Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಡುರಸ್ತೆಯಲ್ಲಿ ಪುಂಡರಿಗೆ ಬಸ್ಕಿ ಹೊಡೆಸಿದ ಪೊಲೀಸರು-ಚಪ್ಪಾಳೆ ತಟ್ಟಿದ ಜನರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಡುರಸ್ತೆಯಲ್ಲಿ ಪುಂಡರಿಗೆ ಬಸ್ಕಿ ಹೊಡೆಸಿದ ಪೊಲೀಸರು-ಚಪ್ಪಾಳೆ ತಟ್ಟಿದ ಜನರು

Latest

ನಡುರಸ್ತೆಯಲ್ಲಿ ಪುಂಡರಿಗೆ ಬಸ್ಕಿ ಹೊಡೆಸಿದ ಪೊಲೀಸರು-ಚಪ್ಪಾಳೆ ತಟ್ಟಿದ ಜನರು

Public TV
Last updated: August 22, 2020 12:17 pm
Public TV
Share
1 Min Read
Baski Police
SHARE

– ಕ್ಷಮೆ ಕೇಳಿ ನೆಲಕ್ಕೆ ಹಣೆ ಹಚ್ಚಿದ ಯುವಕರು

ಭೋಪಾಲ್: ನಡುರಸ್ತೆಯಲ್ಲಿ ಅಪರಾಧಿಗಳಿಬ್ಬರಿಗೆ ಪೊಲೀಸರು ಬಸ್ಕಿ ಹೊಡಿಸಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯುವಕರಿಬ್ಬರು ಬಸ್ಕಿ ಹೊಡೆಯವುದನ್ನು ನೋಡಿದ ಜನರು ಚಪ್ಪಾಳೆ ತಟ್ಟುವ ಮೂಲಕ ಪೊಲೀಸರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಇಂದೋರ್ ನಗರ ದ್ವಾರಕಪುರಿಯಲ್ಲಿ ಘಟನೆ ನಡೆದಿದೆ.

ಸುದ್ದಿ ಸಂಸ್ಥೆಯೊಂದು ಶುಕ್ರವಾರ ಈ ವಿಡಿಯೋವನ್ನ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದೆ. ಪೊಲೀಸರು ಇಬ್ಬರು ಅಪರಾಧಿಗಳಿಗೆ ನಡುರಸ್ತೆಯಲ್ಲಿ ಬಸ್ಕಿ ಹೊಡೆಸಿ, ಜನರಲ್ಲಿ ಕ್ಷಮೆ ಕೇಳುವಂತೆ ಹೇಳಿದ್ದಾರೆ. ಬಸ್ಕಿ ಹೊಡೆದ ನಂತರ ಇಬ್ಬರು ನೆಲಕ್ಕೆ ಹಣೆ ಹಚ್ಚಿ ನೆರದಿದ್ದ ಜನರ ಬಳಿ ಕ್ಷಮೆ ಯಾಚನೆ ಮಾಡಿದ್ದಾರೆ.

#WATCH Madhya Pradesh: Police in Indore's Dwarkapuri made two criminals do sit-ups and apologise to people for their crimes. (20/08/20) pic.twitter.com/j1zBBSKgff

— ANI (@ANI) August 21, 2020

ವಿಡಿಯೋ ವೈರಲ್ ಆಗಿದ್ದು, 20 ಸಾವಿರಕ್ಕೂ ಅಧಿಕ ವ್ಯೂವ್, 890ಕ್ಕೂ ಹೆಚ್ಚು ಲೈಕ್ಸ್ ಪಡೆದುಕೊಂಡಿದೆ. ಈ ರೀತಿಯ ಅಪರಾಧಿಗಳಿಗೆ ಪೊಲೀಸರು ಸರಿಯಾದ ಬುದ್ಧಿ ಕಲಿಸಿದ್ದಾರೆ ಎಂದು ನೆಟ್ಟಿಗರು ಕಮೆಂಟ್ ಮಾಡಿ, ಟ್ವೀಟ್ ರೀಟ್ವೀಟ್ ಮಾಡಿಕೊಂಡಿದ್ದಾರೆ.

 

TAGGED:IndoreMadhya PradeshpolicePublic TVvideoಇಂದೋರ್ಪಬ್ಲಿಕ್ ಟಿವಿಪೊಲೀಸ್ಮಧ್ಯಪ್ರದೇಶವಿಡಿಯೋ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

KSOU 2
Bengaluru City

KSOU ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಆರೋಪ – ಸರ್ಕಾರಕ್ಕೆ ಪತ್ರ ಬರೆದು ವಿವಿ ಕುಲಪತಿಗಳಿಂದ ಸ್ಪಷ್ಟನೆ

Public TV
By Public TV
1 minute ago
ajit pawar plane crash
Bengaluru City

ಅಜಿತ್ ಪವಾರ್ ಅವರದ್ದು ವಿಮಾನ ದುರಂತವಲ್ಲ ವ್ಯವಸ್ಥಿತ ಕೊಲೆ – ಬೆಂಗಳೂರಲ್ಲಿ ಝೀರೋ ಎಫ್‌ಐಆರ್‌ ದಾಖಲು

Public TV
By Public TV
19 minutes ago
Harish Rana
Latest

13 ವರ್ಷಗಳ ನರಕಯಾತನೆಗೆ ಮುಕ್ತಿ – ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ

Public TV
By Public TV
48 minutes ago
Siddaramaiah DK Shivakumar cabinet meeting
Bagalkot

ದಾವಣಗೆರೆ, ಬಾಗಲಕೋಟೆ ಉಪಸಮರ – ಜವಾಬ್ದಾರಿ ಹಂಚಿಕೆಗೆ ಸಿದ್ಧತೆ; ಬುಧವಾರ ಸಿಎಲ್‌ಪಿ ಸಭೆ

Public TV
By Public TV
53 minutes ago
KMF RCB
Bengaluru City

ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ RCB ಜೊತೆ ಒಪ್ಪಂದ – 1 ವರ್ಷಕ್ಕೆ 4.80 ಕೋಟಿ ಕೊಟ್ಟ KMF

Public TV
By Public TV
1 hour ago
R Ashok E Khata Bribe
Bengaluru City

ಇ ಖಾತಾದಲ್ಲಿ ಲಂಚಾವತಾರ – ಸಾರ್ವಜನಿಕರಿಗೆ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ: ಅಶೋಕ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?