Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ನನಗೆ ಪರೀಕ್ಷೆ ಮಾಡಬೇಕು ಅಂತ ಯಾವುದೇ ಹಠ, ಪ್ರತಿಷ್ಠೆ ಇರಲಿಲ್ಲ: ಸುರೇಶ್ ಕುಮಾರ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನಗೆ ಪರೀಕ್ಷೆ ಮಾಡಬೇಕು ಅಂತ ಯಾವುದೇ ಹಠ, ಪ್ರತಿಷ್ಠೆ ಇರಲಿಲ್ಲ: ಸುರೇಶ್ ಕುಮಾರ್

Bengaluru City

ನನಗೆ ಪರೀಕ್ಷೆ ಮಾಡಬೇಕು ಅಂತ ಯಾವುದೇ ಹಠ, ಪ್ರತಿಷ್ಠೆ ಇರಲಿಲ್ಲ: ಸುರೇಶ್ ಕುಮಾರ್

Public TV
Last updated: August 9, 2021 10:38 am
Public TV
Share
1 Min Read
SURESH KUMAR
SHARE

– ತಮ್ಮ ವಿರುದ್ಧದ ಟ್ರೋಲ್‍ಗೆ ಹಾಸ್ಯ ಮಾಡಿದ ಮಾಜಿ ಸಚಿವ

ಬೆಂಗಳೂರು: ಇಂದು ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗುತ್ತಿದ್ದು, ಪರೀಕ್ಷೆ ಮಾಡಲೇಬೇಕು ಎಂಬ ಹಠ, ಪ್ರತಿಷ್ಠೆ ನನಗೆ ಇರಲಿಲ್ಲ ಎಂದು ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಇಂದು ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾವು ಅಂದುಕೊಂಡ ಹಾಗೇ ಇವತ್ತು ಫಲಿತಾಂಶ ಪ್ರಕಟ ಆಗ್ತಿದೆ. ನನಗೆ ಪರೀಕ್ಷೆ ಮಾಡಬೇಕು ಅಂತ ಯಾವುದೇ ಹಠ, ಪ್ರತಿಷ್ಠೆ ಇರಲಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆ ಮಾಡಲಾಗಿತ್ತು. ವಿಶೇಷ ರೀತಿ ಈ ವರ್ಷ ಪರೀಕ್ಷೆ ಮಾಡಿದೆವು ಎಂದು ತಿಳಿಸಿದರು.

SURESH 1

ಪರೀಕ್ಷೆಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಹೇಳ್ತೀನಿ. ಪರೀಕ್ಷೆ ಸಮಯದಲ್ಲಿ ನನ್ನ ಮೇಲೆ ಅನೇಕ ವಿರೋಧಗಳು ಕೇಳಿ ಬಂದಿದ್ದವು. ಆದರೂ ಯಶಸ್ವಿಯಾಗಿ ಪರೀಕ್ಷೆ ಮಾಡಿದ್ದೇವೆ. ನನಗೆ ಪರೀಕ್ಷೆ ನಡೆಸಿದ ಸಮಾಧಾನ ಇದೆ ಎಂದರು. ಇದನ್ನೂ ಓದಿ: ಸೋಮವಾರ SSLC ಫಲಿತಾಂಶ ಪ್ರಕಟ: ಬಿ.ಸಿ ನಾಗೇಶ್

ನಾನು ಶಿಕ್ಷಣ ಸಚಿವನಾಗಿ ಎರಡು ಗುಣ, ಪಾಠ ಕಲಿತಿದ್ದೇನೆ. ತಾಳ್ಮೆ ಮತ್ತು ಸಮಚಿತ್ತ ಭಾವನೆಯಿಂದ ನೋಡೋದು ಕಲಿತಿದ್ದೇನೆ. ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಜೀವನ ಉಜ್ವಲ ಆಗಿರಲಿ. ವಿದ್ಯಾರ್ಥಿಗಳ ಕನಸುಗಳು ನನಸಾಗಲಿ ಎಂದು ಶುಭ ಹಾರೈಸಿದ ಅವರು, ಶಾಲಾ-ಕಾಲೇಜು ಪ್ರಾರಂಭ ವಿಚಾರ ಸರ್ಕಾರದ ಚರ್ಚೆ ಮಾಡಿ ತೀರ್ಮಾನ ಮಾಡುತ್ತೆ. ಹೊಸ ಶಿಕ್ಷಣ ಸಚಿವರಿಗೆ ನಾನು ಸದಾ ಸಹಕಾರ ಕೊಡ್ತೀನಿ ಎಂದು ಹೇಳಿದರು.

SURESH

ಇದೇ ವೇಳೆ ಸುರೇಶ್ ಕುಮಾರ್ ವಿದ್ಯಾರ್ಥಿಗಳ ಪಾಸ್ ಮಾಡಿದ್ರು, ಆದರೆ ಅವರೇ ಫೇಲ್ ಆದರು ಅನ್ನೋ ಟ್ರೋಲ್ ವಿಚಾರಕ್ಕೆ ಪ್ರತಿಕ್ರಿಯಿಸಿ, ನನಗೆ ಪಾಸ್ ಆಗಲು ಇನ್ನೊಂದು ಎಕ್ಸಾಂ ಇಲ್ಲ ಎಂದು ಮಾಜಿ ಸಚಿವರು ಹಾಸ್ಯ ಮಾಡಿದರು.

TAGGED:bengaluruPublic TVSSLCsuresh kumarಎಸ್‍ಎಸ್‍ಎಲ್‍ಸಿಪಬ್ಲಿಕ್ ಟಿವಿಬೆಂಗಳೂರುಸುರೇಶ್ ಕುಮಾರ್
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

MK Stalin
Latest

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ಗೆ ಸೋಲು – ದಳಪತಿ ಅಬ್ಬರಕ್ಕೆ ಡಿಎಂಕೆ ಧೂಳಿಪಟ

Public TV
ByPublic TV
2 minutes ago
Darshan bail
Bengaluru City

ಜೈಲಲ್ಲಿ ದರ್ಶನ್‌ಗೆ ಮೂಲಸೌಕರ್ಯ – 1 ವಾರದೊಳಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

Public TV
ByPublic TV
8 minutes ago
udf congress rahul gandhi
Latest

ಕೇರಳದಲ್ಲಿ ಕಾಂಗ್ರೆಸ್ ಅಬ್ಬರ: ಪಿಣರಾಯಿ ಪಲ್ಟಿ, ಯುಡಿಎಫ್ ಚಕ್ರವರ್ತಿ!

Public TV
ByPublic TV
13 minutes ago
Vijay Car Driver
Latest

ವಿಜಯ್‌ ಕಾರು ಚಾಲಕನ ಪುತ್ರನಿಗೆ ಖುಲಾಯಿಸಿದ ಅದೃಷ್ಟ – ಗೆಲುವಿನ ಸನಿಹದತ್ತ ಶಬರಿನಾಥನ್‌

Public TV
ByPublic TV
38 minutes ago
R Ashok 3
Bengaluru City

ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕಿಸ್ತಾನಕ್ಕೆ ಆಘಾತ: ಆರ್.ಅಶೋಕ್

Public TV
ByPublic TV
40 minutes ago
bjp flag
Latest

ಕಳೆದ ಬಾರಿ ಶೂನ್ಯ – ಈ ಬಾರಿ ಕೇರಳದಲ್ಲಿ ಖಾತೆ ತೆರೆದ ಬಿಜೆಪಿ

Public TV
ByPublic TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?