Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಗೆ ಕೆಲಸ ಕೊಡಿಸೋದಾಗಿ ನಂಬಿಸಿ ವಂಚನೆ: ಸಂತ್ರಸ್ತ ಯುವತಿ ವೀಡಿಯೋ ಬಿಡುಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನಗೆ ಕೆಲಸ ಕೊಡಿಸೋದಾಗಿ ನಂಬಿಸಿ ವಂಚನೆ: ಸಂತ್ರಸ್ತ ಯುವತಿ ವೀಡಿಯೋ ಬಿಡುಗಡೆ

Bengaluru City

ನನಗೆ ಕೆಲಸ ಕೊಡಿಸೋದಾಗಿ ನಂಬಿಸಿ ವಂಚನೆ: ಸಂತ್ರಸ್ತ ಯುವತಿ ವೀಡಿಯೋ ಬಿಡುಗಡೆ

Public TV
Last updated: March 13, 2021 8:23 pm
Public TV
Share
1 Min Read
GIRL
SHARE

– ನನ್ನ ತಂದೆ, ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ
– ಕುಟುಂಬಕ್ಕೆ ರಕ್ಷಣೆ ಕೊಡಿ

ಬೆಂಗಳೂರು: ನನಗೆ ಕೆಲಸ ಕೊಡಿಸುವುದಾಗಿ ನಂಬಿಸಿ ರಮೇಶ್ ಜಾರಕಿಹೊಳಿ ವಂಚಿಸಿದ್ದಾರೆ ಎಂದು ಸಿಡಿ ವೀಡಿಯೋದ ಯುವತಿ ಹೇಳಿದ್ದಾಳೆ.

ಇಂದು ವೀಡಿಯೋ ಬಿಡುಗಡೆ ಮಾಡಿರುವ ಸಂತ್ರಸ್ತೆ, ನನಗೆ ಯಾವುದೇ ರಾಜಕೀಯ ನಾಯಕರ ಬೆಂಬಲವಿಲ್ಲ. ರಮೇಶ್ ಜಾರಕಿಹೊಳಿ ವೀಡಿಯೋ ರಿಲೀಸ್ ಮಾಡಿದ್ದಾರೆ. ಈ ವಿಡಿಯೋದಿಂದ ನನ್ನ ಮಾನ ಹರಾಜಾಗಿದೆ. ನನಗೆ ಕೆಲಸ ಕೊಡಿಸೋದಾಗಿ ಜಾರಕಿಹೊಳಿ ವಂಚಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾಳೆ.

ನನ್ನ ತಂದೆ ತಾಯಿ 2 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾನು ಕೂಡ ಹಲವಾರು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ. ನನಗೆ, ನನ್ನ ಕುಟುಂಬಕ್ಕೆ ರಕ್ಷಣೆ ಕೊಡಿ. ವಿಡಿಯೋ ಹೇಗೆ ಮಾಡಿದ್ದು ಅಂತಾ ನನಗೆ ಗೊತ್ತಿಲ್ಲ ಎಂದು ಯುವತಿ ಹೇಳಿದ್ದಾಳೆ.

TAGGED:bengalurugirlPublic TVRamesh jarakiholivideoಪಬ್ಲಿಕ್ ಟಿವಿಬೆಂಗಳೂರುರಮೇಶ್ ಜಾರಕಿಹೊಳಿಸಂತ್ರಸ್ತ ಯುವತಿ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Iran Women Celebration On Ayatollah Ali Khamenei Death
Latest

ಇರಾನ್ ಸರ್ವೋಚ್ಛ ನಾಯಕನ ಹತ್ಯೆ – ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು

Public TV
By Public TV
5 minutes ago
iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
13 minutes ago
Car Accident
Crime

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

Public TV
By Public TV
38 minutes ago
Mangalore Airport
Dakshina Kannada

Iran Israel War | ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ಹಠಾತ್‌ ರದ್ದು!

Public TV
By Public TV
1 hour ago
Iran Israel Airstrike Ballari Tourists Stranded In Dubai
Bellary

ಇರಾನ್-ಇಸ್ರೇಲ್ ವಾರ್; ದುಬೈನಲ್ಲಿ ಬಳ್ಳಾರಿ ಮೂಲದ 35 ಪ್ರವಾಸಿಗರು ಲಾಕ್

Public TV
By Public TV
2 hours ago
Ayatollah Khamenei
Chikkaballapur

ಇರಾನ್‌ ಸುಪ್ರೀಂ ಲೀಡರ್‌ ಖಮೇನಿ ಖತಂ – ಚಿಕ್ಕಬಳ್ಳಾಪುರದ ಅಲೀಪುರದಲ್ಲಿ 3 ದಿನ ʻಬ್ಲಾಕ್ ಡೇʼ ಆಚರಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?