Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಗೆ ಕೊರೊನಾ ನೆಗೆಟಿವ್, ನಾಳೆಯಿಂದ ಕರ್ತವ್ಯಕ್ಕೆ ಹಾಜರ್: ಕೋಟ ಶ್ರೀನಿವಾಸ ಪೂಜಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ನನಗೆ ಕೊರೊನಾ ನೆಗೆಟಿವ್, ನಾಳೆಯಿಂದ ಕರ್ತವ್ಯಕ್ಕೆ ಹಾಜರ್: ಕೋಟ ಶ್ರೀನಿವಾಸ ಪೂಜಾರಿ

Corona

ನನಗೆ ಕೊರೊನಾ ನೆಗೆಟಿವ್, ನಾಳೆಯಿಂದ ಕರ್ತವ್ಯಕ್ಕೆ ಹಾಜರ್: ಕೋಟ ಶ್ರೀನಿವಾಸ ಪೂಜಾರಿ

Public TV
Last updated: August 5, 2020 3:33 pm
Public TV
Share
1 Min Read
Kota Srinivasa Poojary
SHARE

ಉಡುಪಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಂಪರ್ಕಕ್ಕೆ ಬಂದಿದ್ದ ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕೋವಿಡ್ 19 ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.

ಸಿಎಂ ಯಡಿಯೂರಪ್ಪ ಅವರಿಗೆ ಆಗಸ್ಟ್ 2 ರಂದು ಕೋವಿಡ್ ಪಾಸಿಟಿವ್ ಬಂದಿತ್ತು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜುಲೈ 30ರಂದು ಮುಖ್ಯಮಂತ್ರಿ ಅವರೊಂದಿಗೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸುಮಾರು ಒಂದು ಗಂಟೆ ಜೊತೆಗಿದ್ದರು. ಈ ಕಾರಣದಿಂದ ಸಚಿವರು ಸೋಮವಾರ ಮತ್ತು ಮಂಗಳವಾರ ಎರಡು ದಿನಗಳ ಕಾಲ ಸ್ವಯಂ ಗೃಹ ದಿಗ್ಭಂದನಕ್ಕೊಳಗಾಗಿದ್ದರು.

CORONA VIRUS 1

ಕೋವಿಡ್ ಪರೀಕ್ಷೆಯನ್ನು ಕೂಡ ನಡೆಸಿದ್ದು, ಇಂದು ಪರೀಕ್ಷಾ ವರದಿ ನೆಗೆಟಿವ್ ಎಂದು ಬಂದಿದೆ. ಈ ಬಗ್ಗೆ ಸ್ವತಃ ಸಚಿವ ಜೋಟ ಶ್ರೀನಿವಾಸ ಪೂಜಾರಿ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

“ಮುಖ್ಯಮಂತ್ರಿಗಳ ಸಂಪರ್ಕಕ್ಕೆ ಬಂದಿದ್ದೆ ಎನ್ನುವ ಕಾರಣಕ್ಕೆ ಇಂದಿನ ತನಕ ಹೋಂ ಕ್ವಾರಂಟೈನ್‍ನಲ್ಲಿದ್ದೆ. ಇದೀಗ ಕೋವಿಡ್ ವರದಿ ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ. ತಮ್ಮೆಲ್ಲರ ಸಹಕಾರವಿರಲಿ” ಎಂದು ಸಚಿವರು ಬರೆದುಕೊಂಡಿದ್ದಾರೆ.

ಮಾನ್ಯ ಮುಖ್ಯಮಂತ್ರಿ @BSYBJP ಯವರ ಸಂಪರ್ಕದಲ್ಲಿ ಇದ್ದೆ ಎನ್ನುವ ಕಾರಣಕ್ಕೆ, ಇಂದಿನ ತನಕ ಹೋಂ ಕ್ವಾರಂಟೈನ್ ನಲ್ಲಿದ್ದೆ. ಇದೀಗ Covid – 19 ಪರೀಕ್ಷೆ ಮಾಡಿದ್ದು, ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ, ಮತ್ತೆ ನನ್ನ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ. ತಮ್ಮೆಲ್ಲರ ಸಹಕಾರವಿರಲಿ.

— Kota Shrinivas Poojari (@KotasBJP) August 5, 2020

TAGGED:Coronakota srinivasa poojaryNegativePublic TVQuarantineudupiಉಡುಪಿಕೊರೊನಾಕೋಟ ಶ್ರೀನಿವಾಸ ಪೂಜಾರಿಕ್ವಾರಂಟೈನ್ನೆಗೆಟಿವ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

h.d.deve gowda ashwini vaishnaw
Latest

ಹೈ-ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನ ಅಭಿನಂದಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

Public TV
By Public TV
16 minutes ago
h.d.kumaraswamy ashwini vaishnaw 1
Latest

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್‌ರಿಂದ ಸಕಾರಾತ್ಮಕ ಪ್ರತಿಕ್ರಿಯೆ

Public TV
By Public TV
42 minutes ago
PM Modi
Latest

ಮೋದಿ ಮೇಲೆ ದೈಹಿಕ ದಾಳಿಗೆ ಪ್ಲ್ಯಾನ್‌ ನಡೆದಿತ್ತು – ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದಿಗೆ ಕಾರಣ ತಿಳಿಸಿದ ಸ್ಪೀಕರ್‌

Public TV
By Public TV
47 minutes ago
Satish Sail
Bengaluru City

ಅಕ್ರಮ ಹಣ ವರ್ಗಾವಣೆ ಕೇಸ್‌; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

Public TV
By Public TV
2 hours ago
udupi shantanu
Latest

ಅಬುದಾಬಿಯ ಲಕ್ಕಿ ಡ್ರಾ- ಉಡುಪಿಯ ಯುವಕನಿಗೆ 49 ಕೋಟಿ ರೂ. ಬಹುಮಾನ

Public TV
By Public TV
2 hours ago
rape case
Crime

ಕಿವಿ ಕೇಳದ, ಮಾತು ಬಾರದ ಪುತ್ರಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ತಂದೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?