ ಬೆಂಕಿಯುಂಡೆ ಆಗುವ ಮೂಲಕ ಅಮಾಯಕ ಜನರ ಸಿಟ್ಟು-ಸೆಡವು ಸ್ಫೋಟಗೊಂಡಿದೆ. ನಿರುಪದ್ರವಿಗಳ ರಕ್ತ ಚೆಲ್ಲಾಡಿದೆ. ಕೌಟುಂಬಿಕ ದ್ವೇಷಾಸೂಯೆಗಳು ದುರ್ವರ್ತನೆಗೆ ವೇದಿಕೆಯಾಗಿರುವುದು ಸುಳ್ಳಲ್ಲ ಎಂದು ಟ್ವೀಟ್ ಮಾಡುವ ಮೂಲಕ ಕಿಡಿ ಕಾರಿದ್ದಾರೆ.

ಈ ಘಟನೆ ಪೂರ್ವಯೋಜಿತ ಸಂಚು ಎಂಬ ಅನುಮಾನಕ್ಕೂಪುಷ್ಟಿ ನೀಡಿದೆ.ಸ್ಥಳೀಯ ಜನಪ್ರತಿನಿಧಿಗಳ ಸ್ವಜನಪಕ್ಷಪಾತ, ಅಧಿಕಾರ ಲಾಲಸೆಗಳಿಂದಾಗಿ ಇಂಥದೊಂದು ಸಣ್ಣ ಕಿಡಿ ಬೆಂಕಿಯುಂಡೆ ಆಗುವ ಮೂಲಕ ಅಮಾಯಕ ಜನರ ಸಿಟ್ಟು-ಸೆಡವು ಸ್ಫೋಟಗೊಂಡಿದೆ. ನಿರುಪದ್ರವಿಗಳ ರಕ್ತ ಚೆಲ್ಲಾಡಿದೆ.ಕೌಟುಂಬಿಕ ದ್ವೇಷಾಸೂಯೆಗಳು ದುರ್ವರ್ತನೆಗೆ ವೇದಿಕೆಯಾಗಿರುವುದು ಸುಳ್ಳಲ್ಲ.
6/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) August 12, 2020

ಅಲ್ಲಾಹ್ ನ್ಯಾಯ, ಪರೋಪಕಾರ ಹಾಗೂ ಆಪ್ತೇಷ್ಟರ ಸೌಜನ್ಯದ ಆಜ್ಞೆ ನೀಡುತ್ತಾನೆ. ಮತ್ತು ಅಶ್ಲೀಲಕಾರ್ಯ, ದುಷ್ಕೃತ್ಯ, ಅಕ್ರಮ, ಅತ್ಯಾಚಾರಗಳನ್ನು ನಿಷೇಧಿಸುತ್ತಾನೆ. ನೀವು ಜಾಗೃತರಾಗಲಿಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಾನೆ. ದಯವಿಲ್ಲದ ಧರ್ಮವಾವುದಯ್ಯಾ? ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ ದಯವೇ ಧರ್ಮದ ಮೂಲವಯ್ಯಾ, ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ ಎಂದು ಟ್ವೀಟ್ ಮಾಡಿದ್ದಾರೆ.

"ಅಲ್ಲಾಹ್ ನ್ಯಾಯ, ಪರೋಪಕಾರ ಹಾಗೂ ಆಪ್ತೇಷ್ಟರ ಸೌಜನ್ಯದ ಆಜ್ಞೆ ನೀಡುತ್ತಾನೆ. ಮತ್ತು ಅಶ್ಲೀಲಕಾರ್ಯ, ದುಷ್ಕೃತ್ಯ, ಅಕ್ರಮ, ಅತ್ಯಾಚಾರಗಳನ್ನು ನಿಷೇಧಿಸುತ್ತಾನೆ. ನೀವು ಜಾಗೃತರಾಗಲಿಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಾನೆ."
ಕುರಾನ್ ಆಲ್ ಹಿಜ್ರ್ 15

7/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) August 12, 2020

TAGGED:bengaluruKumaraswamyPublic TVreligionriottweetಕುಮಾರಸ್ವಾಮಿಗಲಭೆಟ್ವೀಟ್ಧರ್ಮಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories

You Might Also Like

Ukraines Kharkiv missile hits
Latest

ಉಕ್ರೇನ್‌ನ ಖಾರ್ಕಿವ್ ಮೇಲೆ ರಷ್ಯಾ ಮಿಸೈಲ್ ದಾಳಿ – ಇಬ್ಬರು ಮಕ್ಕಳು ಸೇರಿ 8 ಮಂದಿ ಸಾವು

Public TV
By Public TV
4 minutes ago
Vaibhav Sooryavanshi Uncle Abhishek Chauhan
Cricket

UPSC ಪರೀಕ್ಷೆಯಲ್ಲಿ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅಂಕಲ್ ಪಾಸ್

Public TV
By Public TV
26 minutes ago
Raichuru Crime
Court

ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
60 minutes ago
Chalavadi narayanaswamy
Bengaluru City

ಕಾಂಗ್ರೆಸ್‌ ಅಧಿಕಾರದಲ್ಲಿದ್ರೆ ಮನೆ-ಮನೆಗಳಲ್ಲಿ ಚುನಾವಣೆ ಮಾಡಿ ಗಂಡ-ಹೆಂಡ್ತಿಗೆ ಜಗಳ ತಂದಿಡ್ತಾರೆ: ಛಲವಾದಿ ಕಿಡಿ

Public TV
By Public TV
1 hour ago
Yadagiri UPSC Student
Districts

UPSC ಪರೀಕ್ಷೆಯಲ್ಲಿ ರ‍್ಯಾಂಕ್ ಗಿಟ್ಟಿಸಿಕೊಂಡ ಯಾದಗಿರಿಯ ನಾಲ್ವರು

Public TV
By Public TV
2 hours ago
women falls pit bengaluru
Bengaluru City

ಬೆಂಗಳೂರು| ಕಾಲು ಜಾರಿ 25 ಅಡಿ ಆಳದ ಗುಂಡಿಗೆ ಬಿದ್ದ ಮಹಿಳೆ – 8 ಗಂಟೆ ಗುಂಡಿಯಲ್ಲೇ ಪರದಾಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?